ಹೊಸದಿಲ್ಲಿ : ಇರಾನ್ - ಇಸ್ರೇಲ್ ಯುದ್ಧ ಎಂಟನೆ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಭಾರತ ಸಹ ಉದ್ಯಮದಲ್ಲಿ ನಷ್ಟ ಅನುಭವಿಸುತ್ತಿದ್ದು, ಇರಾನ್‌ಗೆ ರಫ್ತಾಗುತ್ತಿದ್ದ ಚಹಾ ಸ್ಥಗಿತಗೊಂಡಿದೆ. ಅಲ್ಲದೇ, ಭಾರತ ಇರಾನ್‌ನಿಂದ ಕಚ್ಚಾ ತೈಲಾ ಹಾಗೂ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿತ್ತು, ಇದೀಗ …
ಹೊಸದಿಲ್ಲಿ : ಇರಾನ್ - ಇಸ್ರೇಲ್ ಯುದ್ಧ ಎಂಟನೆ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಭಾರತ ಸಹ ಉದ್ಯಮದಲ್ಲಿ ನಷ್ಟ ಅನುಭವಿಸುತ್ತಿದ್ದು, ಇರಾನ್‌ಗೆ ರಫ್ತಾಗುತ್ತಿದ್ದ ಚಹಾ ಸ್ಥಗಿತಗೊಂಡಿದೆ. ಅಲ್ಲದೇ, ಭಾರತ ಇರಾನ್‌ನಿಂದ ಕಚ್ಚಾ ತೈಲಾ ಹಾಗೂ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿತ್ತು, ಇದೀಗ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಯೋಗ ನಗರವನ್ನಾಗಿಸುವ ಕಾಲ ಸನ್ನಿಹಿತವಾಗಿದೆ ಎಂದು ಮಂಡ್ಯ ಸರ್ಕಾರಿ ಆಯುರ್ವೇದ ಆಸ್ಪತ್ರೆ ಹಿರಿಯ ವೈದ್ಯಕೀಯ ಅಧಿಕಾರಿ ಡಾ.ಸೀತಾಲಕ್ಷ್ಮಿ ಹೇಳಿದರು. ನಗರದ ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ವೈಜ್ಞಾನಿಕ ಪ್ರಾಣಾಯಾಮ -ಫೌಂಡೇಶನ್ ಟ್ರಸ್ಟ್, ಎಟಿಎಂ …
ಉಡುಪಿ : ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲು ಒಂದು ತಿಂಗಳು ತಡವಾದರೂ ಟೀಕಿಸುವ ಬಿಜೆಪಿ ನಾಯಕರು, ದುಡಿಯುವ ಕೈಗಳಿಗೆ ಸಿಗುವ ನರೇಗಾ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾತಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು …
ಮೈಸೂರು : ತಿ.ನರಸೀಪುರ ತಾಲ್ಲೂಕಿನ ಗರ್ಗೆಶ್ವರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್ ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಿ …
ಹನೂರು : ಒಣಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ. ಹನೂರು ತಾಲ್ಲೂಕಿನ ವಡೆಕೆಹಳ್ಳ ಬಸ್ ನಿಲ್ದಾಣದ ಸಮೀಪ ತಮಿಳುನಾಡಿನ ಧರ್ಮಪುರಿ ನಿವಾಸಿಗಳಾದ ಮಹೇಶ್, ಕಾರ್ತಿಕ್ (ಪ್ರಸ್ತುತ ಬೆಂಗಳೂರಿನ ಜೆ.ಪಿ. ನಗರದಲ್ಲಿ ವಾಸ) ಬಂಧಿತರು. ಈ ಇಬ್ಬರು ಗಾಂಜಾ ಮಾರಾಟ …
ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಬೇಗೂರು ರಸ್ತೆಯ ಬದಿಯ ಜಮೀನಿನಲ್ಲಿ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದವರು ನೋಡಿ ಕೂಗಿಕೊಂಡಾಗ ಓಡಿಹೋಗಿದೆ. ಹುಲಿ ಅಲ್ಲಿಂದ ಓಡಿಹೋಗುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದು ಸಾಮಾಜಿಕ ಜಾಕತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹುಲಿ ಪ್ರತ್ಯಕ್ಷವಾಗಿದ್ದರಿಂದ ಸೋಮಹಳ್ಳಿ …
ಚಾಮರಾಜನಗರ: ಜಿಲ್ಲೆಯಲ್ಲಿ ಜನನ-ಮರಣ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಇನ್ನು 6 ತಿಂಗಳ ಒಳಗಡೆ ಇದರ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜನನ- …
ಬೆಂಗಳೂರು : ಸಾಮಾಜಿಕ, ಆರ್ಥಿಕ ಮರು ಸಮೀಕ್ಷೆ ನಮಗೆ ಬೇಡ. ಈ ಬದಲಿಗೆ ನಮಗೆ ಕಾಂತರಾಜ್ ಆಯೋಗ ವರದಿ ಜಾರಿ ಆಗಲಿ ಎಂದು ಹಿಂದುಳಿದ ಸಮುದಾಯಗಳು ಆಗ್ರಹಿಸಿವೆ. ಸಾಮಾಜಿಕ ಮತ್ತು ಶೈಕ್ಷಣಿಕ ಮರು ಸಮೀಕ್ಷೆ ಕುರಿತಂತೆ ಕರ್ನಾಟಕ ಶೋಷಿತ ಸಮುದಾಯ ಒಕ್ಕೂಟದವತಿಯಿಂದ …
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯಂತೆ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದು, ಕಳೆದ 11 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ ತರಲಾಗಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ …
ಬೆಂಗಳೂರು : ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ. ಜತೆಗೆ ಕೃಷಿ ಕ್ಷೇತ್ರದಿಂದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಕೆವಿಕೆ ಸಭಾಂಗಣದಲ್ಲಿ "ವಿಜಯ ಕರ್ನಾಟಕ" ಪತ್ರಿಕೆ ಆಯೋಜಿಸಿದ್ದ "ಸೂಪರ್ ಸ್ಟಾರ್ ರೈತ" …