Mysore
30
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Andolana

HomeAndolana
ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಅನಗತ್ಯ ದೂರವಾಣಿ ಕರೆಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಕರೆಮಾಡುವ ಕೆಲವು ಖಾಸಗಿ ಕಾಲೇಜು ಹಾಗೂ ಕಂಪ್ಯೂಟರ್ ಸೆಂಟರ್‌ಗಳವರು ನಿಮ್ಮ ಮಗ,ಮಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಪಾಸ್ ಆಗಿದ್ದಾರಾ? …

ಇಸ್ರೇಲ್ ಮತ್ತು ಇರಾನ್ ನಡುವಣ ಯುದ್ಧ ಭೀಕರ ಸ್ವರೂಪ ತಾಳುತ್ತಿದೆ. ಇರಾನ್‌ನ ಪರಮಾಣು ಸಂಸ್ಕರಣಾ ಸ್ಥಾವರಗಳ ಮೇಲಿನ ಇಸ್ರೇಲ್ ಬಾಂಬ್ ದಾಳಿಯಿಂದ ಆರಂಭವಾದ ಯುದ್ಧ ಎಂಟು ದಿನ ಕಳೆದರೂ ಒಂದು ನಿರ್ಣಾಯಕ ಹಂತ ತಲುಪಿದಂತೆ ಕಾಣುತ್ತಿಲ್ಲ. ಇರಾನ್‌ನ ಬಹುಪಾಲು ಮಿಲಿಟರಿ ಅಧಿಕಾರಿಗಳನ್ನು, …

ಮೈಸೂರು: ಇಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಆವರಣದಲ್ಲಿ ಸಹಸ್ರಾರು ಯೋಗಪಟುಗಳಿಂದ ಯೋಗಾಭ್ಯಾಸ ಜರುಗಿತು. ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದಡಿ ಇಂದು ನಡೆದ ಯೋಗ ದಿನಾಚರಣೆಯಲ್ಲಿ ಸಹಸ್ರಾರು ನುರಿತ …

Sound mind in a sound body ಸ್ವಸ್ಥ ಶರೀರದಲ್ಲಿ ಸ್ವಸ್ಥ ಮನಸ್ಸು ನೆಲೆಸಿರುತ್ತದೆ. ಯೋಗದ ಸಾಧನೆಯ ಮಹತ್ವ ಮತ್ತು ಮಹೋನ್ನತಿಯ ಅರಿವಿದ್ದರೂ ಅದು ನಮ್ಮ ಜೀವನದ ಒಂದು ಪದ್ಧತಿ ಎಂದು ಒಪ್ಪಿಕೊಳ್ಳುವಲ್ಲಿ ನಾವು ಹಿಂದೆ ಬಿದ್ದಿದ್ದೇವೆಯೇ? ಯೋಗ ಬರಿಯ ನಮ್ಮ …

ಮೈಸೂರು : ಮೈಸೂರಿಗೆ ಸ್ವಚ್ಛ ನಗರಿ ಎಂದು ಹೆಸರು ಬರಲು ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಇಂದು ನೀವೆಲ್ಲಾ ಈಗ ಸರ್ಕಾರಿ ನೌಕರರಾಗಿ ಕಾಯಂ ಆಗುತ್ತಿದ್ದೀರಿ. ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯ ನಿಮಗೆ ಸಿಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವರು …

ಬೆಂಗಳೂರು : ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡದೇ ಇದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂರವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಸಲಹೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಪಿ.ಚಿದಂಬರಂ, …

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮಿನಿ ನಾಗರಾಜ್ ಅವರು ರಾಜೀನಾಮೆ ನೀಡಿದ್ದಾರೆ. ಇವರ ರಾಜೀನಾಮೆ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಪದ್ಮಿನಿ ಅವರು ತಾಯಿಯ ಅನಾರೋಗ್ಯದ ಕಾರಣ ರಾಜೀನಾಮೆ ನೀಡುತ್ತಿರುವದಾಗಿ ಸ್ಪಷ್ಟನೆ ನೀಡಿದ್ದಾರೆ. ಆದರೆ …

ಮೈಸೂರು : ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಜೈಲರ್-2 ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಜಿಲ್ಲೆಯ ಬಿಳಿಕೆರೆಯ ಹುಲ್ಲೇನಹಳ್ಳಿ ಬಳಿ ಚಿತ್ರೀಕರಣ ಮಾಡಲಾಗುತ್ತಿದೆ. ನಟ ರಜನಿಕಾಂತ್ ಅವರು ಕಾಲಿವುಡ್‌ನಲ್ಲಿ ಸೂಪರ್ ಸ್ಟಾರ್ ಆಗಿದ್ದರೂ, ಅವರ ಮೂಲ ಕರ್ನಾಟಕ. ಆ ನಂಟು ಇರುವುದರಿಂದಲೋ …

ಮಂಡ್ಯ : ಸರ್ಕಾರದ ಪ್ರೋತ್ಸಾಹ ಧನಗಳು ರೈತರ ಸಾಲಗಳಿಗೆ ಕಡಿತವಾಗದಂತೆ ಸಾಫ್ಟವೇರ್‌ ಅಳವಡಿಸಿಕೊಳ್ಳಿ ಎಂದು ಬ್ಯಾಂಕ್‌ ವ್ಯವಸ್ಥಾಪಕರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. …

ಮಂಡ್ಯ : ಸರ್ಕಾರದ ಸೌಲಭ್ಯ, ಸವಲತ್ತುಗಳು ಜೀತವಿಮುಕ್ತ ಕುಟುಂಬಗಳಿಗೆ ತಲುಪಬೇಕು ಎಂಬ ಸದುದ್ದೇಶದಿಂದ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸರ್ಕಾರದ 13 ಸರ್ಕಾರಿ ದಾಖಲೆಗಳನ್ನು ಒದಗಿಸಲು "ನನ್ನ ಗುರುತು" ಎಂಬ ವಿಶೇಷ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ …

Stay Connected​
error: Content is protected !!