ಬೆಂಗಳೂರು : ನಗರದ ಹೃದಯ ಭಾಗದಲ್ಲಿರುವ ಚಾಮರಾಜಪೇಟೆಯ ಪ್ರತಿಷ್ಠಿತ ಟಿ.ಆರ್. ಮಿಲ್ಸ್ ಕಂಪನಿಯ ಚಂದ್ರ ಸ್ಪಿನಿಂಗ್ ಮಿಲ್ಸ್ ಜಾಗದಲ್ಲಿ ಕೊಳಗೇರಿ ನಿವಾಸಿಗಳಿಗೆ ಪನರ್ ವಸತಿ ಕಲ್ಪಿಸಿಕೊಡಲು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರವಾಗಿ ಕರ್ನಾಟಕ ಸರ್ಕಾರ ಆರು ಎಕರೆ ಭೂಮಿ ಸ್ವಾಧೀನಕ್ಕೆ …
ಬೆಂಗಳೂರು : ನಗರದ ಹೃದಯ ಭಾಗದಲ್ಲಿರುವ ಚಾಮರಾಜಪೇಟೆಯ ಪ್ರತಿಷ್ಠಿತ ಟಿ.ಆರ್. ಮಿಲ್ಸ್ ಕಂಪನಿಯ ಚಂದ್ರ ಸ್ಪಿನಿಂಗ್ ಮಿಲ್ಸ್ ಜಾಗದಲ್ಲಿ ಕೊಳಗೇರಿ ನಿವಾಸಿಗಳಿಗೆ ಪನರ್ ವಸತಿ ಕಲ್ಪಿಸಿಕೊಡಲು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರವಾಗಿ ಕರ್ನಾಟಕ ಸರ್ಕಾರ ಆರು ಎಕರೆ ಭೂಮಿ ಸ್ವಾಧೀನಕ್ಕೆ …
ಮೈಸೂರು : ಮೈಸೂರಿನ ಕುವೆಂಪುನಗರದ ಬಳಿ ಎರಡು ದಿನಗಳ ಕಾಲ ನಡೆಯುವ ಮಾವಿನ ಹಣ್ಣುಗಳ ಸಂತೆ ಮೇಳದಲ್ಲಿ ಹಲವು ಬಗೆಯ ಹಣ್ಣುಗಳು, ತರಕಾರಿ ಹಾಗೂ ಸೊಪ್ಪುಗಳ ಮಾರಾಟ ಗಮನ ಸೆಳೆದಿದೆ. ರಾಸಾಯನಿಕ ಗೊಬ್ಬರ ಬಳಸದೆ ನೈಸರ್ಗಿಕವಾಗಿ ಬೆಳೆದ ಹಣ್ಣುಗಳು, ತರಕಾರಿ ಹಾಗೂ …
ಮಂಡ್ಯ : ಎಸ್. ಎಸ್. ಎಲ್. ಸಿ ಪರೀಕ್ಷೆ-03 ಜುಲೈ ಮಾಹೆಯಲ್ಲಿ ನಡೆಯಲಿದೆ. ಸದರಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಪುನ: 10 ನೇ ತರಗತಿಗೆ ನೊಂದಾಯಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾ ಪಂಚಾಯತ್ ಸಭಾಗಂಣದಲ್ಲಿ …
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರಿಂದು ಮಾಧ್ಯಮದವರನ್ನು ಹೊರಗಿಟ್ಟು ಅರಣ್ಯಾಧಿಕಾರಿಗಳ ಜೊತೆ ಗುಪ್ತ ಸಭೆ ನಡೆಸಿದರು. 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ …
ಹನೂರು: ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹನೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಇಳಿಸುತ್ತೇವೆ ಎಂದು ಯಾರು ಹೇಳಿದ್ದಾರೆ? ಬಿಜೆಪಿ ಅವರು ಕಿತಾಪತಿ ಮಾಡುತ್ತಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ಇದೆ, ಎಲ್ಲವನ್ನೂ …
ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಆರ್ಥಿಕ ಅಶಿಸ್ತು ಹಾಗೂ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ ಎಂದು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಡಾ.ಮೀರಾ ಶಿವಲಿಂಗಯ್ಯ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕನ್ನಡ …
ತಿರುಪತಿ: ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ತಿರುಪತಿ- ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಒಂದೇ ದಿನ ಹುಂಡಿಗೆ ದಾಖಲೆಯ 5.3 ಕೋಟಿ ಸಂಗ್ರಹವಾಗಿದೆ. ದೇವಸ್ಥಾನಕ್ಕೆ ಯಾತ್ರಾರ್ಥಿಗಳ ಆಗಮನ ತುಸು ಕಡಿಮೆಯಾಗಿದ್ದರೂ ಈ ಸಂಗ್ರಹಣೆಯು ಕಳೆದ ವರ್ಷದಲ್ಲಿ ದೇವಾಲಯವು ಸ್ವೀಕರಿಸಿದ ಅತಿ ಹೆಚ್ಚು …
ಮೈಸೂರು: ಇಲ್ಲಿನ ಗಾಯತ್ರಿಪುರಂನಲ್ಲಿ ಖದೀಮನೋರ್ವ ಚಾಮುಂಡೇಶ್ವರಿ ತಾಯಿಯ ತಾಳಿ ಕದ್ದೊಯ್ದ ಘಟನೆ ನಡೆಸಿದ್ದು, ಕಳ್ಳನ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಾಡಹಗಲೇ ಭಕ್ತನ ಸೋಗಿನಲ್ಲಿ ಬಂದು ದೇವರ ಕತ್ತಿನಲ್ಲಿದ್ದ ಮಾಂಗಲ್ಯ ಕದ್ದು ಪರಾರಿಯಾಗಿದ್ದಾನೆ. ಆಷಾಢ ಮಾಸದ ಎರಡನೇ ಶುಕ್ರವಾರಕ್ಕೆ ದೇವಸ್ಥಾನದಲ್ಲಿ ಎಲ್ಲಾ …
ಮೈಸೂರು: ಪೊಲೀಸ್ ಅಧಿಕಾರಿಯ ಬಳಿ ಸಿಎಂ ಸಿದ್ದರಾಮಯ್ಯ ನಡೆದುಕೊಂಡ ರೀತಿ ಸರಿಯಾಗಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಬೈದ ಕಾರಣ ಪೊಲೀಸ್ ಅಧಿಕಾರಿ ಸ್ವಯಂ ನಿವೃತ್ತಿ ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ …
ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಆಷಾಡ ಮಾಸದ ದರ್ಶನದಲ್ಲಿ ಅವ್ಯವಸ್ಥೆ ಎಂಬ ವಿಚಾರ ಕೇಳಿ ಬಂದ ಹಿನ್ನೆಲೆಯಲ್ಲಿ …