Mysore
27
light rain

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

Andolana

HomeAndolana
narrendra modi

ನವದೆಹಲಿ: ಮನ್‌ ಕಿ ಬಾತ್‌ನಲ್ಲಿ ಪಾಕಿಸ್ತಾನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕೆಂಡಾಮಂಡಲವಾಗಿದ್ದು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮನ್‌ ಕಿ ಬಾತ್‌ನಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಕೆಂಡಾಮಂಡಲರಾಗಿದ್ದಾರೆ. ಜಮ್ಮು-ಕಾಶ್ಮೀರ …

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡೋದು ಬೇಡ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, "ಪಾಕಿಸ್ತಾನ ರತ್ನ" ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ …

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರ ಮೇಲೆ ಫೈರಿಂಗ್‌ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಗೆ ಸಿಲುಕಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ. ಉಗ್ರರಿಗಾಗಿ ಭಾರತೀಯ ಸೇನೆ ಹಾಗೂ ಪೊಲೀಸರಿಂದ ಹುಡುಕಾಟ ಶುರುವಾಗಿದೆ. ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ 28 ಜನರನ್ನು ಬಲಿ …

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಇನ್ನೂ ಒಂದು ವಾರಗಳ ಕಾಲ …

ಮಧುಕರ ಮಳವಳ್ಳಿ ಅಂಬೇಡ್ಕರ್ ಪರಿಚಯ ಆಗಿದ್ದು, ನಾನು ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ ಕನ್ನಡದ ಮೇಷ್ಟ್ರು ನಾವು ತರಲೆ ಮಾಡುವಾಗ ನೀವು ಹಿಂಗೆ ಇದ್ರೆ ಅಂಬೇಡ್ಕರ್ ಅವರಿಂದ ಪಡೆದ ಸಂವಿಧಾನದ ಅವಕಾಶಗಳನ್ನು ಹಾಳು ಮಾಡಿಕೊಳ್ಳುತ್ತೀರಿ’ ಎಂದಾಗ ಈಗಾಗಲೇ ಜಾತಿಯ ಭರ್ಜಿ ತುದಿಯಿಂದ ಕೊನೆ ಬೆಂಚಿನ …

ಉಷಾ ಆಂಬ್ರೋಸ್ ಆ ಕಾಲದ ಕಂದಾಚಾರಗಳು, ಧಾರ್ಮಿಕ ಅಸಮಾನತೆಗಳು, ಬಹಿಷ್ಕಾರ, ಅನ್ಯಾಯಗಳನ್ನು ಕುರಿತು ಪ್ರಶ್ನಿಸಿದ್ದಕ್ಕಾಗಿ ಅಂದಿನ ವ್ಯವಸ್ಥೆ ಏಸುಕ್ರಿಸ್ತನನ್ನು ಮರಣದಂಡನೆಗೆ ಗುರಿಪಡಿಸುತ್ತದೆ. ವಸಂತಕಾಲ ಆರಂಭವಾಗುತ್ತಿರುವಂತೆ ಪ್ರಕೃತಿ ನಳನಳಿಸಿ ಮಾವು ಚಿಗುರಿ ಬೇವು ಹೂಬಿಟ್ಟಾಗ ಯುಗಾದಿ ಬಂದಂತೆ, ಕೊಂದೆ ಹೂ (ಗೋಲ್ಡನ್ ಶವರ್) …

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್‌ ಖುಷ್‌ ಆಗಿದೆ. ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು …

Attempt to assault a woman police PSI

ಮಡಿಕೇರಿ: ಕೊಲೆ ಪ್ರಕರಣದ ಶಂಕಿತ ಆರೋಪಿಯೊಬ್ಬ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಗೋಣಿಕೊಪ್ಪದಿಂದ ಮಡಿಕೇರಿಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮೂರ್ನಾಡುವಿನಲ್ಲಿ ಹಸೈನಾರ್ ಎಂಬುವವರ ಮಗ ಲತೀಫ್ ಎಂಬಾತ ಪೊಲೀಸ್ ವಾಹನಕ್ಕೆ …

ವ್ಯಾಟಿಕನ್:‌ ಕ್ರೈಸ್ತ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆ ಸೇಂಟ್‌ ಪೀಟರ್ಸ್‌ ಬೆಸಿಲಿಕಾದಿಂದ 4 ಕಿ.ಮೀ ದೂರದಲ್ಲಿರುವ ರೋಮ್‌ನ ಬೆಸಿಲಿಕಾ ಡಿ ಸಾಂಟಾ ಮಾರಿಯಾ ಮ್ಯಾಗಿಯೋರ್‌ನಲ್ಲಿ ನೆರವೇರಿತು. ಅಂತ್ಯಕ್ರಿಯೆಗೂ ಮುನ್ನ ಪೋಪ್‌ ಫ್ರಾನ್ಸಿಸ್‌ ಅವರ ಶವಪೆಟ್ಟಿಗೆಯನ್ನು ವ್ಯಾಟಿಕನ್‌ ಸಿಟಿಯಲ್ಲಿ ಇಡಲಾಗಿತ್ತು. ಈ …

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಲು ನಿರ್ಧಾರ ಮಾಡಿದ್ದು, ಈ ತೀರ್ಮಾನಕ್ಕೆ ಜಮ್ಮು-ಕಾಶ್ಮೀರ ಸಿಎಂ ಓಮರ್‌ …

Stay Connected​
error: Content is protected !!