Mysore
31
few clouds

Social Media

ಬುಧವಾರ, 08 ಏಪ್ರಿಲ 2026
Light
Dark

Andolana

HomeAndolana
prajwal revanna pleaded tearfully in court

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇದೀಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ …

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ವಿಧಾನಪರಿಷತ್‌ನಲ್ಲಿ ಪ್ರಸ್ತಾಪಿಸಿದ ಗೃಹ ಸಚಿವ ಪರಮೇಶ್ವರ್‌ ಅವರು, ಕಾನೂನು ಪಾಲನೆ …

yathindra siddaramaiah

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ತಂದೆಯೇ 5 ವರ್ಷ ಸಿಎಂ ಆಗಿರುತ್ತಾರೆ. ರಾಜ್ಯದಲ್ಲಿ ಬದಲಾವಣೆ …

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್‌ ಮಾಡುವ ನಿರ್ಧಾರ ಕೈಗೊಂಡಿದ್ದ ಸರ್ಕಾರಕ್ಕೆ ಮುಖಭಂಗವಾಗಿದೆ. ಇದನ್ನು ಓದಿ: ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ …

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇದನ್ನು ಓದಿ: ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು …

DCM D.K. Shivakumar says there will be a big revolution in the state by 2028

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ ಇದ್ದರೇ ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು …

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ನವಾಜ್‌ ಷರೀಫ್‌ ಎಂಬಾತನನ್ನು …

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೇರೆ ಬೇರೆ ಕಡೆ ಹೊರಡಬೇಕಿದ್ದ 28 ವಿಮಾನಗಳು ಹಾಗೂ ಆಗಮಿಸಬೇಕಿದ್ದ …

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ನಟ ದರ್ಶನ್‌ ಟೀಶರ್ಟ್‌ ಹಾಕಿಕೊಂಡು ಅಭಿಮಾನಿಗಳು ಥಿಯೇಟರ್‌ ಎದುರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನ ಆರಂಭವಾಗಿದೆ. …

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ ಎದುರಿಸುತ್ತಿರುವ ಒಂದು ಹೊಸ ಸಮಸ್ಯೆ ಎಂದರೆ ನಗರದಲ್ಲಿ ಚಿರತೆಗಳು ಹಾಗೂ ಇತರೆ ಕಾಡು ಪ್ರಾಣಿಗಳು ಕಾಣಿಸಿಕೊಳ್ಳುವಿಕೆ. ಈ ಘಟನೆಗಳು ಮಾಧ್ಯಮಗಳಲ್ಲಿ, …

Stay Connected​
error: Content is protected !!