Mysore
23
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Andolana

HomeAndolana
Agriculture Minister Chaluvarayaswamy launches sowing campaign

ಚಾಮರಾಜನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಗುರುವಾರ ಚಾಲನೆ ನೀಡಿದರು. ಪ್ರಗತಿಪರ ರೈತರಾದ ದಯಾನಂದ್ ಅವರ ಚಿಂಚಳ್ಳಿ ಗ್ರಾಮದ …

Medical report mentions killing more than twenty monkeys with poison

ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ ಬದಿ ಎಸೆದು ಹೋಗಿದ್ದರು. ಈಗ ಕೋತಿಗಳ ಮರಣೋತ್ತರ ಪರೀಕ್ಷೆಯ ನಂತರ ಆರೋಪಿಗಳು ಕೋತಿಗಳಿಗೆ …

Water supply to the settlements in a phased manner

ಮೈಸೂರು : ನಾಗನಹಳ್ಳಿ ಮತ್ತು ಸಿದ್ದಲಿಂಗಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನದಿಯಿಂದ ಶೀಘ್ರದಲ್ಲೇ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. ಹಂತ ಹಂತವಾಗಿ ಕ್ಷೇತ್ರದ ಎಲ್ಲಾ ಗ್ರಾಮಗಳು, ಬಡಾವಣೆಗಳಿಗೆ ನೀರು ಪೂರೈಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ …

Mysore-Udaipur Palace Queen train

ಚನ್ನಪಟ್ಟಣ: ತಾಲ್ಲೂಕಿನ ವಂದಾರಗುಪ್ಪೆ ಬಳಿ ಮೈಸೂರು- ಉದಯಪುರ ನಡುವೆ ಸಂಚರಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: ೧೯೬೬೮) ರೈಲಿನ ಇಂಜಿನ್‌ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೈಸೂರಿನಿಂದ ಹೊರಟಿದ್ದ ರೈಲು ಬೆಳಿಗ್ಗೆ ೧೧.೪೫ರ …

BJP's job is to abuse women: Minister Lakshmi Hebbalkar attacks MLC Ravi Kumar

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ. ಈ ಕುರಿತು …

Rain Intensifies; Red Alert Issued

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಳೆದ ೨ ದಿನಗಳಿಂದ ಜಿಲ್ಲೆಯಾದ್ಯಂತ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಧಾರಾಕಾರ …

Tobacco Barn Destroyed in Accidental Fire

ಹೊಸೂರು: ತಂಬಾಕು ಹದಗೊಳಿಸುವ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿ ತಂಬಾಕು ಬ್ಯಾರನ್ ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಕುಪ್ಪೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ವಿಶ್ವೇಶ್ವರಯ್ಯ ಎಂಬವರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರನ್ ಸುಟ್ಟುಹೋಗಿದ್ದು, ಇದರಿಂದ ಸುಮಾರು ೫ …

Wild elephants infest rice paddies; rice paddies destroyed

ಸಿದ್ದಾಪುರ: ಸಮೀಪದ ಅಮ್ಮತ್ತಿ ಹೊಸೂರು ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡು ಗ್ರಾಮದಲ್ಲಿ ಕಾಡಾನೆ ದಾಂಧಲೆ ನಡೆಸಿದೆ. ಗ್ರಾಮದ ಕತ್ರಿಕೊಲ್ಲಿ ದೇವಿ ಮತ್ತು ಕೊಲ್ಲಿರ ದಿನು ಅವರಿಗೆ ಸೇರಿದ ಬಿತ್ತನೆ ಮಾಡಿದ್ದ ಭತ್ತದ ಸಸಿಮಡಿ ತುಳಿದು ನಾಶ ಮಾಡಿದೆ. ಗುರುವಾರ ಬೆಳಿಗ್ಗೆ ಗದ್ದೆಗೆ ನುಗ್ಗಿರುವ …

Learning How to Overcome Life’s Dispassion is the Real Lesson: Film Director Suresh

ಮೈಸೂರು : ಯುವಕರು ಸಾಮಾಜಿಕ ಮಾದ್ಯಮಗಳಲ್ಲಿ ಬಹು ಕ್ರೂರಿಗಳಂತೆ ವರ್ತಿಸುತ್ತಿದ್ದಾರೆ. ಅದರಲ್ಲಿ ದಬ್ಬಾಳಿಕೆ ನಡೆಸುವ, ಇದ್ದಕ್ಕಿದ್ದಂತೆ ಸನಾತನಿಗಳಾಗಿ, ಮತ್ತೊಮ್ಮೆ ಆಧುನೀಕರಣಿಗಳಾಗಿ, ಮರುಕ್ಷಣವೇ ಸಂಸ್ಕಾರ, ಭಕ್ತಿದಾರಿಗಳಾಗಿ ಬದುಕುತ್ತಿರುವ ಇವರ ಮನಸ್ಥಿತಿಯ ಬಗ್ಗೆ ಅತೀವವಾದ ಕುತೂಹಲ, ಆತಂಕವಿದೆ ಎಂದು ಚಲನಚಿತ್ರ ನಟ, ನಿರ್ದೇಶಕ ಬಿ.ಸುರೇಶ್ …

E-Khata System

ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವುದೇ ಪೂರ್ವ ಪ್ರಯೋಗ ಸಾಧಕ, ಬಾಧಕಗಳನ್ನು ಪರೀಕ್ಷೆಗೆ ಒಳಪಡಿಸದೇ ಅವೈಜ್ಞಾನಿಕವಾಗಿ ರಾಜ್ಯಾದ್ಯಂತ ಎಲ್ಲಾ ಆಸ್ತಿಗಳಿಗೆ ಇ-ಖಾತಾ ಕಡ್ಡಾಯವಾಗಬೇಕೆಂದು ಆದೇಶ ಮಾಡಿದೆ. ಆದರೆ ಅದಕ್ಕಾಗಿ ಸದ್ಯ ಬಳಸುತ್ತಿರುವ ತಂತ್ರಾಂಶ ಅಸಪರ್ಮಕವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇ- …

Stay Connected​
error: Content is protected !!