Mysore
25
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

Andolana

HomeAndolana
nenapirali prem

ಪ್ರೇಮ್‍ ಇಂದು (ಏಪ್ರಿಲ್‍ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ಒಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅದರಲ್ಲಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ಅಭಿನಯದಲ್ಲಿ ‘ಸ್ಪಾರ್ಕ್’ ಎಂಬ ಹೊಸ ಚಿತ್ರ …

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಉತ್ತಮವಾಗಿರಲಿದೆ ಎಂಬ ಮಾಹಿತಿ ಹವಾಮಾನ ಇಲಾಖೆಯಿಂದ ಲಭ್ಯವಾಗಿದೆ. ಈಗಾಗಲೇ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಮುಂಗಾರು ಮಳೆಯೂ ಉತ್ತಮವಾಗಿ ಸುರಿದಲ್ಲಿ ಕೃಷಿಕರಿಗೆ ಅನುಕೂಲವಾಗಲಿದೆ. …

Nanjangud temple bull dies

ನಂಜನಗೂಡು : ನಂಜುಡಪ್ಪ ಗೂಳಿ ಅಂತಲೇ ಪ್ರಸಿದ್ದಿಯಾಗಿದ್ದ ಹರಕೆಯ ಗೂಳಿಯೊಂದು ಸಾವನ್ನಪ್ಪಿದೆ. ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸುತ್ತಮುತ್ತ ಇದ್ದ ಈ ಹರಕೆಯ ಗೂಳಿ ಪ್ಲಾಸ್ಟಿಕ್ ಸಹಿತ ಬಿಸಾಡಿದ ಪ್ರಸಾದ ತಿಂದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಕ್ತವಾಗಿದೆ. ನಂಜುಡಪ್ಪ ಗೂಳಿಯು ಪ್ರತಿ …

ಪಾನ್‌ ಇಂಡಿಯಾ ಚಿತ್ರಗಳ ನಿರ್ಮಾಣ, ಪ್ರಚಾರ, ಪ್ರಯೋಗದಲ್ಲಿ ನಮ್ಮವರು, ಅವರು ಸೋಲು-ಗೆಲುವುಗಳೇನೇ ಇರಲಿ, ಅಲ್ಲೊಂದು ಇಲ್ಲೊಂದು ವರ್ತಮಾನ ಕನ್ನಡ ಚಿತ್ರೋದ್ಯಮದ ಸಾಹಸ, ಸಾಧನೆ, ಪ್ರಯೋಗಗಳ ಮೇಲೆ ಬೆಳಕು ಚೆಲ್ಲುತ್ತಿರುತ್ತವೆ. ಹೊಸ ಪ್ರಯೋಗಗಳು, ಹೊಸ ಸಾಧನೆಯತ್ತ ಹೆಜ್ಜೆ. ಮೊನ್ನೆ ನಿರ್ಮಾಪಕ ರಮೇಶ್ ರೆಡ್ಡಿ …

ಮಂಜು ಕೋಟೆ ಎಚ್. ಡಿ. ಕೋಟೆ: ಮುಜರಾಯಿ ಇಲಾಖೆಯ ಶ್ರೀ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನದ ಲಕ್ಷಾಂತರ ರೂ. ಬೆಲೆಬಾಳುವ ರಥ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಿಸಿಲು ಮಳೆಯಿಂದ ಹಾಳಾಗುತ್ತಿದೆ. ಪಟ್ಟಣದ ಮೊದಲನೇ ಮುಖ್ಯರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನ ಇತ್ತೀಚಿನ ವರ್ಷಗಳಲ್ಲಿ ಜನಪ್ರತಿನಿಧಿಗಳು, …

ದುರ್ನಾತ ಸಹಿಸಲಾಗದೆ ನಿವಾಸಿಗಳ ಪರಿತಾಪ; ಸಮಸ್ಯೆ ಬಗೆಹರಿಸಲು ಆಗ್ರಹ ಕೆ. ಬಿ. ರಮೇಶನಾಯಕ ಮೈಸೂರು: ಕಾವೇರಿ ನದಿಗೆ, ಮಳೆ ನೀರು ಚರಂಡಿಗೆ ಯುಜಿಡಿ ನೀರು ಸೇರಿದಂತೆ ತಡೆಯಲು ಒಂದು ಕಡೆ ಯೋಜನೆ ರೂಪಿಸುತ್ತಿದ್ದರೆ, ಮತ್ತೊಂದೆಡೆ ಶ್ರೀರಾಂಪುರ ರಿಂಗ್ ರಸ್ತೆಯ ತಗ್ಗು ಪ್ರದೇಶವು …

bengaluru mysore highway accident

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಹನಕೆರೆ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಿ.ಗೌಡಗೆರೆ ಗ್ರಾಮದ ಜಿ.ಕೆ.ಕೆಂಪೇಗೌಡ ಎಂಬವರ …

Mysore University

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ (Mysore University) ಅಂಗ ಸಂಸ್ಥೆಯಾದ ಪ್ರಾಚ್ಯವಿದ್ಯಾ ಸಂಶೋಧನಾಲಯವು ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ ಶೃಂಗೇರಿ ಸಂಸ್ಥೆಯೊಂದಿಗೆ ಅಪ್ರಕಟಿತ ಹಸ್ತಪ್ರತಿಗಳಲ್ಲಿರುವ ಕೃತಿಗಳ ಕುರಿತಾದ ಒಂಡು ಒಡಂಬಡಿಕೆ ಸಹಿ ಮಾಡಲಾಗಿದೆ. ಇದರ ಅಡಿಯಲ್ಲಿ ವಿದ್ವಾಂಸರ …

Truckers call off strike after assurance from Karnataka govt (2)

ಬೆಂಗಳೂರು: ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಎರಡನೇ ಸಭೆ ಯಶಸ್ವಿಯಾಗಿದ್ದು, ಲಾರಿ ಮಾಲೀಕರು ಮುಷ್ಕರವನ್ನು ವಾಪಸ್‌ ಪಡೆದಿದ್ದಾರೆ (Truckers call off strike). ಈ ಹಿನ್ನೆಲೆ 3 ದಿನಗಳ ಲಾರಿ ಮಾಲೀಕರ ಮುಷ್ಕರ ಅಂತ್ಯಗೊಂಡಿದೆ. ಸರ್ಕಾರದ …

Stay Connected​
error: Content is protected !!