Mysore
32
scattered clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

Andolana

HomeAndolana

ನಾಳೆ ಕೊಡಗು ಪೊಲೀಸ್‌ ಸಾಂಸ್ಕೃತಿಕ ವೇದಿಕೆಗೆ ಚಾಲನೆ ಮಡಿಕೇರಿ: ಅತ್ಯಂತ ಒತ್ತಡದಲ್ಲಿ ತಮ್ಮ ವೈಯಕ್ತಿಕ ಬದುಕನ್ನು ಬದಿಗಿಟ್ಟು ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿ ಅವರ ಕಲಾವಂತಿಕೆಯ ಅನಾವರಣಕ್ಕಾಗಿ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ಸ್ಥಾಪನೆ ಮಾಡಲಾಗಿದೆ. ದಿನನಿತ್ಯ ತನಿಖೆ, ಬಂದೋಬಸ್ತ್, …

ದೇಶದಲ್ಲಿ ಹಳ್ಳಿಗಳ ಸಂಖ್ಯೆ ಹೆಚ್ಚಾಗಿದ್ದರೂ ಬೆರಳೆಣಿಕೆಯಷ್ಟು ಗ್ರಾಮೀಣ ಕ್ರೀಡಾಪಟುಗಳು ಮಾತ್ರ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಗುರುತಿಸಿಕೊಂಡಿದ್ದು, ಸಾಧನೆಯ ಹಾದಿ ಹಿಡಿದ್ದಿದ್ದಾರೆ. ಬಹುತೇಕ ಕ್ರೀಡಾಪಟುಗಳಿಗೆ ಸರಿಯಾದ ಪ್ರೋತ್ಸಾಹಸಿಗದೆ ಎಲೆಮರೆಯಕಾಯಿಯಂತೆ ಉಳಿದುಕೊಂಡಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕ್ರೀಡಾಭ್ಯಾಸಕ್ಕಿರಲಿ ಓದಿಗೂ ಸರಿಯಾದ ಶಾಲಾ-ಕಾಲೇಜುಗಳಿಲ್ಲ. ಇದ್ದರೂ …

ಹನೂರು ತಾಲ್ಲೂಕಿನ ಮ.ಬೆಟ್ಟ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಲ 150ಕ್ಕೂ ಹೆಚ್ಚು ಮಂದಿ ಗುಳೆ ಹನೂರು: ತಾಲ್ಲೂಕಿನ ಕಾಡಂಚಿನ ಗ್ರಾಮ ಗಳ ಆದಿವಾಸಿ ಸಮುದಾಯದವರು ನರೇಗಾ ಯೋಜನೆಯಡಿ ಸಮರ್ಪಕವಾಗಿ ಕೂಲಿ ಕೆಲಸ ಸಿಗದೇ ಇರುವುದರಿಂದ ಕೊಡಗಿನ ಕಾಫಿ ತೋಟಗಳಿಗೆ ಗುಳೆ ಹೊರಟಿದ್ದಾರೆ. ಹನೂರು …

ನಿರೀಕ್ಷೆಯಂತೆಯೇ ಅಮೆರಿಕದ ಅಧ್ಯಕ್ಷರಾಗಿ ಮತ್ತೆ ಅಧಿಕಾರಕ್ಕೆ ಬಂದಿರುವ ಡೊನಾಲ್ಡ್ ಟ್ರಂಪ್ ಆಘಾತಕಾರಿಯಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಪೌರತ್ವ ಕುರಿತ ಅವರ ಆದೇಶದಿಂದಾಗಿ ಅಮೆರಿಕದಲ್ಲಿರುವ ಭಾರತೀಯರು ಕಂಗಾಲಾಗಿದ್ದಾರೆ. ಬಹುಪಾಲು ಭಾರತೀಯರು ಚುನಾವಣೆಯಲ್ಲಿ ಟ್ರಂಪ್‌ಗೆ ಮತ ನೀಡಿದ್ದರು ಎಂಬುದೇ ವಿಪರ್ಯಾಸ. ಭಾರತದ ಪ್ರಧಾನಿ ನರೇಂದ್ರ ಮೋದಿ …

ಜಿ. ತಂಗಂ ಗೋಪಿನಾಥಂ ಭವ್ಯ ಕಲಾ ಪಂಪರೆ ಹೊಂದಿರುವ ಭರತನಾಟ್ಯ ಕಲೆಯನ್ನು ಕರಗತ ಮಾಡಿಕೊಂಡು ಕಲಾ ಕ್ಷೇತ್ರದಲ್ಲಿ ತಮ್ಮದೇ ಹೆಜ್ಜೆ ಗುರುತು ಮೂಡಿಸಿರುವ ಭರತನಾಟ್ಯ ಶಿಕ್ಷಕಿ ವಿದುಷಿ ನಾಗಶ್ರೀ -ಣೀಂದ್ರ ಕುಮಾರ್ ನಾಟ್ಯವನ್ನೇ ಜೀವನವನ್ನಾಗಿಸಿಕೊಂಡಿದ್ದಾರೆ. ಅವರು ಖ್ಯಾತ ಹಿನ್ನೆಲೆ ಗಾಯಕ ವಿಜಯ …

ಕೆ. ಬಿ. ರಮೇಶನಾಯಕ ಮೈಸೂರು: ಮಹಿಳಾ ಸಂಘಗಳಿಗೆ ಉತ್ತೇಜನ ನೀಡಿ ಅವುಗಳ ಆರ್ಥಿಕ ಪರಿಸ್ಥಿತಿಯನ್ನು ಬಲ ಪಡಿಸುವ ಜತೆಗೆ ಬಡ, ಮಧ್ಯಮ ವರ್ಗದವರಿಗೆ ಗುಣ ಮಟ್ಟದ ಶುಚಿ-ರುಚಿಯಾದ ಪೌಷ್ಟಿಕ ಆಹಾರ ವನ್ನು ಕೈಗೆಟುಕುವ ದರದಲ್ಲಿ ಪೂರೈಸಲು ಶೀಘ್ರ ದಲ್ಲೇ ಸಿಎಂ ಸಿದ್ದರಾಮಯ್ಯ …

ಅಮೆರಿಕದಲ್ಲೂ ಮೊಳಗುತ್ತಿರುವ ಕೋಟೆ ಹೆಸರು ಮಂಜು ಕೋಟೆ ಎಚ್. ಡಿ. ಕೋಟೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಲಹೆಗಾರರಾಗಿ ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆಯ ಕರ್ನಲ್ ನಟರಾಜ್ ಕೋಟೆ ಅವರು ನೇಮಕಗೊಂಡಿದ್ದಾರೆ. ಪಟ್ಟಣದ ಎರಡನೇ ಮುಖ್ಯರಸ್ತೆಯ ಮಗ್ಗೆ ವಿಶ್ವೇಶ್ವರಯ್ಯ …

ನಾಗಭೂಷಣ್‍ ಅಭಿನಯದ ‘ವಿದ್ಯಾಪತಿ’ ಚಿತ್ರವು ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಆಗುತ್ತದೆ ಎಂಬ ಸುದ್ದಿ ಇತ್ತಾದರೂ, ಚಿತ್ರತಂಡದವರು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಕೊನೆಗೂ ಘೋಷಣೆಯಾಗಿದೆ. ‘ವಿದ್ಯಾಪತಿ’ ಚಿತ್ರವು ಏಪ್ರಿಲ್‍ 10, 2025ರಂದು ಬಿಡುಗಡೆಯಾಗುತ್ತಿದೆ. ಅದೇ …

ಜನಪ್ರಿಯ ಗಾಯಕಿ ಶ್ರೇಯಾ ಘೋಶಾಲ್‍ ಯಾಕೆ ಕನ್ನಡ ಹಾಡುಗಳನ್ನು ಹಾಡುತ್ತಿಲ್ಲ? ಇಂಥದ್ದೊಂದು ಪ್ರಶ್ನೆ ಕನ್ನಡ ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಿದೆ. ಅದಕ್ಕೆ ಸರಿಯಾಗಿ, ಶ್ರೇಯಾ ಘೋಷಾಲ್‍ ಅವರು ಕನ್ನಡದಲ್ಲಿ ಹಾಡೊಂದನ್ನು ಹಾಡಿ ಬಹಳ ಸಮಯವಾಗಿದೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರವಕ್ಕೆ ಅವರಿಂದ …

ಹೊಸ ವರ್ಷದ ಮೊದಲ ದಿನಗಳು. ನಟಿ ತಾರಾ ಅವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯ ಕೊಡಮಾಡಿದ ಗೌರವ ಡಾಕ್ಟರೇಟ್ ಕುರಿತಂತೆ ಅಲ್ಲಿನ ಅಽಕಾರಿಗಳು ಮಾಹಿತಿ ನೀಡಿ ಘಟಿಕೋತ್ಸವಕ್ಕೆ ಬರುವಂತೆ ವಿನಂತಿಸುತ್ತಾರೆ. ಕೂಡಲೇ ಅವರು, ಗೋವಾದಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದ ತಮ್ಮ ಪತಿ ವೇಣು ಅವರಿಗೆ …

Stay Connected​
error: Content is protected !!