Mysore
28
light rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Andolana

HomeAndolana

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ್ ಜೋಶಿ ಅವರು, ತಾವು ಅಧ್ಯಕ್ಷರಾದ ನಂತರ ತಮ್ಮ ಅನುಕೂಲಕ್ಕೆ ತಕ್ಕಂತೆ ಮೂರು ಬಾರಿ ಪರಿಷತ್ತಿನ ಬೈಲಾವನ್ನು ತಿದ್ದುಪಡಿ ಮಾಡಿಕೊಂಡಿದ್ದಾರೆ. ಈಗ ನಾಲ್ಕನೇ ಬಾರಿ ಕಸಾಪ ಬೈಲಾಕ್ಕೆ ತಿದ್ದುಪಡಿ ಮಾಡಿ ರಾಜ್ಯ ಘಟಕದ …

2002ರಲ್ಲಿ ಆರಂಭವಾದ ಸಾಂತ್ವನ ಕೇಂದ್ರದಲ್ಲಿ ನೊಂದವರಿಗೆ ನೆರವು ; ಯೋಜನೆ  ಸದುಪಯೋಗಪಡಿಸಿಕೊಳ್ಳಲು ಮನವಿ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ಮೂಲಕ ೫೪೧೯ ಪ್ರಕರಣಗಳ ಪೈಕಿ ೫೪೧೧ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ನೊಂದ ಮಹಿಳೆಯರಿಗೆ ಆತ್ಮಸ್ಥೈರ್ಯ ಮೂಡಿಸುವ …

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕೆ. ಬಿ. ರಮೇಶ್ ನಾಯಕ ಮೈಸೂರು: ಹಲವು ದಿನಗಳಿಂದ ಎದುರು ನೋಡುತ್ತಿರುವ ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮೈಸೂರು ಮಹಾ ನಗರಪಾಲಿಕೆ ಯನ್ನಾಗಿ ಮೇಲ್ದರ್ಜೆಗೇರಿಸುವ ವಿಷಯ ಏ. 25ರಂದು ನಿರ್ಧಾರವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ …

dgp murder case

ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾನಿಲಯ ಪ್ರಮಾಣ ಪತ್ರಗಳನ್ನು ಆನ್‌ಲೈನ್‌ನಲ್ಲಿ ನೀಡಲು ಮುಂದಾಗಿರುವುದು ಸ್ವಾಗತಾರ್ಹ. ಈ ಮೊದಲು ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರಮಾಣ ಪತ್ರಕ್ಕಾಗಿ ಕ್ರಾಫರ್ಡ್ ಭವನಕ್ಕೆ ಅಲೆದಾಡಬೇಕಾಗಿತ್ತು. ಅಲ್ಲಿನ ಸಿಬ್ಬಂದಿಗಳೇನಾದರೂ ರಜೆ ಹಾಕಿದ್ದರೆ ಪ್ರಮಾಣ ಪತ್ರ …

ಮೈಸೂರು: ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾಜಮಂಗಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಈ ವಾರ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಶುಷ್ಕ ಅವಧಿಯಲ್ಲಿ ಕಳೆ ತೆಗೆಯುವುದು ಮತ್ತು ರಸಗೊಬ್ಬರ ಹಾಕುವುದು ನೀರು ನಿಲ್ಲುವುದನ್ನು ತಪ್ಪಿಸಲು ಭತ್ತ, ತರಕಾರಿ ಮತ್ತು ತೋಟದ ಬೆಳೆಗಳಲ್ಲಿ ಸರಿಯಾದ ಬಸಿಗಾಲುವೆಯನ್ನು ಖಚಿತಪಡಿಸಿಕೊಳ್ಳಿ ಗಾಳಿ ಮತ್ತು ಆರ್ದ್ರ ಮಣ್ಣಿನಿಂದಾಗಿ ನೆಲೆಗೊಳ್ಳುವುದನ್ನು ತಡೆಯಲು …

೨೦೨೪-೨೫ನೇ ಹಣಕಾಸು ವರ್ಷದಲ್ಲಿ ಭಾರತದ ಅಕ್ಕಿ ಮತ್ತು ವಾಣಿಜ್ಯ ಬೆಳೆಗಳ ರ- ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಾಫಿ, ಚಹಾ, ತಂಬಾಕು ಮತ್ತು ಪಸಾಲೆ ಪದಾರ್ಥ ಗಳ ರ- ೯. ೧೬ ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳ …

ಡಿ.ಎನ್‌ ಹರ್ಷ ದೇಶದಲ್ಲಿ ಕೈತುಂಬಾ ಸಂಬಳ, ವಾಸ ಮಾಡಲು ಉತ್ತಮ ಮನೆ, ಓಡಾಡಲು ಕಾರು, ಹೀಗೆ ಎಲ್ಲಾ ಸೌಕರ್ಯಗಳನ್ನು ಹೊಂದಿದ್ದರೂ ಮನದಲ್ಲಿ ತನ್ನ ದೇಶಕ್ಕೆ ಮರಳ ಬೇಕೆನ್ನುವ ತುಡಿತ ಹೊಂದಿರುತ್ತಾರೆ ಬೆರಳೆಣಿಕೆ ಮಂದಿ. ಅಮೆರಿಕದಲ್ಲಿ ತಿಂಗಳಿಗೆ ಆರು ಲಕ್ಷ ರೂ. ಸಂಬಳ …

ಸಂಜೆಯಾದರೆ ಪೊಲೀಸ್ ಠಾಣೆ ಬಾಗಿಲು ಬಂದ್ ೨೪ ಗಂಟೆ ಕರ್ತವ್ಯ ನಿರ್ವಹಿಸಬೇಕಾದ ಪೊಲೀಸರ ಬೇಜವಾಬ್ದಾರಿ ನಡೆ ೮೦ ಗ್ರಾಮಗಳನ್ನು ಒಳಗೊಂಡ ಠಾಣೆ ಎಚ್. ಡಿ. ಕೋಟೆ: ಪೊಲೀಸ್ ಠಾಣೆಗಳಿರುವುದು ನೊಂದವರು, ದೌರ್ಜನ್ಯಕ್ಕೊಳಗಾದವರಿಗೆ ನ್ಯಾಯ ಹಾಗೂ ರಕ್ಷಣೆ ಒದಗಿಸಲು. ಅದಕ್ಕಾಗಿ ದಿನದ ೨೪ …

ಗುಂಡ್ಲುಪೇಟೆ : ಸಾರ್ವಜನಿಕ ಸ್ಥಳಗಳಲ್ಲಿ ಜನರ ಪರದಾಟ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಒಂದೆಡೆ ಬೇಸಿಗೆಯ ಬಿಸಿಲಿನಿಂದ ಜನರು ಬೆಂಡಾಗಿದ್ದಾರೆ. ಮತ್ತೊಂದು ಕಡೆ ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣ ಹಳೇ ಬಸ್ ನಿಲ್ದಾಣ ದಲ್ಲಿರುವ ನೀರಿನ ಘಟಕಗಳು ಕೆಟ್ಟು ನಿಂತು ಜನರು ನೀರಿಗಾಗಿ …

Stay Connected​
error: Content is protected !!