ಮುದ್ದಂಡ ಕುಟುಂಬಸ್ಥರಿಂದ ಹಾಕಿ ಹಬ್ಬಕ್ಕಾಗಿ ಭರ್ಜರಿ ಸಿದ್ಧತೆ : ಮಾ. ೨೮ರಿಂದ ಆರಂಭ ಪುನೀತ್ ಮಡಿಕೇರಿ: ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಕೊಡವ ಹಾಕಿಯ ೨೫ನೇ ವರ್ಷದ ಬೆಳ್ಳಿ ಹಬ್ಬದ ಜವಾಬ್ದಾರಿ ಹೊತ್ತಿರುವ ಮುದ್ದಂಡ ಕುಟುಂಬಸ್ಥರು ಹಾಕಿ ಹಬ್ಬದ …
ಮುದ್ದಂಡ ಕುಟುಂಬಸ್ಥರಿಂದ ಹಾಕಿ ಹಬ್ಬಕ್ಕಾಗಿ ಭರ್ಜರಿ ಸಿದ್ಧತೆ : ಮಾ. ೨೮ರಿಂದ ಆರಂಭ ಪುನೀತ್ ಮಡಿಕೇರಿ: ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಕೊಡವ ಹಾಕಿಯ ೨೫ನೇ ವರ್ಷದ ಬೆಳ್ಳಿ ಹಬ್ಬದ ಜವಾಬ್ದಾರಿ ಹೊತ್ತಿರುವ ಮುದ್ದಂಡ ಕುಟುಂಬಸ್ಥರು ಹಾಕಿ ಹಬ್ಬದ …
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ವಿದ್ಯುತ್ ಇಲ್ಲ, ಚಾವಣಿ ಕಿತ್ತುಹೋಗಿದೆ, ಕಬ್ಬಿಣದ ಬೆಂಚುಗಳು ಮುರಿದಿವೆ, ಕಸದ ರಾಶಿ, ಹಗಲಿನಲ್ಲಿ ಬಿಸಿಲು, ರಾತ್ರಿ ವೇಳೆ ವಿದ್ಯುತ್ ದೀಪಗಳಿಲ್ಲದ, ಪಾಳುಬಿದ್ದ ಪ್ರಯಾಣಿ ಕರ ತಂಗುದಾಣಗಳ ದುಸ್ಥಿತಿ ಇದು! ನಿರ್ವಹಣೆಯ ಲೋಪದಿಂದ ನಗರದ ಬಹುತೇಕ ತಂಗುದಾಣಗಳು …
ಶಿವಾಜಿ ಗಣೇಶನ್ ದೇಶದ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ಬಗೆಗೆ ಕರಾರುವಕ್ಕಾದ ಮಾಹಿತಿ ಸಿಗಬೇಕಾದರೆ ದೇಶದ ಒಟ್ಟು ಜನಸಂಖ್ಯೆಯ ಪ್ರಮಾಣವೇ ನಿಜವಾದ ಅಳತೆಗೋಲು. ಈ ಮಾನದಂಡ ಇಲ್ಲದೆ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿಯತ್ತ ಹೆಜ್ಜೆ ಇಡುವುದು ಕಷ್ಟ. ೨೦೨೧ರಲ್ಲಿ ನಡೆಯಬೇಕಿದ್ದ ಜನಗಣತಿ …
ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಐಸಿಸಿ ಆಯೋಜಿಸುವ ಟೆಸ್ಟ್ ಚಾಂಪಿಯನ್‌ಶಿಪ್, ಟಿ-೨೦ ವರ್ಲ್ಡ್ ಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ ಟ್ರೋಫಿ ಪಂದ್ಯಾವಳಿಗಳಲ್ಲಿ …
ಮಾರ್ಚ್ ೨೨ರಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಮುಂದಿನ ೨ ತಿಂಗಳ ಕಾಲ ಯುವಕರು ಕ್ರಿಕೆಟ್ ಹಬ್ಬದಲ್ಲಿ ಮುಳುಗಿಹೋಗುತ್ತಾರೆ. ಐಪಿಎಲ್ ಆರಂಭಗೊಳ್ಳುತ್ತಿದ್ದಂತೆಯೇ ಬೆಟ್ಟಿಂಗ್ ದಂಧೆಯೂ ಹೆಚ್ಚಾಗುತ್ತದೆ. ಅದೆಷ್ಟೋ ಯುವಕರು ಈ ಬೆಟ್ಟಿಂಗ್ ಜಾಲಕ್ಕೆ ಸಿಲುಕಿ ತಮ್ಮ ಬದುಕನ್ನೇ ಹಾಳುಮಾಡಿಕೊಂಡಿರುವ ಉದಾಹರಣೆಗಳಿವೆ. ಯುವಕರನ್ನೇ ಹೆಚ್ಚಾಗಿ …
ಹೆಮ್ಮನಹಳ್ಳಿಯಲ್ಲಿ ಮಾ. ೨೦, ೨೧ರಂದು ಎರಡು ದಿನಗಳ ಜಾತ್ರಾ ಮಹೋತ್ಸವ ಎಂ. ಆರ್. ಚಕ್ರಪಾಣಿ ಮದ್ದೂರು: ವರ್ಷದಲ್ಲಿ ಕೇವಲ ೩೬ ಗಂಟೆಗಳ ಕಾಲ ಮಾತ್ರ ನಿಜ ದರ್ಶನ ನೀಡುವ ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದ ಶ್ರೀ ಚೌಡೇಶ್ವರಿ ಅಮ್ಮನ ದೇವಸ್ಥಾನ ಹಲವಾರು ವೈಶಿಷ್ಟ್ಯಗಳನ್ನು …
ಟಿ. ಎಸ್. ಗೋಪಾಲ್ ಸ್ವಾತಂತ್ರ್ಯಪೂರ್ವ ಭಾರತದಲ್ಲಿ ಕೆಳಮಧ್ಯಮವರ್ಗಕ್ಕೆ ಸೇರಿದ ಎಲ್ಲ ಹಿಂದೂ ಕುಟುಂಬಗಳ ಸ್ಥಿತಿಗತಿಯೂ ಹೆಚ್ಚುಕಡಿಮೆ ಒಂದೇ ರೀತಿಯದ್ದಾಗಿರಬಹುದೆಂದು ನನ್ನ ಊಹೆ. ಆಂಧ್ರಪ್ರದೇಶದ ಕುಪ್ಪಂ ಸಮೀಪದ ಗ್ರಾಮೀಣ ಪರಿಸರದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಸೀತಮ್ಮ ಹನ್ನೆರಡು ಮಕ್ಕಳ ಪೈಕಿ ಹಿರಿಯಕ್ಕನ ಕೀರ್ತಿಗೆ …
ಹೆಣ್ಣು ಯುದ್ಧಕ್ಕೆ ಹೋಗಾಬೇಕಾಗಿಯೇ ಇಲ್ಲ, ಸೆರೆಮನೆ ವಾಸವನ್ನು ಅನುಭವಿಸಬೇಕಾಗಿಯೇ ಇಲ್ಲ. ದಿನನಿತ್ಯದ ಬದುಕಲ್ಲಿ ಇರುವ ಹಿಂಸೆಯೇ ಸಾಕು. ಡಾ. ಸುಕನ್ಯಾ ಕನಾರಳ್ಳಿ ನನ್ನ ವಿದ್ಯಾರ್ಥಿನಿಯೊಬ್ಬಳು ಒಮ್ಮೆ ‘ನಮ್ಮಮ್ಮ ಕೆಲಸ ಮಾಡಲ್ಲ, ಮನೆಲಿದಾರೆ,’ ಎಂದು ಹಾಯಾಗಿ ಹೇಳಿದಾಗ, ‘ಮನೆಯಲ್ಲಿ ಸುಮ್ಮನೆ ಕೂತಿರುತ್ತಾರಾ? ’ …
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಗಳು ಸಾಮಾಜಿಕ, ರಾಜಕೀಯ ಮತ್ತು ವಾಣಿಜ್ಯ ವಲಯಗಳಲ್ಲಿ ಕೋಲಾಹಲವನ್ನು ಎಬ್ಬಿಸಿವೆ. ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಗಾಜಾ ಮತ್ತು ಉಕ್ರೇನ್ ಯುದ್ಧ ನಿಲ್ಲುವಂತೆ ಮಾಡುವ ಅವರ ಘೋಷಣೆ ಘೋಷಣೆಯಾಗಿಯೇ ಉಳಿದಿದೆ. ಯುದ್ಧಕ್ಕಾಗಿ ಅಮೆರಿಕ ಕೊಟ್ಟ …
ಡಾ. ಅರವಿಂದ ಮಾಲಗತ್ತಿ ನನ್ನ ತಮ್ಮ ತಾಯಿಯ ಹೊಟ್ಟೆಯಲ್ಲಿ ಇರುವಾಗಲೇ ನನ್ನಪ್ಪ ತೀರಿಕೊಂಡ. ಆತನ ಮರ್ಮಾಂಗಕ್ಕೆ ಚೇಳು ಕಚ್ಚಿದ್ದರಿಂದ ಯಾರಲ್ಲೂ ಹೇಳಿಕೊಳ್ಳಲಾಗದೆ ಕಣ್ಮುಚ್ಚಿದ. ಆತ ಪ್ರಾಥಮಿಕ ಶಾಲೆಯಲ್ಲಿ ಮಾಸ್ತರ್ ಆಗಿದ್ದ. ಅಂದಿನಿಂದ ನನ್ನ ತಾಯಿ ವಿಧವೆಯಾಗಿ ಐದು ಜನ ಮಕ್ಕಳನ್ನು ಕಟ್ಟಿಕೊಂಡು …