ಮಹಾಪಂಚ್ ಕಾರ್ಟೂನ್ | ಏ.18 ಶುಕ್ರವಾರ
ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಹನಕೆರೆ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಿ.ಗೌಡಗೆರೆ ಗ್ರಾಮದ ಜಿ.ಕೆ.ಕೆಂಪೇಗೌಡ ಎಂಬವರ …
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ (Mysore University) ಅಂಗ ಸಂಸ್ಥೆಯಾದ ಪ್ರಾಚ್ಯವಿದ್ಯಾ ಸಂಶೋಧನಾಲಯವು ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ ಶೃಂಗೇರಿ ಸಂಸ್ಥೆಯೊಂದಿಗೆ ಅಪ್ರಕಟಿತ ಹಸ್ತಪ್ರತಿಗಳಲ್ಲಿರುವ ಕೃತಿಗಳ ಕುರಿತಾದ ಒಂಡು ಒಡಂಬಡಿಕೆ ಸಹಿ ಮಾಡಲಾಗಿದೆ. ಇದರ ಅಡಿಯಲ್ಲಿ ವಿದ್ವಾಂಸರ …
ಬೆಂಗಳೂರು: ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಎರಡನೇ ಸಭೆ ಯಶಸ್ವಿಯಾಗಿದ್ದು, ಲಾರಿ ಮಾಲೀಕರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ (Truckers call off strike). ಈ ಹಿನ್ನೆಲೆ 3 ದಿನಗಳ ಲಾರಿ ಮಾಲೀಕರ ಮುಷ್ಕರ ಅಂತ್ಯಗೊಂಡಿದೆ. ಸರ್ಕಾರದ …
ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ʻಎʼ ಮತ್ತು ʻಬಿʼ ವೃಂದದ 384 ಹುದ್ದೆಗಳ ಮುಖ್ಯ ಪರೀಕ್ಷಾ ವೇಳಾಪಟ್ಟಿಯು ಗುರುವಾರ ಬಿಡುಗಡೆಯಾಗಿದೆ. ಕೆಪಿಎಸ್ಸಿ ಆಯೋಗವು ತನ್ನ ವೆಬ್ಸೈಟ್ನಲ್ಲಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಮೇ 3,5,7 ಮತ್ತು 9ರಂದು ಮುಖ್ಯ ಪರೀಕ್ಷೆ …
ವಿರಾಜಪೇಟೆ: ಕಾಫಿ ತೋಟವೊಂದರಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಕಾರ್ಮಿಕರು ಜೀವ ಭಯದಿಂದ ಓಡಿಹೊಗಲು ಯತ್ನಿಸಿ ಗಾಯಗೊಂಡ ಘಟನೆ ಬಿಟ್ಟಂಗಾಲದ ಕಂಡಂಗಾಲ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಂಡಂಗಾಲ ಗ್ರಾಮದ …
ಮಧ್ಯಮ ವರ್ಗದ ಯುವಕರ ಕುರಿತಾದ ಹಲವು ಚಿತ್ರಗಳು ಇದುವರೆಗೂ ಕನ್ನಡದಲ್ಲಿ ಮೂಡಿ ಬಂದಿವೆ. ಈಗ ಆ ಸಾಲಿಗೆ ‘ವಿಕ್ಕಿ’ ಎಂಬ ಹೊಸ ಚಿತ್ರ ಸಹ ಸೇರಿದೆ. ಅದೇ ‘ವಿಕ್ಕಿ’. ದೀಪಕ್ ಎಸ್. ಅವಂದಕರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ …
ಕಳೆದ ವರ್ಷ ‘ಅಪ್ಪಾ ಐ ಲವ್ ಯು’ ಚಿತ್ರದಲ್ಲಿ ಸಂಜಯ್ ಎಂಬ ಜಿಮ್ ಟ್ರೈನರ್, ನಾಯಕನಾಗಿ ಅಭಿನಯಿಸಿದ್ದರು. ಈ ಶುಕ್ರವಾರ (ಏಪ್ರಿಲ್ 18) ಬಿಡುಗಡೆಯಾಗುತ್ತಿರುವ ‘ಖದೀಮ’ ಎಂಬ ಹೊಸ ಚಿತ್ರದಲ್ಲೂ ಚಂದನ್ ಎಂಬ ಜಿಮ್ ಟ್ರೈನರ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. …
ಹೀರೋ ಆಗಬೇಕೆಂಬ ಸುನಾಮಿ ಕಿಟ್ಟಿಯ ಕನಸು ಕೊನೆಗೂ ನಾಳೆ (ಏಪ್ರಿಲ್ 18) ನನಸಾಗುತ್ತಿದೆ. ಸುಮಾರು ಒಂದು ದಶಕದ ಹಿಂದೆಯೇ ಸುನಾಮಿ ಕಿಟ್ಟಿ ಹೀರೋ ಆಗುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಒಂದೆರಡು ಪ್ರಯತ್ನಗಳೂ ಆಗಿ, ಈಗ ‘ಕೋರ’ ಮೂಲಕ ಕಿಟ್ಟಿ ಹೀರೋ …
ಮೈಸೂರು : ಜಿಲ್ಲೆಯ ನಂಜನಗೂಡಿನ ಪ್ರೇಮಿಗಳಾದ ಎಂ. ಸಂತೋಷ್ ಹಾಗೂ ಸಿ. ರಂಜಿತಾ ಅವರ ವಿವಾಹವು ಮಂತ್ರ ಮಾಂಗಲ್ಯದ (Mantra Mangalya) ಮೂಲಕ ಸರಳವಾಗಿ ನಡೆಯಿತು. ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಎಂ. ಸಂತೋಷ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಇಂಜಿನಿಯರ್ …