Mysore
27
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Andolana

HomeAndolana

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೋದಿ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿಂದು ಸಚಿವ ಸಂಪುಟ ಸಭೆ ನಡೆದಿದ್ದು, ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. …

cabinet committing in male mahadeshwara hills highlights

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ ಹೈಲೈಟ್ಸ್‌ಗಳು ಈ ಕೆಳಕಂಡಂತಿವೆ. ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ …

ಬಿಹಾರ: ಭಾರತದ ಮೇಲೆ ದಾಳಿ ನಡೆಸಿರುವ ಪ್ರತಿಯೊಬ್ಬ ಉಗ್ರರನ್ನು ಹುಡುಕಿ ಹುಡುಕಿ ಹೊಡೆದು ಮಣ್ಣಿನಲ್ಲಿ ಹೂತು ಹಾಕುತ್ತೇವೆ. ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಕೊಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ನೇರಾನೇರ ಎಚ್ಚರಿಕೆ ಕೊಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಕಳೆದ ಮಂಗಳವಾರ …

ಯುವ ರಾಜಕುಮಾರ್‌ ತಮ್ಮ ಹುಟ್ಟುಹಬ್ಬವನ್ನು ಬುಧವಾರ (ಏಪ್ರಿಲ್‍ 23) ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಚಿತ್ರ ‘ಎಕ್ಕ’ದ ಟೀಸರ್‌ (Ekka Teaser) ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಪುಲ್ವಾಮಾದಲ್ಲಿ ಹಿಂದುಗಳ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ, ಮೃತಪಟ್ಟವರ ಗೌರವ ಸೂಚಕವಾಗಿ …

ajai rao yuddhakanda film box office collection

ಅಜೇಯ್‍ ರಾವ್‍ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರದ ಗಳಿಕೆ ಕುಸಿದಿದೆ. ಮೊದಲ ಮೂರು ದಿನ ಒಳ್ಳೆಯ ಪ್ರದರ್ಶನ ಕಂಡ ಚಿತ್ರವು ಸೋಮವಾರದ ನಂತರ ಸ್ವಲ್ಪ ತಣ್ಣಗಾಗಿದೆ. ಆದರೆ, ಚಿತ್ರ ನೋಡಿದವರೆಲ್ಲರೂ ಒಳ್ಳೆಯ ಮಾತುಗಳನ್ನಾಡುತ್ತಿರುವುದು ಖುಷಿಯಾಗುತ್ತಿದೆ ಎಂದು ಅಜೇಯ್‍ ಹೇಳಿಕೊಂಡಿದ್ದಾರೆ. ‘ಯುದ್ಧಕಾಂಡ’ …

ಹನೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲೆಯಾಳಿ ಸಿನಿಮಾ ಶೂಟಿಂಗ್ (Gopalaswamy Betta film shooting) ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯ ರೈತ ಮುಖಂಡರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ದೂರು ನೀಡಿದರು. ಚಾಮರಾಜನಗರ …

ಹನೂರು : ಜಿಲ್ಲೆಯ ರೈತರ ಹಲವು ಸಮಸ್ಯೆಗಳನ್ನು ಸಚಿವ ಸಂಪುಟ ಸಭೆಯಲ್ಲಿ ಗಮನಹರಿಸುವಂತೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್‌ನಲ್ಲಿ ಸಂಘದ ರಾಜ್ಯಾಧ್ಯಕ್ಷ …

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿ ನಂತರ ಕಾಶ್ಮೀರದ ವಿವಿಧೆಡೆ ಸಿಲುಕಿದ್ದ ಸುಮಾರು 178 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆ ತರಲಾಯಿತು. ಗುರುವಾರ ಮಧ್ಯಾಹ್ನ 12:30ರ ಸುಮಾರಿಗೆ ಕನ್ನಡಿಗರನ್ನು ಹೊತ್ತ ವಿಮಾನ ಬೆಂಗಳೂರು …

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ (Pahalgam Terror Attack) ಯಲ್ಲಿ ನಡೆದ ದೃಶ್ಯಗಳು ಅತ್ಯಂತ ಘೋರ ಮತ್ತು ಭಯಾನಕ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಶ್ಲೇಷಿಸಿದ್ದಾರೆ. ಜಮ್ಮು -ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ …

Stay Connected​
error: Content is protected !!