ಮೈಸೂರಿನ ಎಲ್ಲ ವಾರ್ಡ್‌ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಪಾಲಿಕೆಯ ಸಿಬ್ಬಂದಿ, ಪೌರ ಕಾರ್ಮಿಕರ ಜೊತೆಗೂಡಿ ಪ್ರತಿಯೊಂದೂ ವಾರ್ಡ್‌ನ ಮನೆ ಮನೆಗೆ ತೆರಳಿ ಜನರಿಗೆ …
ಮೈಸೂರಿನ ಎಲ್ಲ ವಾರ್ಡ್‌ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಪಾಲಿಕೆಯ ಸಿಬ್ಬಂದಿ, ಪೌರ ಕಾರ್ಮಿಕರ ಜೊತೆಗೂಡಿ ಪ್ರತಿಯೊಂದೂ ವಾರ್ಡ್‌ನ ಮನೆ ಮನೆಗೆ ತೆರಳಿ ಜನರಿಗೆ …
ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ ದ್ವೇಷ ಭಾಷಣ ಅಪರಾಽಗಳಿಗೆ ೧೦ ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ೧ ಲಕ್ಷ ರೂ. ವರೆಗೆ ದಂಡ ವಿಧಿಸಲು ಪ್ರಸ್ತಾಪಿಸಿದೆ. …
ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮೈ ಕೊರೆಯುವ ಚಳಿ ಪ್ರಾರಂಭ ಗೊಂಡಿದ್ದು, ದಿಢೀರನೆ ವಾತಾವರಣದಲ್ಲಿ ಉಷ್ಣಾಂಶ ಕುಸಿತ ಕಂಡು ಬಂದಿದೆ. ಶೀತ …
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು ಕಾರ್ಯಕ್ರಮಗಳಡಿ ಉತ್ತಮ ಪ್ರಗತಿ ಸಾಧಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳನ್ನು ಜಿ.ಪಂ. ಸಿಇಒ …
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು ವಲಯ ವ್ಯಾಪ್ತಿಯಲ್ಲಿ ಬಿಲ್ವಾರ ಮರದ ಹತ್ತು ನಾಟಗಳನ್ನು ಟಿಪ್ಪರ್‌ನಲ್ಲಿ ಸಾಗಿಸುತ್ತಿರುವಾಗ ಕಾರ್ಯಾಚರಣೆ ನಡೆದಿದೆ. ಮೂವರು ಆರೋಪಿಗಳು ತಪ್ಪಿಸಿಕೊಂಡಿದ್ದು, ವಾಹನ ಮತ್ತು …
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಹೀಗಾಗಿ 'ಡೆವಿಲ್' ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿರಬಹುದು ಎಂಬ ಲೆಕ್ಕಾಚಾರಗಳು ಶುರುವಾಗಿವೆ. ಡೆವಿಲ್ …
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ ದಿಂದ ಕಾರ್ಮಿಕ ಬಲಿಯಾಗಿದ್ದಾನೆಂದು ಸಾರ್ವಜನಿಕರು ಆರೋಪಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ನಂದೀಶ (೨೫) ಮೃತ ಕಾರ್ಮಿಕ. ಸೆಸ್ಕ್‌ನ …
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ಶುಕ್ರವಾರ …
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಅಮಾನತ್ತುಗೊಳಿಸಿದೆ. ನೂರಾರು ಇಂಡಿಗೊ ವಿಮಾನ ರದ್ದಾಗಿದ್ದರಿಂದ ಲಕ್ಷಾಂತರ ಮಂದಿ ಪ್ರಯಾಣಿಕರು ತೊಂದರೆ ಅನುಭವಿಸಿದ್ದರು. ಎಫ್‌ಒಐಗಳು ನಾಗರಿಕ ವಿಮಾನಯಾನ …