Mysore
23
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Andolana

HomeAndolana

ಡಿ.ಎನ್.ಹರ್ಷ ಗ್ರಾಮೀಣ ಭಾಗದ ಮಹಿಳೆಯರು ತಾವು ಅಂದು ಕೊಂಡಂತೆ ಬದುಕು ಸಾಗಿಸುವ ಜತೆಗೆ ಸ್ವಾವಲಂಬಿಯಾಗಿ ಕೃಷಿಯಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂಬ ಹಂಬಲಕ್ಕೆ ಸ್ಫೂರ್ತಿಯಾಗಿದ್ದಾರೆ ವಿರಾಜಪೇಟೆ ತಾಲ್ಲೂಕಿನ ಯವಕಪಾಡಿ ಗ್ರಾಮದ ಪಾರ್ವತಿ ಫ್ಯಾನ್ಸಿ ಗಣಪತಿ. ಪಾರ್ವತಿಯವರು ಬಾಲ್ಯದಿಂದಲೂ ಕೊಡಗಿನ ಹಸಿರು ವಾತಾವರಣದಲ್ಲಿ ಬೆಳೆದವರು. …

ಸುತ್ತೂರು ನಂಜುಂಡ ನಾಯಕ ತಮಗಿರುವ ಒಂದು ಎಕರೆ ಕೃಷಿ ಭೂಮಿಯಲ್ಲಿ ನಂಜನಗೂಡು ರಸಬಾಳೆಯನ್ನು ಉತ್ತಮವಾಗಿ ಬೆಳೆದು ಮಾದರಿ ರೈತರೆನಿಸಿಕೊಂಡಿದ್ದಾರೆ ಹುಳಿಮಾವು ಗ್ರಾಮದ ಎಚ್‌.ಪಿ. ಮಹದೇವಸ್ವಾಮಿ. ಮೈಸೂರಿನ ವರುಣ ಕ್ಷೇತ್ರಕ್ಕೆ ಸೇರಿರುವ ಹುಳಿಮಾವು ಗ್ರಾಮದ ಪ್ರಗತಿಪರ ರೈತ ಎಚ್.ಪಿ.ಮಹದೇವಸ್ವಾಮಿ, ತಮ್ಮ ಒಂದು ಎಕರೆ …

ವಾಯುವಿಹಾರಕೆ ನಿಗದಿತ ಸಮಯದ ಬಳಿಕ ಗೇಟ್‌ಗೆ ಬೀಗ; ಆಚೆ ಬರಲು ವಾಯುವಿಹಾರಿಗಳ ಸರ್ಕಸ್ ಹೆಚ್. ಎಸ್. ದಿನೇಶ್ ಕುಮಾರ್ ಮೈಸೂರು: ಕೂರಕ್ ಕುಕ್ಕ್ರಳ್ಳಿ ಕೆರೆ... ಎಂಬ ಸಿನಿಮಾ ಹಾಡನ್ನು ಕೆರೆ ಆವರಣದಲ್ಲಿ ವಾಯುವಿಹಾರಕ್ಕೆ ಬರುವ ಬಹುತೇಕರು ಹಾರೋಕ್ ಕುಕ್ಕ್ರಳ್ಳಿ ಕೆರೆ... ನುಸುಳೋಕ್ …

ಕೆರೆ-ಕಟ್ಟೆಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು; ಪ್ರಾಣಿಗಳು ನಾಡಿಗೆ ಬಾರದಂತೆ ತಡೆಯುವ ಯತ್ನ  ಅನಿಲ್ ಅಂತರಸಂತೆ ಅಂತರಸಂತೆ: ಬೇಸಿಗೆ ಆರಂಭಗೊಳ್ಳುತ್ತಿದ್ದಂತೆ ಪ್ರಾಣಿ- ಪಕ್ಷಿಗಳು, ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗುತ್ತಿದ್ದು, ಈ ಸಂದರ್ಭದಲ್ಲಿ ಕಾಡಿನ ಪ್ರಾಣಿಗಳ ಸಂಕಷ್ಟ ಹೇಳತೀರದು. ಕಾಡು ಪ್ರಾಣಿಗಳು ನೀರಿಗಾಗಿ …

ಬಿಸಿಲಿನ ತಾಪ ತಡೆಯಲು ಕಲ್ಲಂಗಡಿ ಹಣ್ಣಿಗೆ ಜನರು ಮೊರೆ ಪ್ರಶಾಂತ್ ಎಸ್. ಮೈಸೂರು: ಬೇಸಿಗೆ ಕಾಲ ಆರಂಭದಲ್ಲೇ ಬಿಸಿಲು ಜನರನ್ನು ಬೆಚ್ಚಿ ಬೀಳಿಸಿದೆ. ರಸ್ತೆಗಳಲ್ಲಿ ಓಡಾಡುವವರು, ವಾಹನ ಸವಾರರ ಒಂದು ಕಣ್ಣು ಸಾಮಾನ್ಯವಾಗಿ ರಸ್ತೆ ಬದಿಗಳಲ್ಲಿ ತಂಪು ಪಾನೀಯಗಳು ಮತ್ತು ಹಣ್ಣುಗಳು, …

59 ಪ್ರಕರಣ ಪತ್ತೆ; 8 ಮಂದಿಗೆ ದಂಡ; 51 ಮಂದಿಗೆ ನೋಟಿಸ್ ಕೆ.ಬಿ.ರಮೇಶನಾಯಕ ಮೈಸೂರು: ಇಡ್ಲಿ ತಯಾರಿಕೆಯಲ್ಲಿ ಬಟ್ಟೆ ಬದಲು ಕ್ಯಾನ್ಸರ್‌ಕಾರಕ ಪ್ಲಾಸ್ಟಿಕ್ ಹಾಳೆಗಳನ್ನು ಬಳಸುತ್ತಿರುವುದು ಕಂಡುಬಂದಿದ್ದು, ತಪಾಸಣೆ ವೇಳೆ ಜಿಲ್ಲೆಯಲ್ಲಿ 59 ಮಂದಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. …

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಕ್ಸ್) ವು ಉನ್ನತ ಶ್ರೇಣಿಗೇರಿದೆ. ಗ್ರಾಹಕರಿಗೆ ಉತ್ತಮ ಸೇವೆ, ವಿದ್ಯುತ್ ಉಳಿತಾಯ, ಫೀಡ‌ ನಿರ್ವಹಣೆ... ಹೀಗೆ ಹಲವು ಬಗೆಯಲ್ಲಿ ಸೆಸ್ಟ್ ಉತ್ತಮ ಕಾರ್ಯನಿರ್ವಹಣೆ ಮಾಡಿದೆ. ಹಾಗಾಗಿ ಪವರ್ ಫೈನಾನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಪಿಎಫ್‌ಐ), 'ಬಿ' …

• ಪೂರ್ಣಿಮಾ ಭಟ್ಟ ಸಣ್ಣಕೇರಿ ಕಾಲಪ್ಪಳಿಸುತ್ತ, ಮುಖವನ್ನೂ ನೋಡದೆ ಮೆಟ್ಟಿಲು ದುಡುದುಡು ಇಳಿದು ಹೋದಳು ನಿಕಿತಾ, ನಾನು ಅರಲುಗದ್ದೆಯಲ್ಲಿ ಕಾಲು ಹುದುಗಿ ಬಿದ್ದಂತೆ ಅಲ್ಲೇ ನಿಂತೆ. ಕಳೆದ ಹತ್ತು ನಿಮಿಷ ನಡೆದ ಜೋರು ಗಲಾಟೆ ನನ್ನನ್ನು ಆ ಜಾಗದಿಂದ ಅಲ್ಲಾಡಲೂ ಸಾಧ್ಯವಿಲ್ಲದಷ್ಟು …

• ಬಾನು ಮುಷಾಕ್ ಅರಸೀಕೆರೆಯ ಉರ್ದು ಶಾಲೆಯಲ್ಲಿ ನನ್ನ ವಿದ್ಯಾಭ್ಯಾಸ ಅತ್ಯಂತ ದಯನೀಯವಾಗಿ ಕುಂಟುತ್ತಾ ಸಾಗಿತ್ತು. ಆಗ ನನಗೆ ಏಳು ವರ್ಷಗಳಿ ಗಿಂತಲೂ ಹೆಚ್ಚು ವಯಸ್ಸಾಗಿತ್ತು. ನನ್ನ ತಂದೆಗೆ ನನ್ನ ವಿದ್ಯಾಭ್ಯಾಸದ ಬಗ್ಗೆ ಅಪಾರ ಚಿಂತೆ ಆಗಿತ್ತು. ಹೀಗಾಗಿ ಸ್ವಲ್ಪ ಭಿನ್ನವಾಗಿ …

Stay Connected​
error: Content is protected !!