ಮಹಾಪಂಚ್ ಕಾರ್ಟೂನ್ : ಮೇ. 23 ಶುಕ್ರವಾರ
ಶ್ರೀಧರ್ ಆರ್. ಭಟ್ ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪ್ರತಿನಿಧಿಸುತ್ತಿರುವ ವರುಣ ಕ್ಷೇತ್ರಕ್ಕೆ ಸೇರುವ ಇಮ್ಮಾವು, ಹುಳಿಮಾವು ಗ್ರಾಮಗಳಲ್ಲಿ 2012ರಲ್ಲಿ ಸರ್ಕಾರ ರೈತರಿಂದ ಭೂಮಿ ವಶಪಡಿಸಿಕೊಂಡು ಕೆಐಎಡಿಬಿಗೆ ನೀಡಿದ ಸಂಬಂಧ ಭೂಮಿ ಕಳೆದು ಕೊಂಡ ಜನರು ಇದೀಗ ಪರಿಹಾರಕ್ಕಾಗಿ ಮುಗಿಬಿದ್ದಿದ್ದಾರೆ. ಜಮೀನಿನ …
ಎಚ್.ಡಿ ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆ. ಎಡತೊರೆ ಗ್ರಾಮದ ಬಸ್ ತಂಗುದಾಣದಲ್ಲಿ ಸ್ವಚ್ಛತೆ ಮರೀಚಿಕೆ ಯಾಗಿದ್ದು, ಮದ್ಯವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ. ಬಸ್ ತಂಗುದಾಣದ ಕಟ್ಟಡವು ಶಿಥಿಲವಾಗಿದ್ದು, ಯಾವಾಗಲಾದರೂ ಬೀಳುವ ಸ್ಥಿತಿಯಲ್ಲಿದೆ. ಗ್ರಾಮ ಪಂಚಾಯಿತಿ ಅಽಕಾರಿಗಳು ಕೂಡಲೇ ಶಿಥಿಲವಾಗಿರುವ …
ಹುಣಸೂರು ತಾಲ್ಲೂಕಿನ ಬಿಳಿಕೆರೆ ಬಸ್ ನಿಲ್ದಾಣದಿಂದ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಬಹಳ ತೊಂದರೆಯಾಗಿದೆ. ಈಗಾಗಲೇ ಮಳೆ ಪ್ರಾರಂಭವಾಗಿದ್ದು, ಈ ರಸ್ತೆಯಲ್ಲಿ ಉಂಟಾಗಿರುವ ಗುಂಡಿಗಳಲ್ಲಿ ನೀರು ನಿಲ್ಲುತ್ತಿದ್ದು, ಮಳೆ ಬಂದು ರಸ್ತೆಯ ಮೇಲೆ ನೀರು ಹರಿಯುತ್ತಿರುವ ಸಂದರ್ಭದಲ್ಲಿ …
ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ತಜ್ಞರ ಅಭಿಮತ ಎಚ್. ಎಸ್. ದಿನೇಶ್ಕುಮಾರ್ ಮೈಸೂರು: ಪಾರಂಪರಿಕ ನಗರ ಮೈಸೂರು ಇನ್ನಷ್ಟು ಸುಂದರವಾಗಿ ರೂಪುಗೊಳ್ಳಬೇಕು. ಸಾರ್ವಜನಿಕರಿಗೆ ಮೂಲಸೌಕರ್ಯಗಳನ್ನು ಉತ್ತಮ ರೀತಿಯಲ್ಲಿ ಒದಗಿಸಬೇಕು. ನಿವೇ ಶನ, ಮನೆಗಳನ್ನು ಸರಾಗವಾಗಿ ಒದಗಿಸುವ ಮಹತ್ವಾ ಕಾಂಕ್ಷೆಯಿಂದ ರಾಜ್ಯ …
ವಿಶ್ವಸ್ಥ ಮಂಡಳಿಯಿಂದ ಆರಂಭವಾದ ಪ್ರಾಧಿಕಾರಕ್ಕೆ ಹೊಸ ರೂಪ ಕೆ. ಬಿ. ರಮೇಶನಾಯಕ ಮೈಸೂರು: ಮೈಸೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮೈಸೂರು ನಗರಾಭಿ ವೃದ್ಧಿ ಪ್ರಾಧಿಕಾರವನ್ನು ‘ಮೈಸೂರು ಅಭಿವೃದ್ಧಿ ಪ್ರಾಧಿಕಾರ’ವಾಗಿ ಮೇಲ್ದರ್ಜೆಗೆ …
ದೇಶದ ವಿವಿಧ ನ್ಯಾಯಾಲಯಗಳಲ್ಲಿ ಸಿವಿಲ್ ನ್ಯಾಯಾಧೀಶರಾಗಿ ನೇಮಕ ಹೊಂದಲು ಅಭ್ಯರ್ಥಿಗಳು ವಕೀಲರಾಗಿ ಕಡೆಯ ಪಕ್ಷ ಮೂರು ವರ್ಷಗಳ ಕಾಲ ಕೆಲಸ ಮಾಡಬೇಕೆಂಬ ನಿಯಮವನ್ನು ಪುನಃ ಜಾರಿಗೆ ತರಲು ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯದ ಇತ್ತೀಚಿನ ತೀರ್ಪು ಸ್ವಾಗತಾರ್ಹವಾಗಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಸದೃಢಗೊಳಿಸುವ …
ನಾ ದಿವಾಕರ ಇನ್ನು ಎರಡು ದಶಕಗಳಲ್ಲಿ ವಿಕಸಿತ ಆಗುವ ಮಹತ್ವಾಕಾಂಕ್ಷೆಯೊಂದಿಗೆ ಮುನ್ನಡೆಯುತ್ತಿರುವ ವರ್ತಮಾನದ ಭಾರತ, ಈ ಹಾವಿಗೆ ಅಗತ್ಯವಾದ ಬೌದ್ಧಿಕ ಅಡಿಪಾಯವನ್ನು, ಭೌತಿಕ ಪರಿಕರಗಳನ್ನು ಸಿದ್ಧಪಡಿಸುತ್ತಿದೆಯೇ? ಈ ಪ್ರಶ್ನೆ ನಮ್ಮನ್ನು ಕಾಡಲೇಬೇಕಿದೆ. ಏಕೆಂದರೆ ಇತ್ತೀಚಿನ ಕಲವು ಪ್ರಸಂಗಗಳು, ಘಟನೆಗಳು ನಮ್ಮೊಳಗಿನ ಸೂಕ್ಷ್ಮತೆಯನ್ನಷ್ಟೇ …
ಮೈಸೂರು ವಿವಿ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಓಡಾಡುವವರ ಹಿಂದೆಯೇ ನಾಯಿಗಳು ಬರುವುದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಯದಲ್ಲೇ ಓಡಾಡುವಂತಾಗಿದೆ. ಮೈಸೂರು ವಿವಿ ಆವರಣದಲ್ಲಿ ವಾಯುವಿಹಾರಕ್ಕೆ ಬರುವವರು ಹಾಗೂ ಕೆಲವು ವಿದ್ಯಾರ್ಥಿಗಳು ನಾಯಿಗಳಿಗೆ ಬಿಸ್ಕೆಟ್ ಮೊದಲಾದ ತಿನಿಸುಗಳನ್ನು ಹಾಕಿ …
ಮೈಸೂರು ನಗರದಲ್ಲಿರುವ ಸಾರ್ವಜನಿಕ ಬಸ್ ತಂಗುದಾಣಗಳು ಕಳೆದ ಒಂದು ವಾರದಿಂದ ಕತ್ತಲೆಯಲ್ಲಿ ಮುಳುಗಿವೆ. ಮೈಸೂರು ಮಹಾನಗರ ಪಾಲಿಕೆಯವರು ಕಳೆದ ೧೦ ತಿಂಗಳಿನಿಂದ ವಿದ್ಯುತ್ ಬಿಲ್ ಪವತಿಸದೇ ಇರುವುದರಿಂದ ಸೆಸ್ಕ್ನವರು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಈ ಬಗ್ಗೆ ಕೆ. ಎಸ್. ಆರ್. ಟಿ. …