Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

Andolana

HomeAndolana

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ …

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಅನವಶ್ಯಕವಾಗಿ ಯಾರಿಗೂ ಗ್ಯಾರಂಟಿ ನೀಡಬಾರದು ಎಂಬ ಚರ್ಚೆಯಾಗಿದೆ. ಆದರೆ ಗ್ಯಾರಂಟಿ ಯೋಜನೆಗಳಿಗೆ …

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ. ಮಾಚಿಮಂಡ ಅಪ್ಪಚ್ಚು ಎಂಬಾತ ತನ್ನ ಅಣ್ಣನ ಮಗ ಬ್ರಿಜೇಶ್‌ ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ. ಆಸ್ತಿ ವಿಷಯಕ್ಕೆ ಮಾತಿಗೆ ಮಾತು …

Kಃ Muniyappa kharge

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್‌ ಕಾರ್ಡ್‌ಗೆ …

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌ ಸಂದೇಶ ರವಾನಿಸಿದ್ದಾರೆ. ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದರ್ಶನ್‌ ಪರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. …

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನವೆಂಬರ್.‌29ರಂದು ತಾಯಿಯೊಂದಿಗೆ 4 ಹುಲಿ ಮರಿಗಳು ಸೆರೆ ಸಿಕ್ಕಿದ್ದವು. ಇದನ್ನು ಓದಿ: ನವೆಂಬರ್‌ನಲ್ಲೇ 1.59 ಕೋಟಿ ರೂ …

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು ಅವರು ಮತ್ತು ಅವರ ಭಾವೀ ಪತ್ನಿ ಪುಣೆಯ ೩೨ ವರ್ಷ ಪ್ರಾಯದ ಜ್ಯೋತಿ ಹತ್ತಿರದ ಲೋನಾವಳಕ್ಕೆ ಹೋಗುವ ಸಲುವಾಗಿ ರೈಲು …

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ ಆನೆಯು ಅನಾರೋಗ್ಯದಿಂದ ಸಾವನಪ್ಪಿದೆ. ತಕ್ಷ ಆನೆಯನ್ನು ೨೦೨೪ರ ಡಿ.೨೮ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸೆರಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತರಲಾಗಿತ್ತು. …

murder (1)

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ ನಡೆದಿದೆ. ಲಷ್ಕರ್ ಮೊಹಲ್ಲಾ ನಿವಾಸಿ, ಆಟೋ ಚಾಲಕ ಅರ್ಜುನ್ ಎಂಬಾತನೇ ಸ್ನೇಹಿತರಾದ ಗಿರಿದರ್ಶಿನಿ ಬಡಾವಣೆ ನಿವಾಸಿ ದರ್ಶನ್ ಹಾಗೂ ನಿತಿನ್ …

Law student gang-raped Three arrested

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ: ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ …

Stay Connected​
error: Content is protected !!