Mysore
23
haze

Social Media

ಮಂಗಳವಾರ, 13 ಜನವರಿ 2026
Light
Dark

Andolana

HomeAndolana

ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಯ ಕೊಂಬೆಗಳಿಗೆ ಶಕ್ತಿ ತುಂಬುವ ಕೆಲಸವಾಗಬೇಕಿದೆ ಕಳೆದ ವಾರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ತಮ್ಮ ರಾಜ್ಯದ ಜನರಿಗೆ ಒಂದು ಕರೆ ನೀಡಿದರು. ಉಚಿತ ವಿದ್ಯುತ್ ಯೋಜನೆಯಡಿ ನೋಂದಾವಣೆ ಯಾಗಿರುವ ನನ್ನ ಹೆಸರನ್ನು …

ಭೇರ್ಯ ಮಹೇಶ್ ಸಮಗ್ರ ಕೃಷಿ ಪದ್ಧತಿ ಮತ್ತು ಮಿಶ್ರ ಬೆಳೆ ಪದ್ಧತಿಯನ್ನು ಅಳವಡಿಸಿಕೊಂಡರೆ ಕೃಷಿ ಖಂಡಿತವಾಗಿಯೂ ಲಾಭದಾಯಕವಾಗಿರುತ್ತದೆ ಎಂಬುದನ್ನು ಕೆ. ಆರ್. ನಗರ ತಾಲ್ಲೂಕಿನ ಕೆಂಪನಕೊಪ್ಪಲು ಗ್ರಾಮದ ಪ್ರಗತಿಪರ ರೈತ ಕೆ. ಪಿ. ಜಗದೀಶ್ ಸಾಧಿಸಿ ತೋರಿಸಿದ್ದಾರೆ. ತಂದೆಯಿಂದ ಬಳುವಳಿಯಾಗಿ ಬಂದ …

ಮೈಸೂರು ಕೇಂದ್ರೀಯ ಬಸ್ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ೧೨೦ ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಬಸ್ ನಿಲ್ದಾಣ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಮೂಲಕ ಹಲವು ವರ್ಷಗಳಿಂದ ಪರ- ವಿರೋಧಕ್ಕೆ ಗುರಿಯಾಗಿದ್ದ ಬಸ್ ನಿಲ್ದಾಣ …

ಕೋಟೆ: ತಾಲ್ಲೂಕಿನ ರಾಜಕಾರಣದಲ್ಲಿ ಬದಲಾವಣೆ ಸಾಧ್ಯತೆ ಸೃಷ್ಟಿಸಿದ ಮುಖಂಡರ ನಡೆ ಮಂಜು ಕೋಟೆ ಎಚ್. ಡಿ. ಕೋಟೆ: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರನ್ನು ಮುಖಂಡ ಕೃಷ್ಣನಾಯಕ ಭೇಟಿ ಮಾಡಿರುವುದು ತಾಲ್ಲೂಕಿನ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ …

ಮಂಡ್ಯ: ಐದು ವರ್ಷಗಳಿಗೊಮ್ಮೆ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ನಡೆಸುವ ಜಾನುವಾರು ಗಣತಿ ಪ್ರಕ್ರಿಯೆಯು ಜಿಲ್ಲೆಯಲ್ಲಿ ಆರಂಭವಾಗಿದ್ದು, ಫೆಬ್ರವರಿ ಅಂತ್ಯದವರೆಗೆ ನಡೆಯಲಿದೆ. ೨೦೧೯ರಲ್ಲಿ ಜಾನುವಾರುಗಳ ಗಣತಿ ನಡೆದಿತ್ತು. ಇದೀಗ ಮತ್ತೊಮ್ಮೆ ಜಾನುವಾರು ಗಣತಿಗೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಜ್ಜುಗೊಂಡಿದ್ದಾರೆ. …

ಶಾಂತಿ ಕದಡುವ ಸಂದೇಶ ಹಂಚಿಕೊಂಡರೆ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಡಿಕೇರಿ: ಕಟ್ಟೆಮಾಡು ಶ್ರೀ ಮಹಾಮೃತ್ಯುಂ ಜಯ ದೇವಾಲಯದ ವಸ್ತ್ರಸಂಹಿತೆ ವಿವಾದದ ಬೆನ್ನಲ್ಲೇ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು, ಸುಮೋಟೋ(ಸ್ವಯಂ ಪ್ರೇರಿತ ) ಕೇಸ್ …

ಪೂರ್ಣಿಮಾ ಭಟ್ಟ ಸಣ್ಣಕೇರಿ ಕಾಗದವನ್ನು ನನ್ನ ಕೈಯೊಳಗೆ ತುರುಕಿದ ಸಿರಿ ‘ಓದು’ ಎಂದು ಕಣ್ಸನ್ನೆ ಮಾಡಿ ಬಚ್ಚಲೊಳಗೆ ನುಗ್ಗಿದಾಗ ಇನ್ನೂ ಆರೂವರೆ. ಪತ್ರ, ಸಿರಿಯ ಮದರಂಗಿಯ ಘಮದಲ್ಲಿ ಮುಳುಗೆದ್ದು ಬಂದಹಾಗಿತ್ತು. ಸಿರಿ ನನ್ನ ಸೋದರಮಾವ ಗೋಪಾಲಕೃಷ್ಣನ ಒಬ್ಬಳೇ ಮಗಳು. ಮೊಮ್ಮಕ್ಕಳ ಸಾಲಿನಲ್ಲೇ …

ಡಾ. ಸಂತೋಷ್ ನಾಯಕ್ ಆರ್. ೨೦೨೫ರ ನಾಲ್ಕನೆಯ ದಿನವೇ ಇಷ್ಟು ದುಃಖ ದಾಯಕವಾಗಿರತ್ತದೆಂದು ಅಂದುಕೊಂಡಿರಲಿಲ್ಲ. ಒಂದು ವಾರದ ಹಿಂದೆ ನಾನು ದೆಹಲಿಯಲ್ಲಿದ್ದಾಗ ಫೊನ್ ಮಾಡಿ ಯಾವುದೋ ಪುಸ್ತಕದ ಕುರಿತು ಅವರೊಂದಿಗೆ ಮಾತನಾಡಿದ್ದೆ. ಕಳೆದ ವಾರ ಅವರು ಮೈಸೂರಿನ ಕೆಲವು ಕಾರ್ಯ ಕ್ರಮಗಳಲ್ಲಿ …

ಶಿವಾಜಿ ಗಣೇಶನ್‌, ದೆಹಲಿ ಕಣ್ಣೋಟ ಸಂವಿಧಾನ ನಮ್ಮ ಆಡಳಿತ ವ್ಯವಸ್ಥೆಯ ಅಡಿಪಾಯ. ಇತ್ತೀಚಿನ ವರ್ಷಗಳಲ್ಲಿ ಸಂವಿಧಾನದ ಮಹತ್ವದ ಬಗೆಗೆ ಹೆಚ್ಚು ಚರ್ಚೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಜೊತೆ ಜೊತೆಗೆ ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯವಿದೆ ಎನ್ನುವ ಕೂಗು ಕೇಳಿ ಬರುತ್ತಿದೆ. …

Stay Connected​
error: Content is protected !!