ಸಿದ್ದರಾಮಯ್ಯ ಅವರ ಮಾತಿನಿಂದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಡಿದ ಮಾತು ರಾಜಕೀಯ ವಲಯಗಳಲ್ಲಿ ಸಂಚಲನ ಮೂಡಿಸಿವೆ. ಅಂದ ಹಾಗೆ ಸಿದ್ದರಾಮಯ್ಯ ಅವರು ಆಡಿದ ಮಾತುಗಳೇನು? ಈ ಹಿಂದೆ ದೇವರಾಜ ಅರಸರು ಏಳು ವರ್ಷ, ಏಳು ತಿಂಗಳ ಕಾಲ ಮುಖ್ಯಮಂತ್ರಿಯಾಗಿದ್ದರು. …
ಸಿದ್ದರಾಮಯ್ಯ ಅವರ ಮಾತಿನಿಂದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಡಿದ ಮಾತು ರಾಜಕೀಯ ವಲಯಗಳಲ್ಲಿ ಸಂಚಲನ ಮೂಡಿಸಿವೆ. ಅಂದ ಹಾಗೆ ಸಿದ್ದರಾಮಯ್ಯ ಅವರು ಆಡಿದ ಮಾತುಗಳೇನು? ಈ ಹಿಂದೆ ದೇವರಾಜ ಅರಸರು ಏಳು ವರ್ಷ, ಏಳು ತಿಂಗಳ ಕಾಲ ಮುಖ್ಯಮಂತ್ರಿಯಾಗಿದ್ದರು. …
ಮೈಸೂರು ನಗರ, ಗ್ರಾಮಾಂತರ ಗ್ರಂಥಾಲಯಗಳ ದುಸ್ಥಿತಿ ಸಾಲೋಮನ್ ಮೈಸೂರು: ಮೈಸೂರು ನಗರ ಹಾಗೂ ಗ್ರಾಮಾಂತರ ಭಾಗದ ಬಹುತೇಕ ಗ್ರಂಥಾಲಯಗಳ ಕಟ್ಟಡಗಳು ಶಿಥಿಲಗೊಂಡಿದ್ದು, ಬೀಳುವ ಸ್ಥತಿಯಲ್ಲಿವೆ. ಕಟ್ಟಡಗಳು ಮಹಾನಗರ ಪಾಲಿಕೆ ಒಡೆತನದಲ್ಲಿರುವುದರಿಂದ ದುರಸ್ತಿ ಮಾಡಲು ಸಾಧ್ಯವಾಗುತ್ತಿಲ್ಲ. ಸಿಬ್ಬಂದಿಗಳ ಕೊರತೆಯೂ ಇರುವುದರಿಂದ ಗ್ರಂಥಾಲಯಗಳ ನಿರ್ವಹಣೆ …
ಮಂಜು ಕೋಟೆ ಎಚ್. ಡಿ. ಕೋಟೆ: ಪುರಸಭೆಯ ವರಿಷ್ಠರ ಗಾದಿ ಹಿಡಿಯಲು ಜಾ. ದಳ ಮತ್ತು ಕಾಂಗ್ರೆಸ್ ಪಕ್ಷಗಳ ಸದಸ್ಯರ ನಡುವೆ ಪೈಪೋಟಿ ಏರ್ಪಟ್ಟಿದ್ದು, ಎರಡೂ ಪಕ್ಷಗಳು ತೀವ್ರ ಕಾರ್ಯತಂತ್ರ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ …
ಕೈಗಾರಿಕೆಗಳನ್ನು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಿಂದ ಹೊರಕ್ಕೆ 2 ವಲಯಗಳಿಂದ 7000 ಎಕರೆ ಕೈಗಾರಿಕಾ ಪ್ರದೇಶ ಲಭ್ಯತೆ ಗಿರೀಶ್ ಹುಣಸೂರು ಮೈಸೂರು: ಮೈಸೂರು ಮತ್ತು ಮಂಡ್ಯ ಜಿಲ್ಲೆಗಳನ್ನು ಒಳಗೊಂಡ ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶ ಮತ್ತು ಮೈಸೂರು ಮತ್ತು ನಂಜನಗೂಡು ತಾಲ್ಲೂಕುಗಳ ವಿವಿಧ …
ವರ್ಷಗಳ ಹಿಂದಿನ ಮಾತು. ೧೯೯೭. ಹೆಸರಾಂತ ಸಾಪ್ತಾಹಿಕವೊಂದಕ್ಕಾಗಿ ‘ಈಗ ಹೇಗೆ’ ಅಂಕಣ ಬರೆಯುತ್ತಿದ್ದ ದಿನಗಳು. ಕನ್ನಡ ಚಿತ್ರರಂಗದ ಸಾಧಕರನ್ನು, ಅವರ ಇಳಿವಯಸ್ಸಿನಲ್ಲಿ ಮಾತನಾಡಿಸಿ ಬರೆಯುತ್ತಿದ್ದ ಅಂಕಣವದು. ಕಾಂಚನಾ, ಕಮಲಾಬಾಯಿ, ರಾಜಕುಮಾರಿ ಸೇರಿದಂತೆ ಕೆಲವರನ್ನು ಬೆಂಗಳೂರಿನಲ್ಲಿ ಇದಕ್ಕಾಗಿ ಮಾತನಾಡಿಸಿದ್ದಿದೆ. ಅಜ್ಞಾತರಾಗಿ ಉಳಿದಿದ್ದ ಕಾಂಚನಾ …
ಮೈಸೂರಿನ ಇಲವಾಲ ಸಮೀಪದ ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್ ಬಳಿ ಇರುವ ವಿನಾಯಕ ಗಾರ್ಡನ್ ಸಿಟಿ, ಬ್ರಹ್ಮಾನಂದ ಸಾಗರ ಲೇಔಟ್‌ನ ಬಳಿಯ ರಸ್ತೆ ವಿಭಜಕ(ಡಿವೈಡರ್)ದಲ್ಲಿ ಯು ಟರ್ನ್ ತೆಗೆದುಕೊಳ್ಳಲು ಅವಕಾಶ ನೀಡಿದ್ದು, ಇದು ಅಪಘಾತಕ್ಕೆ ಆಹ್ವಾನ ನೀಡಿದಂತಿದೆ. ಇಲವಾಲದಿಂದ ಮೈಸೂರಿನ ಕಡೆಗೆ …
ಶೋಚನೀಯ ಸ್ಥಿ ತಿಯಲ್ಲಿ ಐತಿಹಾಸಿಕ ಮಹತ್ವವುಳ್ಳ ಮೈಸೂರಿನ ಮಹಾರಾಜ, ಯುವರಾಜ, ಕಾವಾ ಹಾಗೂ ಸಂಸ್ಕೃತ ಪಾಠಶಾಲೆ ಕಟ್ಟಡಗಳು. ಎಲ್. ಸುಜೀಂದ್ರನ್, ಚಿತ್ರಗಳು: ಗವಿಮಠ ರವಿ ಮೈಸೂರು ನಗರ ತನ್ನ ಐತಿಹಾಸಿಕ ಶೈಕ್ಷಣಿಕ ಸಂಸ್ಥೆಗಳಿಗಾಗಿ ಹೆಸರಾಗಿದ್ದು, ಅನೇಕ ಶತಮಾನಗಳಿಂದ eನ ಮತ್ತು ಸಂಸ್ಕೃತಿಯ …
ಮೈಸೂರಿನ ಕೆಆರ್.ಎಸ್ ರಸ್ತೆಯಲ್ಲಿರುವ ಆಕಾಶವಾಣಿ ಕೇಂದ್ರದ ಮುಖ್ಯ ದ್ವಾರದ ಮುಂಭಾಗ ಹಾಗೂ ಚಲುವಾಂಬ ಪಾರ್ಕ್‌ಗೆ ಹೊಂದಿಕೊಂಡಂತೆ ಇರುವ ಮೀನು ಮಾರಾಟ ಕೇಂದ್ರದಿಂದಾಗಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಈ ಮೀನು ಮಾರಾಟ ಕೇಂದ್ರದ ಹಿಂಭಾ ಗವೇ ಚಲುವಾಂಬ ಪಾರ್ಕ್ ಇದೆ. ಅಲ್ಲದೆ ಆಕಾಶವಾಣಿ …
ಬೆಟ್ಟದಪುರ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ ಪ್ರಯುಕ್ತ ಹರದೂರು ಗೇಟ್‌ನಲ್ಲಿ ಜಾತ್ರೆ ಮಾಗಳಿ ರಾಮೇಗೌಡ ಬೆಟ್ಟದಪುರ: ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಹರದೂರು ಗೇಟ್ ಬಳಿ ರೈತರ ಜಮೀನಿನಲ್ಲಿ ಇತಿಹಾಸ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೆ ಪ್ರಯುಕ್ತ ನಡೆಯುವ ಜಾನುವಾರು …