ಮಹಾಪಂಚ್ ಕಾರ್ಟೂನ್ | ಜೂನ್ 12 ಗುರುವಾರ
‘ಮತ’ವೆಂಬ ಹಕ್ಕು ಚಲಾಯಿಸಿ ಅವರನ್ನು ಬಿಟ್ಟು ಇವರನ್ನು ಇವರನ್ನು ಬಿಟ್ಟು ಅವರನ್ನು ಅಧಿಕಾರಕ್ಕೆ ತಂದೆವು! ಬೆಂಕಿಯಲ್ಲಿ ಬೆಂದೆವು ಬಾಣೆಯಲ್ಲಿ ಉರಿದೆವು ಭಾರಿ ಮೋಸ ಹೋದೆವು! ಇನ್ನೂ ಪಾಠ ಕಲಿಯದೆ ‘ಪ್ರಜೆಗಳೇ ಪ್ರಭುಗಳು ನಾವು ಬೆಪ್ಪರಾದೆವು ! -ಕೊತ್ತಲವಾಡಿ ಶಿವಕುಮಾರ್, ಚಾಮರಾಜನಗರ
ಒಳ ಮೀಸಲಾತಿ ಜಾರಿಗೊಳಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ಡಾ. ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆಯಾಗಿರುವುದು ಸರಿಯಷ್ಟೇ. ಈಗಾಗಲೇ ಗಣತಿ ಕಾರ್ಯ ಮುಗಿದಿದ್ದು, ಸಮೀಕ್ಷೆಯಿಂದ ಹೊರಗುಳಿದಿರುವವರು ಆನ್ ಲೈನ್ ಮೂಲಕ ಘೋಷಣೆ ಮಾಡಿಕೊಳ್ಳಲು ಸರ್ಕಾರ ೨೨.೬.೨೫.ರ ವರೆಗೂ ಅವಧಿ …
ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ ಅಪೋಲೋ ಆಸ್ಪತ್ರೆ ಸರ್ಕಲ್ ಸೇರಿದಂತೆ ನಗರದ ಹಲವು ಸರ್ಕಲ್‌ಗಳಲ್ಲಿ ಹಗಲು, ರಾತ್ರಿ ವೇಳೆ ಮಳೆ ಬಂದಾಗಲೂ ಸಿಗ್ನಲ್ ಲೈಟ್‌ಗಳು ಆನ್ ಆಗಿರುತ್ತವೆ. ಇದರಿಂದಾಗಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ …
ಪಂಜು ಗಂಗೊಳ್ಳಿ ೫೦ರ ದಶಕದಲ್ಲಿ ಸಿಲ್ವೆಸ್ಟರ್ ಪೀಟರ್ರ ಕುಟುಂಬ ಚೆನ್ನೈಯಿಂದ ದೆಹಲಿಗೆ ನೆಲೆ ಬದಲಾಯಿಸಿತು. ಅವರ ಅಣ್ಣ ತಮ್ಮಂದಿರಿಗಾಗಲೀ, ಅಕ್ಕ ತಂಗಿಯರಿ ಗಾಗಲೀ ಅವರ ಮಾತೃಭಾಷೆ ತಮಿಳು ಬರುತ್ತಿರಲಿಲ್ಲ. ಅವರ ತಾಯಿ ತಮ್ಮ ಒಂದು ಮಗುವಾದರೂ ತಮಿಳು ಕಲಿಯಲಿ ಎಂಬ ಉದ್ದೇಶ …
ರಾಜ್ಯದ ಎಲ್ಲಾ ಗೊಂದಲಗಳಿಗೂ ಪರಿಹಾರಕ್ಕೆ ಮುಂದಾದ ಹೈಕಮಾಂಡ್ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಕಾಂಗ್ರೆಸ್ನ ಎಲ್ಲ ಗೊಂದಲಗಳಿಗೂ ಪರಿಹಾರ ನೀಡಲು ಮುಂದಾಗಿರುವ ಕಾಂಗ್ರೆಸ್ ವರಿಷ್ಠರು, ಸರ್ಕಾರ ಮತ್ತು ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು ಬಯಸಿದ್ದಾರೆ. ದಿಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ …
ಹಲವು ವರ್ಷಗಳ ಕನಸು ಶಾಸಕರಿಂದ ನನಸು: ೭ ಕೋಟಿ ರೂ.ವೆಚ್ಚದ ಕಟ್ಟಡ ಇಂದು ಲೋಕಾರ್ಪಣೆ ಕೆ.ಬಿ. ಶಂಶುದ್ದೀನ್ ಕುಶಾಲನಗರ: ಪುರಸಭೆಯ ನೂತನ ಕಚೇರಿ ಕಟ್ಟಡಕ್ಕೆ ಉದ್ಘಾಟನಾ ಭಾಗ್ಯ ದೊರೆತಿದ್ದು, ಕುಶಾಲನಗರ ಜನತೆಯ ಹಲವು ವರ್ಷಗಳ ಕನಸನ್ನು ಡಾ. ಮಂಥರ್ಗೌಡ ನನಸು ಮಾಡಿದ್ದಾರೆ. …
ಬೆಂಗಳೂರು : ಕೆಲವು ವಿವಾದಾತ್ಮಕ ನಡೆಗಳಿಂದ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಬಂದ ಹಿನ್ನೆಲೆಯಲ್ಲಿ ಕೆಲವು ನಿಷ್ಕ್ರಿಯ ಸಚಿವರನ್ಮು ಕೈ ಬಿಟ್ಟು ಹೊಸಬರನ್ನು ಸೇರ್ಪಡೆ ಮಾಡಿಕೊಳ್ಳುವ ಮೂಲಕ ಸಂಪುಟ ಪುರ್ನರಚನೆಗೆ ಒಲವು ತೋರಿದೆ. ಈ ಸಂಬಂಧ ಮಂಗಳವಾರ ದೆಹಲಿಯಲ್ಲಿ ಮುಖ್ಯಮಂತ್ರಿ …
ನಾಪೋಕ್ಲು: ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ನೆಲಜಿ ಗ್ರಾಮದಿಂದ ಕಕ್ಕಬ್ಬೆ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ ಕಂಡು ಬಂದಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರವನ್ನು ಸೆರೆಹಿಡಿದಿದ್ದಾರೆ. ಹಾಡುಹಗಲೇ ಕಾಡಾನೆಗಳನ್ನು …
ಮೈಸೂರು : ಯುವ ಜನರು ಮೊಬೈಲ್ ಗೀಳು ಹಾಗೂ ಇಲ್ಲಸಲ್ಲದ ವಿಚಾರಗಳನ್ನು ತಲೆಯಲ್ಲಿ ತುಂಬಿಕೊಂಡು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಗೃಹ ಮಂಡಳಿ ಆಯುಕ್ತ ಕೆ.ಎ. ದಯಾನಂದ ವಿಷಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ …