Mysore
22
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Andolana

HomeAndolana
ಓದುಗರ ಪತ್ರ

ಮೈಸೂರು ವಿಶ್ವವಿದ್ಯಾನಿಲಯದ ಜೈನಶಾಸ್ತ್ರ ಮತ್ತು ಪ್ರಾಕೃತ ಅಧ್ಯಯನ ವಿಭಾಗದ ಎದುರು ಚರಂಡಿ ನೀರು ಉಕ್ಕಿ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶ್ವವಿದ್ಯಾನಿಲಯದಲ್ಲಿ ಸ್ವಚ್ಛತೆ ನಿರ್ವಹಣೆ, ನಲ್ಲಿ ಮತ್ತು ಒಳಚರಂಡಿ ನಿರ್ವಹಣೆಗೆಂದೇ ಪ್ರತ್ಯೇಕ ವಿಭಾಗವಿದ್ದು, ಸಿಬ್ಬಂದಿಯೂ ಇರುತ್ತಾರೆ. …

kabini wild life

ಪ್ರತಿನಿತ್ಯ ಮೇವು, ನೀರು ಅರಸಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಮಂಜು ಕೋಟೆ ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ವನ್ಯಪ್ರಾಣಿಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿರನ್ನು ಆಕರ್ಷಿಸುತ್ತಿದೆ. ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಬಿನಿ ಹಿನ್ನೀರಿನ ಪ್ರಮಾಣ …

drinking water

ಹಳೇ ಮೈಸೂರು ಭಾಗದ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ ಕೆ. ಬಿ. ರಮೇಶನಾಯಕ ಮೈಸೂರು: ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮಿನುಗಿದ್ದರೆ, ಅತ್ತ ಹಳೆಯ ಮೈಸೂರು ಭಾಗದ ನಾಲ್ಕು ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯವಾಗಿ ಏರಿಕೆ ಕಾಣುತ್ತಿದೆ. …

ಓದುಗರ ಪತ್ರ

ದ್ವಿತೀಯ ಪಿಯುಸಿ ಪರೀಕ್ಷೆ ೨ರ -ಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿದ್ಯಾರ್ಥಿ ಗಳ ಪರೀಕ್ಷಾ ಪಲಿತಾಂಶಗಳನ್ನು ಉತ್ತಮಗೊಳಿಸಲು ರಾಜ್ಯ ಸರ್ಕಾರ ೩ ಅವಕಾಶಗಳನ್ನು ನೀಡಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳು ಇನ್ನೂ ಒಂದು …

ಓದುಗರ ಪತ್ರ

ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಮುಂದೆ ಯಾವ ಕೋರ್ಸ್‌ಗಳನ್ನು ಅಭ್ಯಾಸ ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯಿಲ್ಲದೇ ಗೊಂದಲಕ್ಕೊಳಗಾಗುತ್ತಿದ್ದಾರೆ. ತಂದೆ ತಾಯಿ ಇಲ್ಲದಿರುವ ಮಕ್ಕಳು, ಯಾರೂ ಇಲ್ಲದೆ ಒಂಟಿಯಾಗಿ ಜೀವನ ನಡೆಸುವ …

ಓದುಗರ ಪತ್ರ

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಹೆಬ್ಬಾಳ ಜಲಾಶಯವು ೮,೦೦೦ ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯವನ್ನು ಒದಗಿಸುತ್ತದೆ. ಬೆಳಗನಹಳ್ಳಿ, ಬೆಳಗನಹಳ್ಳಿ ಕಾವಲ್, ಎಚ್.ಮಟಕೆರೆ, ಹೈರಿಗೆ, ಮಲಾರ ಕಾಲೋನಿ, ಮಾದಾಪುರ, ದೇವರಾಜ ಕಾಲೋನಿ, ಕೋಳಗಾಲ, ಗುಜ್ಜಪ್ಪನ ಹುಂಡಿ ಗ್ರಾಮಗಳ ರೈತರು ಈ …

dgp murder case

ರಾಜ್ಯ ಸರ್ಕಾರ, ಮಂಡ್ಯ ಜಿಲ್ಲೆಯ ವಿಶ್ವ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯ(ಕೆ.ಆರ್.ಎಸ್.) ದ ಹತ್ತಿರ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಲು ಮುಂದಾಗಿದೆ. ಆದರೆ, ಮಂಡ್ಯ ರೈತ ಸಂಘ ಸರ್ಕಾರದ ಈ ನಿರ್ಧಾರವನ್ನು ವಿರೋಧ ಮಾಡುತ್ತಿದೆ. ಅಮ್ಯೂಸ್‌ಮೆಂಟ್ ಪಾರ್ಕ್ ನಲ್ಲಿ ಕಾವೇರಿ ಪ್ರತಿಮೆ …

ಪ್ರೊ. ಆರ್.ಎಂ. ಚಿಂತಾಮಣಿ ಭಾರತ ಮೂಲದ ಹಿಂದುಜಾ ಕುಟುಂಬ ಇಂಗ್ಲೆಂಡಿನಲ್ಲಿಯ ದೊಡ್ಡ ಶ್ರೀಮಂತ ಕುಟುಂಬಗಳಲ್ಲಿ ಒಂದು. ಇದು ಭಾರತ ಮತ್ತು ಸ್ವಿಟ್ಸರ್ಲಾಂಡ್ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ವಿವಿಧ ಉದ್ಯಮಗಳಲ್ಲಿ ಕಂಪೆನಿಗಳನ್ನು ಹೊಂದಿದೆ. ನಾಲ್ಕು ಜನ ಹಿಂದುಜಾ ಸಹೋದರರ ಮುಂದಿನ ತಲೆಮಾರಿನ …

Wild elephant attack

ಹನೂರು: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಫಸಲು ನಾಶವಾಗಿರುವ ಘಟನೆ ನಡೆದಿದೆ. ಗ್ರಾಮದ ಕನಕರಾಜು ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಮುಸುಕಿನ ಜೋಳದ ಫಸಲನ್ನು ತಿಂದು ನಾಶಮಾಡಿವೆ. ಇದಲ್ಲದೇ …

ಬಳ್ಳಾರಿ: ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಚಿವ ಎನ್.ಎಸ್.ಬೋಸರಾಜು ತಿಳಿಸಿದ್ದಾರೆ. ಈ ಬಗ್ಗೆ ವಿಜಯನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಮಲಾಪುರದಲ್ಲಿ …

Stay Connected​
error: Content is protected !!