Mysore
26
broken clouds

Social Media

ಮಂಗಳವಾರ, 13 ಜನವರಿ 2026
Light
Dark

Andolana

HomeAndolana

ಮೈಸೂರಿನ ಇನ್ಫೊಸಿಸ್ ಸಂಸ್ಥೆಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡು ೯ ದಿನಗಳಾಗಿವೆ. ಅಷ್ಟೂ ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಆದರೆ, ಪ್ರಯೋಜನವಾಗಿಲ್ಲ. ಕಾಡಂಚಿನ ಗ್ರಾಮಗಳು ಅಥವಾ ಬೆಟ್ಟಗಳ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಎರಡು - ಮೂರು …

ಸಮಾಜದಲ್ಲಿ ಎಲ್ಲ ಜನರೂ ಬಡವ, ಬಲ್ಲಿದ ವ್ಯತ್ಯಾಸ ಇಲ್ಲದೆ ಬದುಕುವಂತಾಗಬೇಕು. ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನತೆ ಇರಬೇಕು ಎಂದು ಪರಿಭಾವಿಸಿದ ಯುವಜನರು ಜನಪ್ರತಿನಿಧಿಗಳಲ್ಲಿ ನಂಬಿಕೆ ಕಳೆದುಕೊಂಡು, ಹೋರಾಟದ ದಾರಿಯನ್ನು ಆಯ್ದುಕೊಳ್ಳುವ ಮೂಲಕ ನಕ್ಸಲೈಟ್‌ಗಳಾಗಿದ್ದಾರೆ. ಇದೀಗ ಆರು ಮಂದಿ ನಕ್ಸಲರು ಶರಣಾಗತಿಯಾಗುವ ಮೂಲಕ ಮುಖ್ಯವಾಹಿನಿಗೆ …

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಾರ್ಥಕ ಕಾರ್ಯ  ಡಾ. ಮುಳ್ಳೂರು ನಂಜುಂಡಸ್ವಾಮಿ ಮೈ ಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಡಾ. ಎನ್. ಕೆ. ಲೋಲಾಕ್ಷಿ ಅವರ ಪ್ರಧಾನ ಸಂಪಾದಕತ್ವದಲ್ಲಿ ರೂಪಿತಗೊಂಡಿರುವ ‘ಮತ್ತೆ ಮತ್ತೆ ಕುವೆಂಪು’ ಕೃತಿಯು ಕುವೆಂಪು …

ಉನ್ನತ ಶಿಕ್ಷಣ ದುಬಾರಿಯಾಗುತ್ತಿರುವುದು ದಲಿತ ವಿದ್ಯಾರ್ಥಿಗಳಿಗೆ ಮಾರಕವಾಗುತ್ತಿದೆ ನಾ. ದಿವಾಕರ ದಿನಗೂಲಿ ಕಾರ್ಮಿಕರ ಮಗ ಅತುಲ್ ಕುಮಾರ್ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ಹುಡುಗ. ಐಐಟಿ ಧನಬಾದ್‌ನಲ್ಲಿ ಪ್ರವೇಶ ಪಡೆಯಲು ಪರೀಕ್ಷೆಯನ್ನು ಬರೆದು ಉತ್ತೀರ್ಣನಾಗಿದ್ದರೂ, ಈತನಿಗೆ ಅಲ್ಲಿ ಪ್ರವೇಶ ಗಳಿಸಲಾಗಲಿಲ್ಲ. ಕಾರಣ …

ಕುಮಾರಸ್ವಾಮಿ ವಿರಕ್ತಮಠ, ಮೈಸೂರು ಹುಟ್ಟಿದ ಪ್ರತಿಯೊಬ್ಬ ಮನುಷ್ಯನಿಗೂ ಒಂದೊಂದು ವಿಶೇಷ ಸ್ಥಾನಮಾನವಿದೆ. ಕುವೆಂಪುರವರ ಮಾತಿನಂತೆ ಇಲ್ಲಿ ‘ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ’. ಜೀವನದಲ್ಲಿ ಒಳ್ಳೆಯ ಮೌಲ್ಯಗಳನ್ನು ಅಳವಡಿಸಿಕೊಂಡು, ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಹೋದರೆ ಯಶಸ್ಸು ನಮ್ಮನ್ನು ಅರಸಿ ಬರುತ್ತದೆ. ಸಮಾಜದಲ್ಲಿ ಒಳ್ಳೆಯ …

ಕಸ ವಿಲೇವಾರಿಯಲ್ಲಿ ಸ್ವಾವಲಂಬನೆಯತ್ತ ಹೂಟಗಳ್ಳಿ ನಗರಸಭೆ ಕೆ. ಪಿ. ಮದನ್ ಮೈಸೂರು: ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಹೂಟಗಳ್ಳಿ ನಗರಸಭೆಯಲ್ಲಿ ಹಲವು ಹೊಸ ಯೋಜನೆಗಳು ರೂಪು ಗೊಳ್ಳುತ್ತಿದ್ದು, ಸದ್ಯ ತ್ಯಾಜ್ಯ ಸಂಸ್ಕರಣೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ನಗರಸಭೆ ಮುಂದಾಗಿದೆ. ನಗರಸಭೆ …

೪೦ ವರ್ಷಗಳ ಹಿಂದೆ ಡಾ. ಅಭಯ್ ಬಾಂಗ್ ಮತ್ತು ಡಾ. ರಾಣಿ ಬಾಂಗ್ ಅಮೆರಿಕದ ಜಾನ್ಸ್ ಹಾಪ್ಕಿನ್ಸ್ ವೈದ್ಯಕೀಯ ಸಂಸ್ಥೆಯಲ್ಲಿ ಶಿಕ್ಷಣ ಮುಗಿಸಿ ಹೊರ ಬಂದಾಗ ಅವರೆದುರು ಹೇರಳ ಹಣ ಮಾಡುವ ಅವಕಾಶಗಳ ಒಂದು ಬೃಹತ್ ಸಮುದ್ರವೇ ನಿಂತಿತ್ತು. ಆದರೆ, ಬಾಂಗ್ …

ಹೊದ್ದೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಮೈದಾನ; 11.70 ಎಕರೆ ಜಾಗದಲ್ಲಿ ನಿರ್ಮಾಣ ನವೀನ್ ಡಿಸೋಜ ಮಡಿಕೇರಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮೂಲಕ ಕೊಡಗು ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಕ್ರಿಕೆಟ್ ಸ್ಟೇಡಿಯಂ ಕಾಮ ಗಾರಿ ಚುರುಕುಗೊಂಡಿದ್ದು, ಅಂತಾರಾಷ್ಟ್ರೀಯ ಮಟ್ಟದ ಮೈದಾನ ಜಿಲ್ಲೆಗೆ …

Stay Connected​
error: Content is protected !!