ಪುನೀತ್ ಮಡಿಕೇರಿ ನೂತನ ಕಟ್ಟಡಕ್ಕೆ ಮಹಿಳಾ ಕಾಲೇಜು ಸ್ಥಳಾಂತರ; ೧೨ ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿದ್ದ ಯುವ ಒಕ್ಕೂಟ ಮಡಿಕೇರಿ: ಯುವಜನತೆಯ ಏಳಿಗೆಗೆ ಕಟ್ಟಲಾಗಿರುವ ಜಿಲ್ಲಾ ಯುವ ಭವನ ೧೨ ವರ್ಷಗಳಿಂದ ಬಳಕೆಗೆ ಲಭ್ಯವಾಗದೆ ಪರಿತಪಿಸುತ್ತಿದ್ದ ಜಿಲ್ಲಾ ಯುವ ಒಕ್ಕೂಟಕ್ಕೆ ಕಟ್ಟಡ ಭಾಗ್ಯ …
ಪುನೀತ್ ಮಡಿಕೇರಿ ನೂತನ ಕಟ್ಟಡಕ್ಕೆ ಮಹಿಳಾ ಕಾಲೇಜು ಸ್ಥಳಾಂತರ; ೧೨ ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿದ್ದ ಯುವ ಒಕ್ಕೂಟ ಮಡಿಕೇರಿ: ಯುವಜನತೆಯ ಏಳಿಗೆಗೆ ಕಟ್ಟಲಾಗಿರುವ ಜಿಲ್ಲಾ ಯುವ ಭವನ ೧೨ ವರ್ಷಗಳಿಂದ ಬಳಕೆಗೆ ಲಭ್ಯವಾಗದೆ ಪರಿತಪಿಸುತ್ತಿದ್ದ ಜಿಲ್ಲಾ ಯುವ ಒಕ್ಕೂಟಕ್ಕೆ ಕಟ್ಟಡ ಭಾಗ್ಯ …
ರಹಮತ್ ತರೀಕೆರೆ ಬಹುತ್ವ ತತ್ವದ ಪ್ರಮುಖ ಗುಣವೆಂದರೆ, ಆಸುಪಾಸಿನ ಸಮಾನ ಮತ್ತು ಭಿನ್ನಮನಸ್ಕ ಸಂಗತಿಗಳನ್ನು ಒಳಗೊಳ್ಳಲು ಸದಾ ಮುಕ್ತವಾಗಿರುವುದು. ಈ ಒಳಗೊಳ್ಳುವ ಪರಿಯನ್ನು ದರ್ಶನ, ಭಾಷೆ, ಚಳವಳಿ, ರಾಜಕಾರಣ ಕ್ಷೇತ್ರಗಳಲ್ಲಿ ಅಧಿಕವಾಗಿ ಕಾಣಬಹುದು. ಇದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು, ತಮ್ಮ …
ತಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಮಲಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ. ಈ ಗ್ರಾಮಗಳ ರಸ್ತೆ, ಚರಂಡಿ, ಕೆರೆ, ಕಾಲುವೆಗಳಲ್ಲಿ ಕಸದ ರಾಶಿಯೇ ಹರಡಿದ್ದರೂ ಗ್ರಾಮ ಪಂಚಾಯಿ ಯವರು ಸ್ವಚ್ಛಗೊಳಿಸುವ ಗೋಜಿಗೆ ಹೋಗಿಲ್ಲ. …
ರಾಜ್ಯದ ಹಲವು ಇಲಾಖೆಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ ಎಂದು ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಾಮಾನ್ಯ ಜನರು ಕೇವಲ ಒಂದು ತಿಂಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಸಾಕು ಕೆಇಬಿ ಇಲಾಖೆಯ ಅಧಿಕಾರಿಗಳು …
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ದಾಂದಲೆ ಹಾಗೂ ಡಿವೈಎಸ್‌ಪಿ ಕಾರಿನ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಇದು ಪೊಲೀಸ್ ಇಲಾಖೆಯ ನಿರ್ಲಕ್ಷ ದಿಂದಲೇ ಆಗಿರುವ ಘಟನೆ. ‘ಪೊಲೀಸರಿಗೆ ಸಾಮಾನ್ಯ ಜ್ಞಾನ ಇಲ್ಲ’ ಎಂದು ಹೇಳಿಕೆ ನೀಡಿರುವುದು ಖಂಡನೀಯ.ಮೈಸೂರಿನ ಉದಯಗಿರಿ …
ಮಂಜು ಕೋಟೆ ಸಾಹಸಕ್ಕೆ ವಯಸ್ಸಿನ ಅಂತರವಿಲ್ಲ. ವಯಸ್ಸಿನ ಅಡ್ಡಿಯೂ ಇಲ್ಲ ಎಂಬುದನ್ನು ಶನಾಯ ಎಂಬ ೮ ವರ್ಷದ ಬಾಲಕಿ ಸಾಬೀತು ಮಾಡಿ ತೋರಿಸಿದ್ದಾಳೆ. ತನ್ನ ಈ ಪುಟ್ಟ ವಯಸ್ಸಿಗೆ ಕಠಿಣವಾದ ಕೇದಾರಕಂಠ ಚಾರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಹೊಸ ಸಾಧನೆ ಮೆರೆದಿದ್ದಾಳೆ. ಮೈಸೂರಿನ …
೨೦೨೨ರಲ್ಲಿ ೯೩ ವರ್ಷ ಪ್ರಾಯವಾಗಿದ್ದ ಮಹಾರಾಷ್ಟ್ರದ ಪುಣೆ ನಿವಾಸಿ ರೀನಾ ಚಿಬ್ಬರ್ ವರ್ಮಾ(ಎಡಗಡೆಯಲ್ಲಿರುವವರು)ರಿಗೆ ಕೊನೆಯ ಆಸೆಯೊಂದಿತ್ತು. ಭಾರತ-ಪಾಕಿಸ್ತಾನ ವಿಭಜನೆ ಸಂದರ್ಭದಲ್ಲಿ ಪಾಕಿಸ್ತಾನದ ರಾವಲ್ಪಿಂಡಿಯ ಪ್ರೇಮ್ ಗಲ್ಲಿ ರಸ್ತೆಯಲ್ಲಿ ತಮ್ಮ ಕುಟುಂಬ ಬಿಟ್ಟು ಬಂದಿದ್ದ ತಮ್ಮ ಮನೆಯನ್ನೊಮ್ಮೆ ನೋಡುವುದು. ಪ್ರೇಮ್ ಗಲ್ಲಿ ಎಂಬುದು …
ಸರ್ಕಾರದಿಂದ ಹಣ ಮಂಜೂರು; ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಹಿನ್ನಡೆ ಪುನೀತ್ ಮಡಿಕೇರಿ ಮಡಿಕೇರಿ: ಕುಶಾಲನಗರ ತಾಲ್ಲೂಕಿನಲ್ಲಿರುವ ದುಬಾರೆ ತೂಗು ಸೇತುವೆ ನಿರ್ಮಾಣಕ್ಕೆ ಸರ್ಕಾರ ಹಣ ಮಂಜೂರು ಮಾಡಿದ್ದರೂ ಸಂಬಂಧಿಸಿದವರ ನಿರ್ಲಕ್ಷದಿಂದಾಗಿ ತೂಗು ಸೇತುವೆ ನಿರ್ಮಾಣ ಕಾರ್ಯ ನನೆಗುದಿಗೆ ಬಿದ್ದಿದೆ. ನಂಜರಾಯಪಟ್ಟಣ ಮಾರ್ಗವಾಗಿ …
ಪ್ರಸಕ್ತ ಸಾಲಿನಲ್ಲಿ ಹುಣಸೂರು ತಾಲ್ಲೂಕಿಗೆ ಜಿಲ್ಲೆಯಲ್ಲಿ ಪ್ರಥಮ ಸ್ಥಾನದ ಗುರಿ ದಾ. ರಾ. ಮಹೇಶ್ ವೀರನಹೊಸಹಳ್ಳಿ: ಹುಣಸೂರು ತಾಲ್ಲೂಕಿ ನಲ್ಲಿ ಎಸ್‌ಎಸ್‌ಎಲ್‌ಸಿ -ಲಿತಾಂಶ ಉತ್ತಮ ಪಡಿಸಲು ಶಿಕ್ಷಣ ಇಲಾಖೆಯಿಂದ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾರ್ಚ್ ೨೧ರಿಂದ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತಾಲ್ಲೂಕಿನಿಂದ …
ಡಾ. ಎಸ್. ಬಿ. ವಸಂತ್ ಕುಮಾರ್, ಸೋಂಪುರ ಬಸಪ್ಪ ಆಸ್ಪತ್ರೆ, ಬನ್ನೂರು ರಸ್ತೆ, ಮೈಸೂರು ಮೂತ್ರಕೋಶ ಅಥವಾ ಮೂತ್ರಚೀಲ ನಮ್ಮ ದೇಹದ ಕೆಳಹೊಟ್ಟೆಯಲ್ಲಿರುವ ಮಾಂಸದ ಚೀಲ. ಸುಮಾರು ೫೦೦ ಮಿಲಿಲೀಟರುಗಳಷ್ಟು ಮೂತ್ರವನ್ನು ಸಂಗ್ರಹಿಸಿಡಬಲ್ಲ ಮೂತ್ರ ಚೀಲದ ಕೆಲಸವೇ ಅದ್ಭುತ ಮತ್ತು ಆಶ್ಚರ್ಯಕರ. …