ನಂಜನಗೂಡು : ಮಂಡ್ಯದ ಮೂಲದ ವ್ಯಕ್ತಿಯೊಬ್ಬರು ನಂಜಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಜರುಗಿದೆ. ಮಂಡ್ಯ ತಾಲೂಕಿನ ಬೆಳ್ಳಂಗನ ಹುಂಡಿಯ ಶಿಕ್ಷಕ ಚಂದ್ರು (45) ನಂಜನಗೂಡಲ್ಲಿ ಕಪಿಲಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ನಂಜನಗೂಡಿಗೆ ಕಾರಿನಲ್ಲಿಬಂದ …
ನಂಜನಗೂಡು : ಮಂಡ್ಯದ ಮೂಲದ ವ್ಯಕ್ತಿಯೊಬ್ಬರು ನಂಜಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಜರುಗಿದೆ. ಮಂಡ್ಯ ತಾಲೂಕಿನ ಬೆಳ್ಳಂಗನ ಹುಂಡಿಯ ಶಿಕ್ಷಕ ಚಂದ್ರು (45) ನಂಜನಗೂಡಲ್ಲಿ ಕಪಿಲಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ನಂಜನಗೂಡಿಗೆ ಕಾರಿನಲ್ಲಿಬಂದ …
ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ದೂರು ಸಲ್ಲಿಕೆಯಾಗಿದ್ದು, ಕ್ರಮಕ್ಕೆ ಖ್ಯಾತ ನಿರ್ದೇಶಕ ಒತ್ತಾಯಿಸಿದ್ದಾರೆ. ಸಂಜು ವೆಡ್ಸ್ ಗೀತಾ 2 ಚಿತ್ರದ ನಿರ್ದೇಶಕ ನಾಗಶೇಖರ್ ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಮಂಗಳವಾರ ಫಿಲ್ಸ್ ಚೇಂಬರ್‌ಗೆ …
ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು …
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 17 ಕೆ.ಜಿ ತೂಕದ ₹50,000 ಬೆಲೆ ಬಾಳುವ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು ಸೋಮವಾರ ವಶಪಡಿಸಿಕೊಂಡರು. ಗ್ರಾಮದ ಬೋರಲಿಂಗೇಗೌಡ ಅವರು ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದಿದ್ದರು. ಮಂಡ್ಯ …
ಬೆಂಗಳೂರು : ಅರಣ್ಯ, ಪರಿಸರ ಸಚಿವರ ಸೂಚನೆಯಂತೆ ಪರಿಸರಕ್ಕೆ ಮಾರಕವಾದ ನೀರಿನ ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯ ನಿರ್ವಹಣೆ ನಿಯಮಗಳ ಜಾರಿ ಮತ್ತು ಮೇಲ್ವಿಚಾರಣೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಡಿಸಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ …
ಮೈಸೂರು: ವಿದ್ಯಾರ್ಥಿಗಳು ಪರಿಸರ ಪ್ರೇಮದ ಕಾಳಜಿ ಇಟ್ಟುಕೊಂಡು ಮರ-ಗಿಡಗಳನ್ನು ನೆಟ್ಟು ಪೋಷಿಸಬೇಕು. ಪರಿಸರ ಉಳಿದರೆ ನಾವು ಉಳಿಯುತ್ತೇವೆ. ಪರಿಸರ ವಿನಾಶವಾದರೆ ಮಾನವ ದೊಡ್ಡ ಬೆಲೆ ತೆತ್ತಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದ ದಕ್ಷ ಪಿಯು ಕಾಲೇಜಿನ ವತಿಯಿಂದ …
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ …
ಶ್ರೀನಗರ: ಪ್ರಸಿದ್ಧ ಯಾತ್ರಾಸ್ಥಳ ಅಮರನಾಥ ಯಾತ್ರೆಗೆ ಜಮ್ಮು-ಕಾಶ್ಮೀರ ಸರ್ಕಾರ ಬಿಗಿ ಭದ್ರತೆಗಳನ್ನು ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಮರನಾಥ ಯಾತ್ರಾ ಮಾರ್ಗಗಳು ಹಾರಾಟ ನಿಷೇಧ ವಲಯ ಎಂದು ಘೋಷಣೆ ಮಾಡಿದೆ. ಯಾತ್ರೆಗೆ ತೆರಳಲು ಎರಡು ಮಾರ್ಗಗಳಿದ್ದು, ಒಂದು ಪಹಲ್ಗಾಮ್ ಮಾರ್ಗ. …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದ್ದು, ನಂಜನಗೂಡು-ಊಟಿ ಮುಖ್ಯ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿರುವ ಪರಿಣಾಮ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜು ಮುಂಭಾಗದ ಬಸ್ ತಂಗುದಾಣದ ಬಳಿ ಅವಾಂತರ ಸೃಷ್ಟಿಯಾಗಿದ್ದು, ವಿದ್ಯಾರ್ಥಿಗಳು …
ಬೆಂಗಳೂರು: ಜೂನ್.23ರಂದು ಇಡಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಇಡಿ ನೋಟಿಸ್ ಬಂದಿರುವುದು ನಿಜ. ನೋಟಿಸ್ ಕೊಟ್ಟಿದ್ದಾರೆ ವಿಚಾರಣೆಗೆ …