Mysore
34
clear sky

Social Media

ಗುರುವಾರ, 26 ಮಾರ್ಚ್ 2026
Light
Dark

Andolana

HomeAndolana

ಡಾ. ಎಸ್. ಬಿ. ವಸಂತ್ ಕುಮಾರ್, ಸೋಂಪುರ ಬಸಪ್ಪ ಆಸ್ಪತ್ರೆ, ಬನ್ನೂರು ರಸ್ತೆ, ಮೈಸೂರು ಮೂತ್ರಕೋಶ ಅಥವಾ ಮೂತ್ರಚೀಲ ನಮ್ಮ ದೇಹದ ಕೆಳಹೊಟ್ಟೆಯಲ್ಲಿರುವ ಮಾಂಸದ ಚೀಲ. ಸುಮಾರು ೫೦೦ ಮಿಲಿಲೀಟರುಗಳಷ್ಟು ಮೂತ್ರವನ್ನು ಸಂಗ್ರಹಿಸಿಡಬಲ್ಲ ಮೂತ್ರ ಚೀಲದ ಕೆಲಸವೇ ಅದ್ಭುತ ಮತ್ತು ಆಶ್ಚರ್ಯಕರ. …

ಭಾರತ್ ಸಂಚಾರ ನಿಗಮ ನಿಯಮಿತ ೨೦೨೪-೨೫ನೇ ಸಾಲಿನ ೩ನೇ ತ್ರೈಮಾಸಿಕದಲ್ಲಿ ೨೬೨ ಕೋಟಿ ರೂ. ಲಾಭಗಳಿಸಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ನಿಜಕ್ಕೂ ಸಾಧನೆಯೇ ಸರಿ. ಬಿಎಸ್‌ಎನ್‌ಎಲ್ ೧೭ ವರ್ಷಗಳ ನಂತರ ಲಾಭ ಗಳಿಸುವತ್ತ ಮುಖ ಮಾಡಿರುವುದು ಸಂತೋಷದ ವಿಚಾರ. ಬಿಎಸ್‌ಎನ್‌ಎಲ್ …

ಅವಘಡಗಳು ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹ ಎಂ. ನಾರಾಯಣ ತಿ. ನರಸೀಪುರ: ಪಟ್ಟಣದ ಪ್ರಮುಖ ಭಾಗದಲ್ಲೇ ಒಳಚರಂಡಿಯ ಮ್ಯಾನ್ ಹೋಲ್ ತೆರೆದುಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದರೂ ಸಂಬಂಧಪಟ್ಟವರು ಗಮನಹರಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯ ಮಧ್ಯಭಾಗದಲ್ಲಿ ಮ್ಯಾನ್ ಹೋಲ್ …

ಜೂನ್-ಜುಲೈನಲ್ಲಿ ಚುನಾವಣೆ ಸಾಧ್ಯತೆ ಮೇ ಅಂತ್ಯಕ್ಕೆ ಮೀಸಲಾತಿ ಪ್ರಕಟ ಕೆ. ಬಿ. ರಮೇಶನಾಯಕ ಮೈಸೂರು: ಕಳೆದ ನಾಲ್ಕು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಶೀಘ್ರದಲ್ಲಿಯೇ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಚುನಾವಣಾ ಅಖಾಡಕ್ಕಿಳಿ ಯಲು …

ಪ್ರೊ.ಆರ್.ಎಂ ಚಿಂತಾಮಣಿ ೨೦೨೫-೨೬ರ ಮುಂಗಡಪತ್ರದಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ಪ್ರಾಧಾನ್ಯತೆ ಕೊಡಲಾಗಿದೆ ಎಂಬುದು ಮೇಲ್ನೋಟಕ್ಕೆ ಗೋಚರಿಸುತ್ತದೆ. ಇವೆರಡೂ ಇಲಾಖೆಗಳಿಗೆ ಅನುಕ್ರಮವಾಗಿ ೨. ೭ ಲಕ್ಷ ಕೋಟಿ ರೂ. ಮತ್ತು ೧. ೭ ಲಕ್ಷ ಕೋಟಿ ರೂ. ಒದಗಿಸಲಾಗಿದೆ. ಇವುಗಳು ಕೃಷಿಗೆ …

ಕೀರ್ತನಾ ಎಂ. ವೃತ್ತಿ ಬದುಕಿನ ನಡುವೆ ಕಳೆದು ಹೋಗುವ ನಮಗೆ ಕನಿಷ್ಠ ಪಕ್ಷ ಸ್ನೇಹಿತೆಯರನ್ನು ಭೇಟಿಯಾಗಲು ಸಮಯವೂ ಇರುವುದಿಲ್ಲ. ಹಾಗಂತ ನಾನು, ನನ್ನ ಸ್ನೇಹಿತೆ ಒಬ್ಬರಿಗೊಬ್ಬರು ಸಮಯ ಕೊಡುವುದನ್ನು ನಿಲ್ಲಿಸಿಲ್ಲ. ದೂರದ ಬೆಂಗಳೂರಿನಲ್ಲಿ ನೆಲೆಸಿರುವ ಅವಳು ಇನ್ನೆಲ್ಲೋ ಇರುವ ನಾನು ವರ್ಷಕ್ಕೊಮ್ಮೆಯಾದರೂ …

ಕೆ.ಎಂ ಅನುಚೇತನ್ ಚೆಂದದ ಮನೆಯೊಂದನ್ನು ನಿರ್ಮಿಸಿ, ಅದರ ಅಂದ ಹೆಚ್ಚಿಸಲು ವಿಧವಿಧ ಹೂವಿನ ಗಿಡ-ಬಳ್ಳಿಗಳಿಂದ ಸಿಂಗರಿಸುವವರ ನಡುವೆ ಇಲ್ಲೊಂದು ಕುಟುಂಬ ಭವ್ಯವಾದ ಮನೆಯ ತಾರಸಿ ಮೇಲೆ ಕೃಷಿ ಕಾಯಕವನ್ನೇ ಆರಂಭಿಸಿದೆ. ಮೈಸೂರಿನ ಆನಂದ ನಗರ ಬಡಾವಣೆಯ ನಿವಾಸಿ ಶೋಭಾವತಿ ಹಾಗೂ ಮಂಜುನಾಥ್ …

ಡಾ. ಮಹದೇವಸ್ವಾಮಿ ಹೆಗ್ಗೊಠಾರ ಇಂಗ್ಲಿಷ್ ಅಧ್ಯಾಪನ ಹಾಗೂ ಸುಗಮ ಸಂಗೀತ ಗಾಯನದ ಮೂಲಕ ಹಳೇ ಮೈಸೂರು ಪ್ರಾಂತ್ಯ ದಲ್ಲಿ ಪ್ರೊ. ಮಲ್ಲಣ್ಣನವರು ಚಿರಪರಿಚಿತರು; ಅಭಿನವ ಕಾಳಿಂಗರಾಯರೆಂದೇ ಖ್ಯಾತನಾಮರಾದ ಇವರು ತಮ್ಮ ಸಂಗೀತ ಸಾಧನೆಗೆ ರಾಜ್ಯ ಸರ್ಕಾರದ ಸಂತ ಶಿಶುನಾಳ ಶರೀಫ ಪ್ರಶಸ್ತಿಗೆ …

4 ಗ್ರಾಮ ಪಂಚಾಯಿತಿ, 4 ಪಟ್ಟಣ ಪಂಚಾಯಿತಿ, 1 ನಗರಸಭೆ, ಇಲವಾಲ, ನಾಗನಹಳ್ಳಿ ಗ್ರಾಮ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ತರಲು ಸಿದ್ಧತೆ ಕೆ. ಬಿ. ರಮೇಶನಾಯಕ ಮೈಸೂರು: ನಗರದ ಹೊರವಲಯದ ಪ್ರದೇಶಗಳನ್ನು ಸೇರ್ಪಡೆಗೊಳಿಸಿ ಬೃಹತ್ ಮೈಸೂರು ಮಹಾನಗರಪಾಲಿಕೆಯನ್ನು ರಚಿ ಸಲು …

ಪೈರಿಕ್ಯುಲೇರಿಯಾ ಎಂಬ ಶಿಲೀಂಧ್ರದಿಂದ ಹರಡುವ ರೋಗ; ಕೋಯಿಕೋಡ್‌ನ ವಿಜ್ಞಾನಿಗಳ ಸಂಶೋಧನೆಯಿಂದ ದೃಢ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಂಠಿ ಬೆಳೆಯನ್ನು ಇನ್ನಿಲ್ಲದಂತೆ ಬಾಽಸಿದ್ದ ಹೊಸ ಶಿಲೀಂಧ್ರ ರೋಗವನ್ನು ಕೋಯಿಕೋಡ್‌ನ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಪತ್ತೆ ಹಚ್ಚುವಲ್ಲಿ …

Stay Connected​
error: Content is protected !!