ಮಹಾಪಂಚ್ ಕಾರ್ಟೂನ್ | ಮೇ.30 ಶುಕ್ರವಾರ
ಡಾ.ಎಚ್.ಕೆ.ಮಂಜು ಪ್ರತಿವರ್ಷ ಪ್ರವೇಶಾತಿಯ ಋತು ಬರುತ್ತಿದ್ದಂತೆ ನಾನು ಹೊಸ ವಿದ್ಯಾರ್ಥಿಗಳನ್ನು ಭೇಟಿಯಾದಾಗ ಪ್ರತಿಭಾವಂತಿಕೆಯ ಜೊತೆ ಹಿಂಜರಿಕೆಯ ಭಾವನೆ ಹಲವು ಮಕ್ಕಳಲ್ಲಿ ಕಾಣಸಿಗುತ್ತದೆ. ಮನೋವಿಜ್ಞಾನದಂತಹ ವಿಷಯಗಳನ್ನು ಪರಿಚಯಿಸಿದಾಗ ನನಗೆ ವಿದ್ಯಾರ್ಥಿಗಳು ಹೇಳುವ ಮಾತು ನನಗೆ ಅದರ ಬಗ್ಗೆ ಹೆಚ್ಚು ತಿಳಿದಿಲ್ಲ, ಅದು ಕಷ್ಟವಲ್ಲವೇ? …
ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ; ಜಲಪಾತ ವೀಕ್ಷಣೆಗೆ ಆಗಮಿಸುತ್ತಿರುವ ಜನರು ಆನಂದ್ ಹೊಸೂರು ಹೊಸೂರು: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರೈತ ಸಮುದಾಯದಲ್ಲಿ ಹರ್ಷ, ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ, ಜಲಪಾತದ ರಮಣೀಯ ದೃಶ್ಯ ವೀಕ್ಷಿಸಲು ಬರುತ್ತಿರುವ ಪ್ರವಾಸಿಗರು, ಸೆಲ್ಫಿ ತೆಗೆಯಲು …
ಎಂ.ನಾರಾಯಣ ತಿ.ನರಸೀಪುರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರಸ್ತೆಯಿಂದ ಬಿಎಸ್‌ಎನ್‌ಎಲ್ ಕಚೇರಿಗೆ ಸಾಗುವ ರಸ್ತೆ ಮತ್ತು ಸೇಂಟ್ ಮೇರಿಸ್ ಶಾಲೆಯಿಂದ ವಿದ್ಯೋದಯ ಕಾಲೇಜು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದಾಗಿ ಕೆಸರಿನಂತಾಗಿದ್ದು ಸಾರ್ವಜನಿಕರು, ವಾಹನ ಸವಾರರ ಸಂಚಾರ ದುಸ್ತರವಾಗಿದೆ. ಈ ರಸ್ತೆಗಳು ತ್ರಿವೇಣಿ …
ಸಿವಿಲ್ ಪ್ರಕರಣಗಳ ತ್ವರಿತ ವಿಲೇವಾರಿಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಸಿಪಿಸಿ ಕಾಯ್ದೆಗೆ ತಂದಿರುವ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಅದು ಮೇ ೨೬ರಿಂದಲೇ ಜಾರಿಗೆ ಬಂದಿರುವುದು ಸ್ವಾಗತಾರ್ಹ. ದೇಶದಲ್ಲೇ ಕರ್ನಾಟಕದಲ್ಲೇ ಮೊದಲು ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ. ಪ್ರಕರಣಗಳ ವಿಲೇವಾರಿಗೆ ೨ …
ಮೈಸೂರು ನಗರದ ವಾರ್ಡ್ ನಂ.೫೯ರ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿರುವ ಪಾದಚಾರಿ ಮಾರ್ಗಗಳು ಕಣ್ಮರೆಯಾಗುತ್ತಿದ್ದರೂ ಮೈಸೂರು ನಗರ ಪಾಲಿಕೆಯ ಅಧಿಕಾರಿಗಳು ಕಂಡೂ ಕಾಣದಂತೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಾದಚಾರಿ ಮಾರ್ಗಗಳನ್ನು ಮಳಿಗೆ ನಡೆಸುವವರು ಬಳಕೆ ಮಾಡಿಕೊಳ್ಳುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಸಂಜೆಯ ಸಮಯ …
ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ, ಸಮ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ ಬುದ್ಧ , ಬಸವಣ್ಣ, ಅಂಬೇಡ್ಕರ್, ಕನಕದಾಸ, ಮಹರ್ಷಿ ವಾಲ್ಮೀಕಿ ಅವರಂತಹ ಮಹನೀಯರ ಜಯಂತಿ ಕಾರ್ಯಕ್ರಮಗಳು ಇಂದು ಜಾತಿಗಳಿಗೆ ಸೀಮಿತವಾದ ವೇದಿಕೆಗಳಾಗುತ್ತಿವೆ. ಜಾತ್ಯತೀತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಜೀವನವಿಡಿ ಹೋರಾಡಿದ …
ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಜನೌಷಧಿ ಕೇಂದ್ರಗಳೂ ಒಂದಾಗಿದ್ದು, ಬಡವರಿಗೆ ಮತ್ತು ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ಔಷಧಿಗಳು ಕೈಗೆಟುಕುವ ದರದಲ್ಲಿ ಸಿಗುತ್ತಿದ್ದು, ಈ ಕೇಂದ್ರಗಳು ಬಡವರಿಗೆ ವರದಾನವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಕೆಲವು ಔಷಧಿ ಕಂಪೆನಿಗಳ ಒತ್ತಡಕ್ಕೆ …
ಸೌಮ್ಯಕೋಠಿ, ಮೈಸೂರು ‘ಮಾಡಿದ್ದುಣ್ಣೋ ಮಹಾ ರಾಯ’ ಎನ್ನುವ ಗಾದೆ ಮಾತಿನಂತೆ ನಾವು ವಯಸ್ಸಿದ್ದಾಗ ಹೇಗೆ ನಡೆದುಕೊಳ್ಳುತ್ತೇವೋ ಹಾಗೆ ವಯಸ್ಸಾದ ಮೇಲೆ ಅದರ ಫಲ ಇರುತ್ತದೆ. ಜಾತಕದಲ್ಲಿ ಏನು ಬರೆದಿದೆ ಎನ್ನುವುದಕ್ಕಿಂತ , ನಮ್ಮ ಕರ್ಮದ ಫಲ ನಮಗೆ ದೊರೆಯುತ್ತದೆ ಎನ್ನುವುದು ನೂರಕ್ಕೆ …
ವಯಸ್ಸಾದವರ ಒಳಿತನ್ನು ಕಾಪಾಡುವುದು, ಹಿರಿಯ ನಾಗರಿಕರಿಗೆ ಆರ್ಥಿಕ ಭದ ತೆ, ಆರೋಗ್ಯ ಪಾಲನೆ,ಆಶ್ರಯ ಒದಗಿಸುವುದು ಹಾಗೂ ಅವರನ್ನು ನಿಂದಿಸುವ ಮತ್ತು ಅನುಚಿತ ಉಪ ಯೋಗ ಪಡೆದುಕೊಳ್ಳುವವರಿಂದ ರಕ್ಷಣೆ ಒದಗಿಸುವುದು, ಇನ್ನಿತರ ಅವಶ್ಯಕತೆಗಳನ್ನು ಪೂರೈಸಲು ಬೆಂಬಲವನ್ನು ನೀಡುವುದು, ಗ್ರಾಮಾಂತರ ಪ ದೇಶಗಳಲ್ಲಿ ವಾಸಿಸುತ್ತಿರುವ …