ವಾಷಿಂಗ್ಟನ್: ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್ ಜನತೆ ತಕ್ಷಣವೇ ಟೆಹ್ರಾನ್ ತೊರೆಯುವಂತೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ನಾನು …
ವಾಷಿಂಗ್ಟನ್: ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್ ಜನತೆ ತಕ್ಷಣವೇ ಟೆಹ್ರಾನ್ ತೊರೆಯುವಂತೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ನಾನು …
ಭಾರತೀಯ ಸಮಾಜದ ಕೌಟುಂಬಿಕ ಪದ್ಧತಿಯಲ್ಲಿ ಗಂಡ- ಹೆಂಡತಿ ನಡುವಿನ ಸಂಬಂಧಕ್ಕೆ ಮಹತ್ವದ ಸ್ಥಾನವಿದೆ. ಈ ಮಧುರ ಸಂಬಂಧದ ಅಡಿಪಾಯವೇ ಪರಸ್ಪರ ಪ್ರೀತಿ ಮತ್ತು ನಂಬಿಕೆ. ಆದರೆ, ಮದುವೆಗೂ ಮುಂಚೆ ಅಥವಾ ಮದುವೆ ಯಾದ ಹೊಸತರಲ್ಲಿ ಗಂಡ- ಹೆಂಡತಿಯ ನಡುವೆ ಇದ್ದಷ್ಟು ಪ್ರೀತಿ …
ಅಂಜಲಿ ರಾಮಣ್ಣ ಅತ್ತೆ ಸೊಸೆಯನ್ನು ಕಾಡಿದರೆ ವರದಕ್ಷಿಣೆ ಕಿರುಕುಳ ತಡೆಗಟ್ಟುವಿಕೆ ಕಾನೂನಿನಲ್ಲಿ ರಕ್ಷಣೆ ಪಡೆಯಬಹುದು, ಮಗಳು ತಾಯಿಯನ್ನು ಹಿಂಸಿಸಿದರೆ ಪೋಷಕರ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಸಂರಕ್ಷಣಾ ಕಾಯಿದೆಯಡಿಯಲ್ಲಿ ಪರಿಹಾರ ಪಡೆಯಬಹುದು ಆದರೆ ಒಂದು ಕ್ಷಣ ಇವರುಗಳ ಪಾತ್ರವನ್ನು ಬದಲಾಯಿಸಿ ಪರಿಸ್ಥಿತಿಯನ್ನು …
ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರೀಯ ಅಂಕಿ ಸಂಖ್ಯಾ ಕಚೇರಿಯು ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ಹಣದುಬ್ಬರವು ಇದೇ ಏಪ್ರಿಲ್ ತಿಂಗಳಲ್ಲಿ ಶೇ.೩.೧೬ ಇದ್ದದ್ದು ಮೇ ತಿಂಗಳಲ್ಲಿ ಶೇ. ೨.೮ಕ್ಕೆ ಇಳಿದಿದೆ. ಈ ಇಳಿಕೆ ಗ್ರಾಮೀಣ ಪ್ರದೇಶದಲ್ಲಿ ಇನ್ನೂ ತೀವ್ರವಾಗಿದ್ದು, …
ಮೈಸೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಇಂದು ಪೋಸ್ಟರ್ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು. ಮೈಸೂರಿನ ಕುವೆಂಪುನಗರದಲ್ಲಿರುವ ಶ್ರೀ ಆದಿಶಕ್ತಿ ಶ್ರೀ ಬಂದಂತಮ್ಮ ಕಾಳಮ್ಮ ದೇವಸ್ಥಾನದಲ್ಲಿ ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಪರಮಪೂಜ್ಯ ಶ್ರೀ ಸೋಮೇಶ್ವರ ನಾಥ …
ಡಾ.ಜಿ.ವಿ.ಸುಮಂತ್‌ಕುಮಾರ್ ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ರೈತರು ಹವಾಮಾನ ಮುನ್ಸೂಚನೆ ಆಧರಿಸಿ ಕೃಷಿ ಚಟುವಟಿಕೆ ಕೈಗೊಳ್ಳುವುದರಿಂದ ಅಧಿಕ ಇಳುವರಿ ಪಡೆದು, ಬೆಳೆ ನಷ್ಟವನ್ನು ತಪ್ಪಿಸಿಕೊಳ್ಳ ಬಹುದು. ದೆಹಲಿಯ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ರಾಜ್ಯ ಹವಾಮಾನ ಕೇಂದ್ರದ ಮಾಹಿತಿಯಂತೆ …
ಜಿ.ಪಿ.ಬಸವರಾಜು ಮತ್ತೆ ಮತ್ತೆ ಕೇಳಬೇಕೆನ್ನಿಸುವ ಸಂಗೀತ ವಿತ್ತು. ಕಣ್ಣು ತುಂಬುವ ಬಣ್ಣಗಳಿದ್ದವು. ಕಾವ್ಯದ ಸಾಲುಗಳಿದ್ದವು. ನಟ ನಟಿಯರಿದ್ದರು. ಅಭಿನಯವೂ ಇತ್ತು. ತುಣುಕು ತುಣುಕು ಚಿತ್ರಗಳೂ ಇದ್ದವು. ಬೆಳಕಿನ ವಿನ್ಯಾಸದಲ್ಲಿ ಹೊಸ ಹೊಸ ಅರ್ಥಗಳಿ ದ್ದವು. ಪಾತ್ರಗಳು ಆಡುವ ಮಾತುಗಳಲ್ಲಿ ಕಥೆಗಳೂ ಇದ್ದವು. …
ಹನಿ ಉತ್ತಪ್ಪ ಇವರ ಹೆಸರು ಮುತ್ತ ಮತ್ತು ಲಚ್ಚಿ. ಕೊಡಗಿನ ಜೇನುಕುರುಬ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಮುತ್ತ ಚಿಕ್ಕ ಹುಡುಗನಿದ್ದಾಗಿಂದಲೂ ಕಾಫಿತೋಟದ ಕೆಲಸವನ್ನೇ ನಂಬಿಕೊಂಡಿದ್ದಾರೆ. ನಲವತ್ತರ ಆಸುಪಾಸಿನವರಾದ ಮುತ್ತ ಮತ್ತು ಹೆಂಡತಿ ಲಚ್ಚಿ ಮಾಡದ ಸಾಲಕ್ಕೆ ಬಡ್ಡಿ ತೀರಿಸುತ್ತಾ ಜೀತದಾಳಾಗಿ ಬದುಕುತ್ತಿದ್ದಾರೆ …
ಶೇಷಾದ್ರಿ ಗಂಜೂರು ತಮ್ಮ ದೇಶವನ್ನು ಬಣ್ಣಿಸಲು ಅಮೆರಿಕದ ಹಲವಾರು ನಾಯಕರು ಈ ನುಡಿಗಟ್ಟನ್ನು ಉಪಯೋಗಿಸಿದ್ದಾರೆ. ೧೯೮೦ರ ದಶಕದಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದ ರೋನಲ್ಡ್ ರೀಗನ್ ಅವರಂತೂ ಈ ಪದಗಳ ಪ್ರಯೋಗ ವನ್ನು ತಮ್ಮ ಭಾಷಣಗಳಲ್ಲಿ ಪದೇ ಪದೇ ಮಾಡುತ್ತಾರೆ. ೧೯೮೯ರಲ್ಲಿ ಅಧ್ಯಕ್ಷ ಪದವಿ …
ಸ್ವಾಮಿ ಪೊನ್ನಾಚಿ ಮಹದೇಶ್ವರ ಬೆಟ್ಟದ ಕೆಳಗೆ ಪಾಲಾರ್ ಗೇಟಿನಿಂದ ಎಡಕ್ಕೆ ಗೋಪಿನಾಥಂ ಕಡೆಗೆ ತಿರುಗಿಕೊಂಡರೆ ದಾರಿಯ ಬಲಬದಿಯ ಉದ್ದಕ್ಕೂ ಮೆಟ್ಟೂರ್ ಡ್ಯಾಮ್‌ನ ಹಿನ್ನೀರು ನಿಮ್ಮ ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ. ಜೂನ್ ತಿಂಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದಂತೆ …