ಬೆಂಗಳೂರು: ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಸರ್ಕಾರದ ವಿರುದ್ದ …










