Mysore
30
overcast clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

Andolana

HomeAndolana

ಬೆಂಗಳೂರು : ಹಾಸನ ಕೊಡಗು ಮತ್ತು ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆಗಳಿಂದ ಸಂಭವಿಸುತ್ತಿರುವ ಜೀವಹಾನಿ, ಬೆಳೆ ಹಾನಿ ತಡೆಯಲು ಭದ್ರಾ ಅಭಯಾರಣ್ಯದಲ್ಲಿ ನಿರ್ಮಿಸಲುದ್ದೇಶಿಸಿರುವ ಸಾಫ್ಟ್ ರಿಲೀಸ್ ಸೆಂಟರ್ – ಆನೆ ಧಾಮದ ಕಾಮಗಾರಿ ಇನ್ನು ಒಂದೂವರೆ-ಎರಡು ತಿಂಗಳಲ್ಲಿ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ …

ಕೆ.ಎಂ.ದೊಡ್ಡಿ : ತಾಲೂಕಿನ ಕೆರೆಗಳ ಸಮಗ್ರ ಅಭಿವೃದ್ಧಿ ಮಾಡಿ, ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ ಉದಯ್‌ ತಿಳಿಸಿದ್ದಾರೆ. ಭಾರತಿನಗರ ಸಮೀಪದ ಕೂಳಗೆರೆ ಏತ ನೀರಾವರಿ ಬಿಂದುವಿನ ಉನ್ನತೀಕರಣ ಮತ್ತು ಪುನರುಜ್ಜೀವನಗೊಳಿಸುವ ಕಾಮಗಾರಿ ಉದ್ಘಾಟನೆ ಸಮಾರಂಭಕ್ಕೆ ಚಾಲನೆ …

ಮಂಡ್ಯ : ಜಿಲ್ಲೆಯಲ್ಲಿ ಜಲ್-ಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರವೆಸಗಲಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕೋಟ್ಯಾಂತರ ರೂ ಲೂಟಿ ಹೊಡೆಯುತ್ತಿದ್ದಾರೆ ಎಂದು ಕಿರಣ್‌ಕುಮಾರ್ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ …

ಬೆಂಗಳೂರು : ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಪ್ರವೇಶವು ಈಗ ನೀಟ್ ವ್ಯಾಪ್ತಿಗೆ ಬರಲಿದೆ. ಇದು ಪ್ರಮಾಣೀಕೃತ ವೈದ್ಯಕೀಯ ಶಿಕ್ಷಣದತ್ತ ರಾಷ್ಟ್ರೀಯ ನಡೆಗೆ ಪೂರಕವಾಗಿರುತ್ತದೆ. ಸಾಮರ್ಥ್ಯ ಆಧಾರಿತ ಕಲಿಕೆ ಮತ್ತು ಹೆಚ್ಚುವರಿ ಕ್ಲಿನಿಕಲ್ ಮಾನ್ಯತೆಗಾಗಿ ಕೋರ್ಸ್ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ …

Protest by pouring cow dung

ಪಿರಿಯಾಪಟ್ಟಣ: ಕಳೆದ ಮೂರು ವರ್ಷಗಳಿಂದ ತಾಲೂಕು ಆಡಳಿತದ ಮುಂಭಾಗ ತಾಲ್ಲೂಕಿನ ಭೂ ಸಮಸ್ಯೆ ಸೇರಿದಂತೆ ಇತರೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದರೂ ಕೂಡ ಸಮಸ್ಯೆ ಬಗೆಹರಿಸಲು ನಿರ್ಲಕ್ಷ ವಹಿಸುತ್ತಿರುವ ತಾಲೂಕು ಆಡಳಿತದ ವಿರುದ್ಧ ಪ್ರತಿಭಟನಾ ನಿರತರು ಮೈಮೇಲೆ ಸಗಣಿ …

ಚಾಮರಾಜನಗರ : ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ …

Pahalgam attack US official refuses to answer Pakistani journalist's question

ವಾಷಿಂಗ್ಟನ್ : ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರಾದ ಟ್ಯಾಮಿ ಬ್ರೂಸ್ ಅವರು, ಪಹಲ್ಗಾಮ್ ದಾಳಿಯ ನಂತರ ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆಯ ಬಗ್ಗೆ ಪಾಕಿಸ್ತಾನದ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯ ವೇಳೆ, ಪಾಕಿಸ್ತಾನದ ಪತ್ರಕರ್ತರೊಬ್ಬರು ಟ್ಯಾಮಿ …

Committee formed for Cauvery Aarti D C M D K Shivakumar

ಮಂಡ್ಯ : ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಸಮಿತಿ ರಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು. ಕೆ.ಆರ್.ಎಸ್ ಅಣೆಕಟ್ಟೆಯ ಸುತ್ತ ಡಿ. ಕೆ. ಶಿವಕುಮಾರ್ ಸ್ಥಳೀಯ ಜನಪ್ರತಿನಿದಿಗಳು ಹಾಗೂ …

Pak flag on the road Bajrang Dal activists taken into police custody

ಕಲಬುರಗಿ : ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಜರಂಗದಳದ ಕಾರ್ಯಕರ್ತರು ನಗರದ ಜಗತ್ ವೃತ್ತ ಸೇರಿದಂತೆ 20ಕ್ಕೂ ಹೆಚ್ಚಿನ ಪ್ರಮುಖ ಪ್ರದೇಶಗಳಲ್ಲಿ ಪಾಕ್ ಧ್ವಜಗಳನ್ನು ರಸ್ತೆ, ಶೌಚಾಲಯ ಪ್ರದೇಶಗಳಲ್ಲಿ ಅಂಟಿಸಿ ಪಹಲ್ಗಾಮ್‌ನಲ್ಲಿ …

ಹೊಸದಿಲ್ಲಿ : ಪಹಲ್ಗಾಮ್‍ನ ಘಟನೆಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಯಾವುದೇ ಸಂದರ್ಭದಲ್ಲೂ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಸೇನಾ ಪಡೆಯನ್ನು ಹೈಅಲರ್ಟ್‍ನಲ್ಲಿ ಇಡಲಾಗಿದೆ. ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದ್ದು, ಯಾವುದೇ ಪರಿಸ್ಥಿತಿಯನ್ನು …

Stay Connected​
error: Content is protected !!