ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ‘ನಾಯಿ ಇದೆ ಎಚ್ಚರಿಕೆ’. ಈಗ ಇದೇ ಚಿತ್ರವೊಂದರ ಶೀರ್ಷಿಕೆಯಾಗಿದೆ. ಈ ಚಿತ್ರವನ್ನು ಡಾ.ಲೀಲಾ ಮೋಹನ್ ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕಲಿ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದ್ರಜಿತ್ ಲಂಕೇಶ್ …
ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ‘ನಾಯಿ ಇದೆ ಎಚ್ಚರಿಕೆ’. ಈಗ ಇದೇ ಚಿತ್ರವೊಂದರ ಶೀರ್ಷಿಕೆಯಾಗಿದೆ. ಈ ಚಿತ್ರವನ್ನು ಡಾ.ಲೀಲಾ ಮೋಹನ್ ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕಲಿ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದ್ರಜಿತ್ ಲಂಕೇಶ್ …
ಈ ಹಿಂದೆ ‘ಉಗ್ರಾವತಾರ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಚಿತ್ರದುರ್ಗದ ರಘುರಾಮ್, ಇದೀಗ ಹೀರೋ ಆಗಿದ್ದಾರೆ. ‘ಮಾಯಾವಿ’ ಎಂಬ ಚಿತ್ರದಲ್ಲಿ ಅವರು ನಟಿಸಿದ್ದು, ಈ ಚಿತ್ರದ ಹಾಡು ಮತ್ತು ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಇಷ್ಟ ಎಂಟರ್ಟೈನರ್ಸ್ ಮೂಲಕ ನಿರ್ಮಾಣವಾಗಿರುವ ‘ಮಾಯಾವಿ’ ಚಿತ್ರಕ್ಕೆ …
ಮೈಸೂರು: ನನಗೂ ಸಚಿವನಾಗುವ ಆಸೆಯಿದ್ದು, ನಾನೂ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಮಂತ್ರಿಯಾಗುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಪಟ್ಟಿಯಲ್ಲಿ …
‘ದುನಿಯಾ’ ವಿಜಯ್ ಮತ್ತು ಕೆ.ಮಂಜು ಮಗ ಶ್ರೇಯಸ್ ಮಂಜು ಅಭಿನಯದಲ್ಲಿ ಎಸ್.ನಾರಾಯಣ್ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈಗ ಆ ಚಿತ್ರದ ಮೊದಲ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಆಗಿದೆ. ಎಸ್.ನಾರಾಯಣ್ ಅವರೇ ಹಾಡು ಬರೆದು, ಸಂಗೀತ …
ವಾಷಿಂಗ್ಟನ್: ಅಮೇರಿಕಾದ ಸೇಂಟ್ ಲೂಯಿಸ್, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಭಾರೀ ಪ್ರಮಾಣದ ಬಿರುಗಾಳಿ ಅಬ್ಬರಕ್ಕೆ 35 ಮಂದಿ ಬಲಿಯಾಗಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರೀ ಬಿರುಗಾಳಿಯಿಂದ ಸುಮಾರು 5000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮವಾಗಿದ್ದು, ಇಲ್ಲಿಯವರೆಗೆ 35 ಮಂದಿ ಸಾವನ್ನಪ್ಪಿದ್ದಾರೆ …
ಮೈಸೂರು: ಎಸ್.ಎಂ.ಕೃಷ್ಣ ಅವರ ಕಾಲದಿಂದಲೂ ಒಳಮೀಸಲಾತಿ ಕೂಗು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಈಗ ಪರಿಶಿಷ್ಟ ಜಾತಿ ಸಮೀಕ್ಷೆ ಪ್ರತ್ಯೇಕವಾಗಿ ನಡೆಯುತ್ತಿದೆ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗಾಗಿ ಹಲವಾರು …
ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರ ಸಮುಖದಲ್ಲಿ ತಮ್ಮ 92ನೇ ಜನದಿನವನ್ನು ಆಚರಿಸಿಕೊಂಡರು. ಇಂದು ಬೆಳಿಗ್ಗೆ ತಿರುಮಲದ ವೆಂಕಟೇಶ್ವರ ಸ್ವಾಮಿ ದರ್ಶನವನ್ನು ಕುಟುಂಬ ಸದಸ್ಯರೊಂದಿಗೆ ಪಡೆದು ನಂತರ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ …
ಬೆಂಗಳೂರು : ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …
ಹೈದರಾಬಾದ್ : ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. ಘಟನೆ ಬಗ್ಗೆ ಸಿಎಂ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ …
ಮೈಸೂರು : ದೇಶದ ವಿಚಾರ ಬಂದಾಗ ಯಾವುದೇ ಪಕ್ಷ, ಜಾತಿ ಧರ್ಮ ಬಿಟ್ಟು ಎಲ್ಲರೂ ಒಟ್ಟಾಗಿ ನಿಲ್ಲಬೇಕು. ಆದರೆ, ಈ ವಿಚಾರದಲ್ಲಿ ಅಪಸ್ವರ ಎತ್ತುವವರು ನಿಜವಾಗಿಯೂ ದೇಶ ದ್ರೋಹಿಗಳು ಎಂದು ಎಂಎಲ್‌ಸಿ ಮಂಜೇಗೌಡ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ …