ಭುವನೇಶ್ವರ: ಪುರಿಯ ಗುಂಡಿಚಾ ದೇವಸ್ಥಾನದ ಮುಂದೆ ಇಂದು ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಭಕ್ತರು ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪುರಿಯ ಗುಂಡಿಚಾ ದೇವಾಲಯದ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಅನೇಕರು ಗಾಯಗೊಂಡಿದ್ದಾರೆ. ಮೃತರನ್ನು …
ಭುವನೇಶ್ವರ: ಪುರಿಯ ಗುಂಡಿಚಾ ದೇವಸ್ಥಾನದ ಮುಂದೆ ಇಂದು ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಭಕ್ತರು ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪುರಿಯ ಗುಂಡಿಚಾ ದೇವಾಲಯದ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಅನೇಕರು ಗಾಯಗೊಂಡಿದ್ದಾರೆ. ಮೃತರನ್ನು …
ನಂಜನಗೂಡು: ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಸುತ್ತ ಮುತ್ತ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ. ಹುಲಿ ಓಡಾಡುವ ದೃಶ್ಯ ರೈತ ಮಲ್ಲಿಕ್ ಎಂಬುವವರ ಜಮೀನಿನಲ್ಲಿ ಅಳವಡಿಸಿರುವ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಡುವಿನಹಳ್ಳಿ, ಹೊಸವೀಡು, ಈರೇಗೌಡನಹುಂಡಿ, ಚಿಲಕಳ್ಳಿ, ಯಡಿಯಾಲ ಸುತ್ತ ಮುತ್ತ ಅಳವಡಿಸಿರುವ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುವವರೆಗೆ ಪಕ್ಷ ಮತ್ತು ಸರ್ಕಾರದಲ್ಲಿ ಯಾವುದೇ ಬದಲಾವಣೆಗಳನ್ನು ತರದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಈ ಬೆಳವಣಿಗೆ ಕೈ ಪಾಳಯದ ಕೆಲ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು …
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಶಾಸಕರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಣದೀಪ್ ಸಿಂಗ್ ಸುರ್ಜೇವಾಲ ನಾಳೆ ರಾಜ್ಯಕ್ಕೆ …
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮೇಘಸ್ಪೋಟಗೊಂಡು ಪ್ರವಾಹ ಉಂಟಾದ ಪರಿಣಾಮ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದ್ದು, ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದ …
ವಿರಾಜಪೇಟೆ: ಮದುವೆ ಸಮಾರಂಭಕ್ಕೆ ತೆರಳಿ ಹಿಂತಿರುಗುತ್ತಿದ್ದ 4 ವಾಹನಗಳು ಅಪಘಾತವಾದ ಘಟನೆ ವಿರಾಜಪೇಟೆಯ ಪೆರುಂಬಾಡಿ ಬಳಿ ನಡೆದಿದೆ. ಇಲ್ಲಿನ ಕೊರಗಜ್ಜ ದೇವಾಲಯದ ಮುಂಭಾಗದಲ್ಲಿ ರಾತ್ರಿ 11 ಗಂಟೆ ವೇಳೆಯಲ್ಲಿ ಘಟನೆ ನಡೆದಿದೆ. ಮಂಜು ಕವಿದ ವಾತಾವರಣ ಹಾಗೂ ಮುಂಬದಿಯಿಂದ ಬಂದ ವಾಹನದ …
ಮದ್ದೂರು: ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ತಿಪ್ಪೂರು ಗ್ರಾಮದ ಬಳಿ ನಡೆದಿದೆ. ಭಾರತಿ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ತಮ್ಮ ಜಮೀನಿಗೆ ಹಸುವನ್ನು ಹಿಡಿದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ …
ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಡಾ.ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಅಂತರಾಷ್ಟ್ರೀಯ ಮಟ್ಟದ ಬೂಕರ್ …
ಹನೂರು: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್‌ಯಂನಲ್ಲಿ ಹುಲಿಗಳ ಆಸ್ಪತ್ರೆಯಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯವೂ ಇದೆ ಎಂದು ಮಾಜಿ ಶಾಸಕ ನರೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಕೊಳ್ಳೇಗಾಲದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ ಅವರ ಕಾರ್ಯ …
ಮೈಸೂರು: ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಾನೇ ಆಷಾಢ ಶುರುವಾಗಿದೆ. ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ …