Mysore
28
overcast clouds

Social Media

ಶನಿವಾರ, 23 ಮೇ 2026
Light
Dark

Andolana

HomeAndolana
Good news for artists: State government issues order to increase monthly honorarium

ಬೆಂಗಳೂರು : ಹಲವು ದಿನಗಳ ಬೇಡಿಕೆಯಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2 ಸಾವಿರ ರೂ. ನಿಂದ 2,500 ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಕಲಾವಿದರ ಮಾಸಾಶನ 2000 ರೂಪಾಯಿಗಳಿದ್ದು, ಅದನ್ನು …

Attempt to sell drugs: Transgender person arrested

ಮೈಸೂರು : ನಿಷೇಧಿತ ಮಾದಕ ವಸ್ತುಗಳಾದ ಡ್ರಗ್ಸ್‌, ಎಂಡಿಎಂಎ ಗಳನ್ನು ಮಾರಾಟ ಮಾಡಲು ಯತ್ನಿಸಿದ ತೃತೀಯಲಿಂಗಿ ಪೊಲೀಸರ ಅತಿಥಿಯಾಗಿರುವ ಘಟನೆ ನಗರದಲ್ಲಿ ಬುಧವಾರ ನಡೆದಿದೆ. ಬಂಧಿತರಿಂದ 4 ಗ್ರಾಂ 10 ಮಿಲೀ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಶಾಂತಿನಗರದ ಸೈಯದ್ ನೂರುಲ್ಲಾ@ಇಮ್ರಾನ್ @ಲಕ್ಷ್ಮಿ ಬಂಧಿತ …

CEO makes surprise visit to GP and TP offices: Warning of disciplinary action against PDOs who fail to distribute e-property documents within 45 days

ಮಂಡ್ಯ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಗಳಲ್ಲಿ ಸ್ಚಚ್ಛತೆ ಕಪಾಡಬೇಕು. ಸಂಜೆಯೊಳಗೆ ಕಚೇರಿಯ ಒಳಗೆ …

Engineering seat blocking scam: ED raids 18 locations across the state

ಬೆಂಗಳೂರು : ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನ ಬಿಎಂಎಸ್ ಕಾಲೇಜು ಸೇರಿ ಕರ್ನಾಟಕದ 18 ಕಡೆ ಇಡಿ ದಾಳಿ ಮಾಡಿದೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಕೂಡ ಇಡಿ ದಾಳಿ ಮಾಡಿದ್ದು, …

Mango and jackfruit crops destroyed in wild elephant attack: Distressed farmer

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಆಣೆ ಹೊಲ ಹಾಗೂ ಕರಡಿ ಸೀಳು ಪ್ರದೇಶದಲ್ಲಿ ಕಾಡಾನೆಗಳ ದಾಳಿಗೆ ರೈತರು ಬೆಳೆದಿದ್ದ ಮಾವಿನಹಣ್ಣು, ಹಲಸು, ಬಾಳೆ ಬೆಳೆ ನಾಶವಾಗಿದೆ. ಇದರಿಂದ ಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ. ಮಲೆ …

Those who accept Ganga Aarti why oppose Cauvery Aarti?"MLA Ravikumar Ganiga hits back at BJP

ಬೆಂಗಳೂರು : ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಗಂಗಾ …

Kodagu: Heavy rains disrupt normal life

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆರಿದ್ರಾ ಮಳೆಯ ಅಬ್ಬರಕ್ಕೆ ಜನಜೀವನ ತತ್ತರಿಸಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕೊಡಗಿನ ಪಶ್ಚಿಮಘಟ್ಟ ವ್ಯಾಪ್ತಿಯ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ, ಹುದಿಕೇರಿ, ಬಿ.ಶೆಟ್ಟಿಗೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗಿದೆ. ರಸ್ತೆ ನಡುವೆ ನದಿಯಂತೆ ನೀರು …

Goal to make Karnataka a leader in quantum technology: Minister N. S. Boseraju

ಬೆಂಗಳೂರು : ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಜಾಗತಿಕ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವ QpiAI ಸಂಸ್ಥೆಯ ಕಾರ್ಲೆ …

Shubhamshu Shukla sends a message from space: Do you know what it is?

ಹೊಸದಿಲ್ಲಿ : ಅಮೇರಿಕಾದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಗಗನಯಾತ್ರಿಗಳನ್ನು ಹೊತ್ತ ರಾಕೆಟ್‌ ಉಡಾವಣೆಯಾಗಿದೆ. ಸ್ಪೇಸ್‌ ಎಕ್ಸ್‌ನ ಫಾಲ್ಕನ್‌ 9 ರಾಕೆಟ್‌ನಲ್ಲಿರುವ ಡ್ರ್ಯಾಗನ್‌ ಗಗನಯಾತ್ರಿಗಳನ್ನು ಹೊತ್ತೊಯ್ದಿದೆ. ಈ ನೌಕೆ ನಾಳೆ ಸಂಜೆ 4.30ಕ್ಕೆ ಐಎಎಸ್‌ನೊಂದಿಗೆ ಡಾಕ್‌ ಆಗುತ್ತದೆ. ಜೈಹಿಂದ್‌, ಜೈ …

Leave announced late for schools due to rain: Children left confused

ಕೊಡಗು : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ರಾತ್ರಿಯಿಂದಲೇ ಪ್ರಾರಂಭವಾದ ಮಳೆ ಇಂದು ಕೂಡ ಮುಂದುವರಿದಿದೆ. ಇಂದು ಬೆಳಿಗ್ಗೆ ಎಂದಿನಂತೆ ಶಾಲಾ …

Stay Connected​
error: Content is protected !!