Mysore
22
clear sky

Social Media

ಶುಕ್ರವಾರ, 27 ಮಾರ್ಚ್ 2026
Light
Dark

Andolana

HomeAndolana

 ಡಾ. ಎನ್. ಎಸ್. ರಂಗರಾಜು ಪಾರಂಪರಿಕ ನಗರ ಮೈಸೂರಿನಲ್ಲಿ ನೂರು ವರ್ಷಗಳನ್ನು ಪೂರ್ಣಗೊಳಿಸಿರುವ ನೂರಕ್ಕೂ ಹೆಚ್ಚು ಪಾರಂಪರಿಕ ಕಟ್ಟಡ ಗಳಿವೆ. ಇವುಗಳೆಲ್ಲವೂ ಮೈಸೂರು ರಾಜ ವಂಶಸ್ಥರಾದ ಮುಮ್ಮಡಿ ಕೃಷ್ಣರಾಜ ಒಡೆಯರ್, ಹತ್ತನೇ ಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಶ್ರೀ …

ಪ್ರಶಾಂತ್‌ ಎಸ್‌ ಮೈಸೂರು: ಈ ಬಾರಿ ಉತ್ತಮವಾಗಿ ಮಳೆ ಬಿದ್ದಿದ್ದರಿಂದ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿದ್ದು, ಇನ್ನೂ ಹಸಿರು ನಳನಳಿಸುತ್ತಿದೆ. ಅರಣ್ಯದೊಳಗಿನ ಸೋಲಾರ್ ಪಂಪ್ ನಿಂದಾಗಿ ಕೆರೆ- ಕಟ್ಟೆ ಗಳಿಗೆ ನಿರಂತರವಾಗಿ ನೀರು ತುಂಬುತ್ತಿರು ವುದು …

10 ನಿಮಿಷ ನಿಂತರೆ ನಿಮ್ಮದೇ ಭಾವಚಿತ್ರ ಕೈಗೆ ಸಿಗುತ್ತದೆ! ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಕೇವಲ ೫ ನಿಮಿಷಗಳಲ್ಲಿ ಫೋಟೊ ತೆಗೆದುಕೊಡಲಾಗುತ್ತದೆ ಎಂಬುದಾಗಿ ಅನೇಕ ಸ್ಟುಡಿಯೋಗಳಲ್ಲಿ ಬೋರ್ಡ್‌ಗಳನ್ನು ನೇತು ಹಾಕಿರುವುದನ್ನು ನೋಡುತ್ತೇವೆ. ಅದು ಯಂತ್ರಾಧಾರಿತ. ಇಲ್ಲಿ ಕೇವಲ ೧೦ ನಿಮಿಷಗಳು ಅವರೆದುರು …

ಸಾಲೋಮನ್ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಕ್ರಾಂತಿ ಸಡಗರದ ನಡುವೆಯೇ ರಂಗಾಯಣದ ಅಂಗಳದಲ್ಲಿ ರಾಷ್ಟ್ರೀಯ ನಾಟಕೋತ್ಸವ ಬಹುರೂಪಿ ಗರಿಗೆದರಿದೆ. ಆಗಸದಲ್ಲಿ ಸೂರ್ಯ ಜರಿ ಹೋಗುತ್ತಿದ್ದಂತೆ ಚುಮುಚುಮು ಚಳಿಯಲ್ಲಿ ಮೈಸೂರಿನ ರಂಗಾಸಕ್ತರು ರಂಗಾಯಣದಲ್ಲಿ ಜಮಾಯಿಸುವುದು ಸಾಮಾನ್ಯ ದೃಶ್ಯವಾಗಿತ್ತು. ಮಂಗಳವಾರ ಉದ್ಘಾಟನೆ ಗೊಂಡ ೨೪ನೇ …

ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ನಟ-ನಿರ್ದೇಶಕ ಗುರುಪ್ರಸಾದ್‍, ‘ರಂಗನಾಯಕ’ ಅಲ್ಲದೆ ಇನ್ನೊಂದು ಚಿತ್ರವನ್ನು ಮಾಡಿ ಮುಗಿಸಿದ್ದರು. ಅವರು ನಿಧನರಾಗುವ ಮೊದಲು ಆ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಸಹ ಮುಗಿಸಿದ್ದರು. ಅವರ ನಿಧನದ ನಂತರ ಆ ಚಿತ್ರ ಇನ್ನು ಮುಂದುವರೆಯುವುದಿಲ್ಲ ಎನ್ನುವಾಗಲೇ, ಚಿತ್ರತಂಡದವರು …

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 127.01ಕೋಟಿ ರೂ.ವೆಚ್ಚದ ಯೋಜನೆ ಮೈಸೂರು: ದಿನದ ೨೪ ಗಂಟೆಗಳ ಕಾಲವೂ ವಾಹನ ದಟ್ಟಣೆ ಇರುವ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂಟು ಬ್ಲ್ಯಾಕ್‌ಸ್ಪಾಟ್‌ಗಳನ್ನು ‘ಅಪಘಾತ ಮುಕ್ತ ವಲಯ’ವನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಭಾಗದಲ್ಲಿ ಅಪಘಾತಗಳ ಪ್ರಮಾಣ ತಗ್ಗಿಸಲು …

ಸಾಲು ಸಾಲು ಹೊಸ ಹೂಗಳ ಚಲುವಿನ ಪರಿ ದೇವು ಶಿರಮಳ್ಳಿ ಎತ್ತೆತ್ತಲು ತೆನೆ ಚೆಲ್ಲಿ ಹಾಲ ಚಿಲಿಪಿಲಿ ಹರಿಸಿತು ಹಕ್ಕಿಯ ಮೇಳ ಕಣಕಣಸಲಿ ಬಂಗಾರ ಜಾಲ ಬೆರಗಾಗಿ ನಿಂತಿತೊ ಚಲಿಸದೆ ಕಾಲ - ಕೆ. ಎಸ್. ನಿಸಾರ್ ಅಹಮದ್ ಇಡೀ ಜಗತ್ತೇ …

ಸತೀಶ್ ‍ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’ ನಿರ್ದೇಶಕ ವಿನೋದ್‍ ಧೋಂಡಾಳೆ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಚಿತ್ರವು ನಿಂತಿದೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೆ, ಚಿತ್ರವು ನಿಂತಿಲ್ಲ. ‘ಅಶೋಕ ಬ್ಲೇಡ್‍’ ಇದೀಗ ‘ದಿ ರೈಸ್ ಆಫ್ ಅಶೋಕ’ ಮುಂದುವರೆದು ಬಿಡುಗಡೆಯಾಗಲಿದೆ. ಎರಡೂವರೆ ವರ್ಷಗಳ …

‘ಮನದ ಕಡಲು’ ಚಿತ್ರದ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಕೆಲವು ದಿನಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು ನಿರ್ದೇಶಕ ಯೋಗರಾಜ್‍ ಭಟ್‍. ಈಗ ಅವರು ಇನ್ನೊಂದು ಹೊಸ ಹಾಡಿನೊಂದಿಗೆ ಬಂದಿದ್ದಾರೆ. ‘ತುರ್ರಾ’ ಎಂದು ಪ್ರಾರಂಭವಾಗುವ ಈ ಹಾಡನ್ನು ಯೂಟ್ಯೂಬ್‍ನ ಡಿಬೀಟ್ಸ್ ಚಾನಲ್‍ನಲ್ಲಿ …

ಈ ಹಿಂದೆ ಕೆಲವು ಚಿತ್ರಗಳು ಹಣಕಾಸಿನ ಸಮಸ್ಯೆಗಳಿಂದಾಗಿ ಮುಂದೂಡಲ್ಪಟ್ಟ ಹಲವು ಉದಾಹರಣೆಗಳು ಇವೆ. ಇನ್ನೂ ಕೆಲವು ಚಿತ್ರಗಳು ಬಿಡುಗಡೆಯೇ ಆಗುವುದಿಲ್ಲ ಎಂಬ ಪರಿಸ್ಥಿತಿ ಎದುರಾಗಿ, ಕೊನೆಯ ಕ್ಷಣದ ಸಂಧಾನಗಳಿಂದ ಸಮಸ್ಯೆಗಳು ಬಗೆಹರಿದು, ಕೊನೆಗೆ ಚಿತ್ರ ಬಿಡುಗಡೆಯಾದ ಉದಾಹರಣೆಗಳೂ ಇವೆ. ಹಣಕಾಸಿನ ಸಮಸ್ಯೆಯಿಂದಾಗಿ …

Stay Connected​
error: Content is protected !!