ಗುಂಡ್ಲುಪೇಟೆ-ಮೈಸೂರು ಮಾರ್ಗವಾಗಿ ಸಂಚರಿಸುವ ಕೆಎಸ್ ಆರ್ ಟಿಸಿ ಬಸ್‌ನಲ್ಲಿ ಕಂಡಕ್ಟರ್ ಒಬ್ಬರು ಪ್ರಯಾಣಿಕರು ಚಿಲ್ಲರೆ ನೀಡಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಏಕವಚನದಲ್ಲಿ ನಿಂದಿಸಿದ್ದಲ್ಲದೇ ನಿಮ್ಮಂತಹವರು ಏಕಾಗಿ ಬರುತ್ತೀರಿ, ಬಸ್ಸಿಂದ ಕೆಳ ಗಿಳಿರಿ' ಎಂದು ಹೇಳಿರುವುದಾಗಿ ವರದಿ ಯಾಗಿದೆ. ಪ್ರಯಾಣಿಕರಿಗೆ …









