Mysore
28
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Andolana

HomeAndolana

ಕೆ. ಆರ್. ನಗರ, ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಭತ್ತದ ಬೆಳೆ ಬೆಳೆಯಲು ಸಜ್ಜಾಗಿರುವ ರೈತರು ಕೆ. ಆರ್. ನಗರ: ಮೇ ತಿಂಗಳಿಂದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಕೆ. ಆರ್. ನಗರ ಮತ್ತು ಸಾಲಿಗ್ರಾಮ …

ತಡಿಮಾಲಂಗಿಯಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸಿದ್ಧತೆ ಸೇಂಟ್ ಮೇರಿಸ್ ಶಾಲೆ ರಸ್ತೆ ದುರಸ್ತಿಗೆ ಆಗ್ರಹ ತಿ. ನರಸೀಪುರ: ಮುಂಗಾರು ಮಳೆಯಿಂದ ಆಗುವ ಅನಾಹುತಗಳನ್ನು ತಡೆಗಟ್ಟಲು ತಾಲ್ಲೂಕು ಆಡಳಿತ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ಅನಾಹುತಗಳು ಆಗದಂತೆ ಕ್ರಮ ವಹಿಸಲಾಗಿದೆ. ತಾಲ್ಲೂಕಿನಲ್ಲಿ ಭಾರೀ ಮಳೆ ಆದರೆ …

ಮೈಸೂರು: ಬಂಡಿಪಾಳ್ಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಹಿಂಭಾಗದ ಉತ್ತನಹಳ್ಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ ಈಗ ಮಳೆಯೂ ಬೀಳುತ್ತಿರುವುದರಿಂದ ಕಸದ ರಾಶಿ ಮುಗ್ಗಲು ಹಿಡಿದು ಇಲ್ಲಿ ಸಂಚರಿ ಸುವ ಸಾರ್ವಜನಿಕರ ಮೂಗಿಗೆ …

ಬೆಂಗಳೂರು: ತೆಲಂಗಾಣ ಹೈಕೋರ್ಟ್‍ನ ಆದೇಶದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಅವರ ಶಾಸಕತ್ವಕ್ಕೆ ಮರುಜೀವ ದೊರೆತಿದೆ. ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಪ್ರಧಾನ ನ್ಯಾಯಾಲಯ ನೀಡಿದ್ದ ಘೋಷಿತ ಅಪರಾಧಿ ಎಂಬ ತೀರ್ಪಿನ ಪರಿಣಾಮ ಗಂಗಾವತಿ ವಿಧಾನಸಭಾ ಕ್ಷೇತ್ರದ …

ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಶ್ವರ್ಯ ಗೌಡ ವಿರುದ್ಧ ರಾಜ್ಯದ ಹಲವು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ …

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದು ಸರ್ಕಾರವು 3000 ಬೆಲೆಯ ಫಾಸ್ಟ್‌ ಟ್ಯಾಗ್‌ ಆಧಾರಿತ ವಾರ್ಷಿಕ ಪಾಸ್‌ನ್ನು ಪರಿಚಯಲಿಸಲಿದೆ ಎಂದು ಘೋಷಣೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಬೆಂಗಳೂರು: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದಾಗಿದೆ. ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್‌ ರಭೆ ರದ್ದಾಗಿದೆ. ಇನ್ನು ಸಚಿವ ಸಂಪುಟ ಸಭೆಯನ್ನು …

ಮೈಸೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ ಅಭಿನಯದ ಥಗ್‌ಲೈಫ್‌ ಸಿನಿಮಾ ಬಹಿಷ್ಕಾರ ಮಾಡುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರರು ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಿದರು. ನಗರದ ಅಗ್ರಹಾರದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ನಟ ಕಮಲ್‌ ಹಾಸನ್‌ ವಿರುದ್ಧ …

ಮೈಸೂರು: ಪಿರಿಯಾಪಟ್ಟಣ ಸಮೀಪ ಶಾಲಾ ವಾಹನ ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವಾಂಬ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ವೈದ್ಯರು, ಗಾಯಗೊಂಡಿದ್ದ 11 ಮಕ್ಕಳಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಓರ್ವ …

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಮಾಹಿತಿ …

Stay Connected​
error: Content is protected !!