Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

Andolana

HomeAndolana

ಕಿಶೋರ್‌ ಕುಮಾರ್‌ ಶೆಟ್ಟಿ ವಿರಾಜಪೇಟೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದವರ ಕಾಲೋನಿಗಳಿಗೆ ಕುಡಿಯುವ ನೀರು ಕಲ್ಪಿಸುವ ಯೋಜನೆ ಪೂರ್ಣಗೊಳ್ಳದೆ ಈ ಬಾರಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದ್ದು, ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ನೀರು ಒದಗಿಸುವಂತೆ ಇಲ್ಲಿನ ನಿವಾಸಿಗಳು …

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರ್ಭಟ ಸ್ವಲ್ಪ ತಗ್ಗಿದಂತೆ ಕಾಣುತ್ತಿದೆ. ಅಧಿಕಾರಕ್ಕೆ ಬಂದ ಹೊಸದರಲ್ಲಿ (ಜನವರಿ ೨೦) ಅವರು ಹೊರಡಿಸಿದ ಆದೇಶಗಳಿಗೆ ಲೆಕ್ಕವಿಲ್ಲ. ನೂರಾರು ಆದೇಶಗಳನ್ನು ಅವರು ಅಧಿಕಾರ ವಹಿಸಿಕೊಂಡ ನಂತರ ಹೊರಡಿಸಿದ್ದಾರೆ. ಆದರೆ ಅವರ ಯಾವುದೇ ಆದೇಶ ಪೂರ್ಣ …

ಸಾಕಷ್ಟು ಸಂಕಷ್ಟಗಳ ಮಧ್ಯೆ ಜನವರಿ 17ರಂದು ಬಿಡುಗಡೆಯಾಗಿದ್ದ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್‍ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆ ಸಿಗಲಿಲ್ಲ. ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆಯಾದರೂ, ತಾಂತ್ರಿಕ ಶ್ರೀಮಂತವಾಗಿದ್ದರೂ, ಕಥೆಯಲ್ಲಿ …

2007ರಲ್ಲಿ ಬಿಡುಗಡೆಯಾದ ‘ಆ ದಿನಗಳು’ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ ಮತ್ತು ಅತುಲ್‍ ಕುಲಕರ್ಣಿ ಜೊತೆಯಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ, ಡಾನ್‍ ಜಯರಾಜ್‍ ಪಾತ್ರದಲ್ಲಿ ನಟಿಸಿದರೆ, ‘ಅಗ್ನಿ’ ಶ್ರೀಧರ್‍ ಪಾತ್ರದಲ್ಲಿ ಅತುಲ್‍ ಕುಲಕರ್ಣಿ ನಟಿಸಿದ್ದರು. ಆ ಚಿತ್ರದ ನಂತರ ಅವರಿಬ್ಬರೂ …

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ೧೬ನೇ ಆವೃತ್ತಿ ಮಾರ್ಚ್ ೧ರಿಂದ ೮ರವರೆಗೆ ನಡೆಯಲಿದೆ. ಇದಕ್ಕೆ ಎಂದಿನಂತೆ ಕೊನೆಯ ಕ್ಷಣ, ಭರದಿಂದ ಸಿದ್ಧತೆ ನಡೆದಿದೆ. ನಿರ್ಮಾಪಕರ ಸಂಘಟನೆಗಳ ಅಂತಾರಾಷ್ಟ್ರೀಯ ಮಹಾ ಒಕ್ಕೂಟದ ಮಾನ್ಯತೆ ಪಡೆದ ಚಿತ್ರೋತ್ಸವಗಳಲ್ಲಿ ಒಂದು ಈ ಚಿತ್ರೋತ್ಸವ. ಭಾರತದಲ್ಲಿ ಐದು ಚಿತ್ರೋತ್ಸವಗಳಿಗೆ …

dgp murder case

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ನೂಕು ನುಗ್ಗಲಿನಿಂದಾಗಿ ನಾಲ್ವರು ಕನ್ನಡಿಗರೂ ಸೇರಿದಂತೆ ೩೦ ಜನರು ಬಲಿಯಾಗಿರುವುದು ದುರದೃಷ್ಟಕರ. ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರುವುದು ಬಹುಶಃ ವಿಶ್ವದಲ್ಲಿಯೇ ಇದೇ ಮೊದಲು ಅನಿಸುತ್ತದೆ. ಇಷ್ಟೊಂದು …

ಮೈಸೂರು: ‘ಆಂದೋಲನ’ ದಿನಪತ್ರಿಕೆ ಕಚೇರಿಯಲ್ಲಿ ಗುರುವಾರ ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವ ಜನಿಕರು ಬಹಳಷ್ಟು ಕರೆಗಳನ್ನು ಮಾಡಿ ಕ್ಯಾನ್ಸರ್ ಕುರಿತು ಇದ್ದ ಗೊಂದಲಗಳು ಹಾಗೂ ಸಂದೇಹಗಳನ್ನು ನಿವಾರಿಸಿದರು. ನಟರಾಜು (ಕೆ. ಆರ್. ನಗರ): ತಿಂಗಳಿಗೊಮ್ಮೆ ಭಾರತ್ ಕ್ಯಾನ್ಸರ್ ಆಸ್ಪತ್ರೆ …

ನಾಳೆ ಕೊಡಗು ಪೊಲೀಸ್‌ ಸಾಂಸ್ಕೃತಿಕ ವೇದಿಕೆಗೆ ಚಾಲನೆ ಮಡಿಕೇರಿ: ಅತ್ಯಂತ ಒತ್ತಡದಲ್ಲಿ ತಮ್ಮ ವೈಯಕ್ತಿಕ ಬದುಕನ್ನು ಬದಿಗಿಟ್ಟು ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿ ಅವರ ಕಲಾವಂತಿಕೆಯ ಅನಾವರಣಕ್ಕಾಗಿ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ಸ್ಥಾಪನೆ ಮಾಡಲಾಗಿದೆ. ದಿನನಿತ್ಯ ತನಿಖೆ, ಬಂದೋಬಸ್ತ್, …

Stay Connected​
error: Content is protected !!