ನಾಡಹಬ್ಬ ಜಂಬೂಸವಾರಿ ಮೆರವಣಿಗೆ ಮುಗಿದರೂ ತಿಂಗಳಾನುಗಟ್ಟಲೆ ಪ್ರವಾಸಿಗರನ್ನು ಆಕರ್ಷಿಸುವ ದಸರಾ ವಸ್ತುಪ್ರದರ್ಶನದ ಸಿದ್ಧತೆ ಶೀಘ್ರ ಆರಂಭವಾಗಬೇಕಿದೆ. ಪ್ರಾಧಿಕಾರದ ಸಿದ್ಧತಾ ಕಾರ್ಯವನ್ನು ಸಾಧ್ಯವಾದಷ್ಟು ಮಟ್ಟಿಗೆ ಬೇಗನೆ ಶುರು ಮಾಡಿ ದಸರಾ ಹದಿನೈದು ದಿನಗಳು ಇರುವಂತೆಯೇ ಸಾರ್ವಜನಿಕರ ವೀಕ್ಷಣೆಗೆ ಅನುವು ಮಾಡಿಕೊಟ್ಟರೆ ಪ್ರವಾಸಿಗರು ಮತ್ತಷ್ಟು …






