Mysore
23
mist

Social Media

ಬುಧವಾರ, 31 ಡಿಸೆಂಬರ್ 2025
Light
Dark

Andolana

HomeAndolana

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ. ಇದರ ಪರಿಣಾಮ ನಟ ದರ್ಶನ್‌ ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ನಟ ದರ್ಶನ್‌ ಇರುವ ಸೆಲ್‌ ಬಳಿ …

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇದರ ನಡುವೆ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಹಾಮೇಳಾವ್‌ ಆಯೋಜನೆ ನಡೆಸಲು ಸಿದ್ಧತೆ ನಡೆಸಿದ್ದರು. …

dk shivakumar international trip

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಜಟಾಪಟಿಗೆ ಅಧಿವೇಶನ ಸಾಕ್ಷಿಯಾಗಲಿದೆ. ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ …

Assembly Session

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ ಸೇರಿದಂತೆ ಹಲವಾರು ವಿಷಯಗಳನ್ನು ಮುಂದಿಟ್ಟುಕೊಂಡು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಇಂದಿನಿಂದ …

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ ಸದ್ದು ಮಾಡುತ್ತಿದೆ. ಇದೀಗ ವಾಣಿಜ್ಯ ಉದ್ದೇಶದಿಂದ ಕನ್ನಡ ನಾಡಿನ ಜೀವನದಿ ಕಾವೇರಿ ನದಿ ಪಾತ್ರವನ್ನೇ ತಿರುಗಿಸುವ ಯತ್ನ ನಡೆದಿರುವುದು ಆತಂಕಕಾರಿ …

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ ಹೆಚ್ಚಿಸಿದೆ. ಅಂದ ಹಾಗೆ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳು ಕಳೆದಿರುವ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಯ ವಿಷಯ ಪೈಪೋಟಿಗೆ ಕಾರಣವಾಗಿದೆ. ಇಂತಹ …

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಕೊಡವ ಕುಟುಂಬಗಳ ನಡುವಿನ ೨೪ನೇ ವರ್ಷದ ಕೌಟುಂಬಿಕ ಕ್ರಿಕೆಟ್ ಉತ್ಸವಕ್ಕೆ ಬೇತ್ರಿ ಮುಕ್ಕಾಟಿರ ಕುಟುಂಬಸ್ಥರು ಸಿದ್ಧತೆ ಆರಂಭಿಸಿದ್ದು, ಏ.೨ರಿಂದ ಪಂದ್ಯಾವಳಿ …

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ ಹಸಿರು ನಿಶಾನೆ ತೋರಿ ಪ್ರಕ್ರಿಯೆ ಶುರು ಮಾಡಿದ್ದು, ಇದರಿಂದ ನಗರದ ಹೊರವಲಯದಲ್ಲಿರುವ ನಿವೇಶನಗಳಿಗೆ ಮತ್ತಷ್ಟು ಬೇಡಿಕೆ ಹೆಚ್ಚಾಗಲಿದೆ. ಎರಡು ದಶಕಗಳಿಂದ …

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಟಾಟಾ ಎಸಿ ಗೂಡ್ಸ್ …

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನಾಗತಿಹಳ್ಳಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಚನ್ನೇಗೌಡ, ಸರೋಜಮ್ಮ ಹಾಗೂ ಜಯಮ್ಮ ಎಂಬುವವರು …

Stay Connected​
error: Content is protected !!