Mysore
22
broken clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

Andolana

HomeAndolana

ಅನಿಲ್ ಅಂತರಸಂತೆ ಕೃಷಿ, ಹೈನುಗಾರಿಕೆ, ಮೀನು ಸಾಕಾಣಿಕೆಗಳಿಂದ ನಷ್ಟವೇ ಹೆಚ್ಚು, ಇವುಗಳಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಯುವ ಸಮುದಾಯ ನಗರ ಭಾಗಗಳಲ್ಲಿ ಉದ್ಯೋಗವನ್ನು ಅರಸುತ್ತಾ ತಮ್ಮ ಕೃಷಿ ಭೂಮಿ, ಸ್ವಂತ ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಆದರೆ, ಇಲ್ಲೊಬ್ಬ ಯುವ ಕೃಷಿಕ ಹಳ್ಳಿಯಲ್ಲೇ …

ಸಿದ್ದರಾಮಯ್ಯ ಅವರ ಮಾತಿನಿಂದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಡಿದ ಮಾತು ರಾಜಕೀಯ ವಲಯಗಳಲ್ಲಿ ಸಂಚಲನ ಮೂಡಿಸಿವೆ. ಅಂದ ಹಾಗೆ ಸಿದ್ದರಾಮಯ್ಯ ಅವರು ಆಡಿದ ಮಾತುಗಳೇನು? ಈ ಹಿಂದೆ ದೇವರಾಜ ಅರಸರು ಏಳು ವರ್ಷ, ಏಳು ತಿಂಗಳ ಕಾಲ ಮುಖ್ಯಮಂತ್ರಿಯಾಗಿದ್ದರು. …

ಮೈಸೂರು ನಗರ, ಗ್ರಾಮಾಂತರ ಗ್ರಂಥಾಲಯಗಳ ದುಸ್ಥಿತಿ ಸಾಲೋಮನ್ ಮೈಸೂರು: ಮೈಸೂರು ನಗರ ಹಾಗೂ ಗ್ರಾಮಾಂತರ ಭಾಗದ ಬಹುತೇಕ ಗ್ರಂಥಾಲಯಗಳ ಕಟ್ಟಡಗಳು ಶಿಥಿಲಗೊಂಡಿದ್ದು, ಬೀಳುವ ಸ್ಥತಿಯಲ್ಲಿವೆ. ಕಟ್ಟಡಗಳು ಮಹಾನಗರ ಪಾಲಿಕೆ ಒಡೆತನದಲ್ಲಿರುವುದರಿಂದ ದುರಸ್ತಿ ಮಾಡಲು ಸಾಧ್ಯವಾಗುತ್ತಿಲ್ಲ. ಸಿಬ್ಬಂದಿಗಳ ಕೊರತೆಯೂ ಇರುವುದರಿಂದ ಗ್ರಂಥಾಲಯಗಳ ನಿರ್ವಹಣೆ …

ಮಂಜು ಕೋಟೆ ಎಚ್. ಡಿ. ಕೋಟೆ: ಪುರಸಭೆಯ ವರಿಷ್ಠರ ಗಾದಿ ಹಿಡಿಯಲು ಜಾ. ದಳ ಮತ್ತು ಕಾಂಗ್ರೆಸ್ ಪಕ್ಷಗಳ ಸದಸ್ಯರ ನಡುವೆ ಪೈಪೋಟಿ ಏರ್ಪಟ್ಟಿದ್ದು, ಎರಡೂ ಪಕ್ಷಗಳು ತೀವ್ರ ಕಾರ್ಯತಂತ್ರ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ …

ಕೈಗಾರಿಕೆಗಳನ್ನು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಿಂದ ಹೊರಕ್ಕೆ 2 ವಲಯಗಳಿಂದ 7000 ಎಕರೆ ಕೈಗಾರಿಕಾ ಪ್ರದೇಶ ಲಭ್ಯತೆ ಗಿರೀಶ್ ಹುಣಸೂರು ಮೈಸೂರು: ಮೈಸೂರು ಮತ್ತು ಮಂಡ್ಯ ಜಿಲ್ಲೆಗಳನ್ನು ಒಳಗೊಂಡ ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶ ಮತ್ತು ಮೈಸೂರು ಮತ್ತು ನಂಜನಗೂಡು ತಾಲ್ಲೂಕುಗಳ ವಿವಿಧ …

ವರ್ಷಗಳ ಹಿಂದಿನ ಮಾತು. ೧೯೯೭. ಹೆಸರಾಂತ ಸಾಪ್ತಾಹಿಕವೊಂದಕ್ಕಾಗಿ ‘ಈಗ ಹೇಗೆ’ ಅಂಕಣ ಬರೆಯುತ್ತಿದ್ದ ದಿನಗಳು. ಕನ್ನಡ ಚಿತ್ರರಂಗದ ಸಾಧಕರನ್ನು, ಅವರ ಇಳಿವಯಸ್ಸಿನಲ್ಲಿ ಮಾತನಾಡಿಸಿ ಬರೆಯುತ್ತಿದ್ದ ಅಂಕಣವದು. ಕಾಂಚನಾ, ಕಮಲಾಬಾಯಿ, ರಾಜಕುಮಾರಿ ಸೇರಿದಂತೆ ಕೆಲವರನ್ನು ಬೆಂಗಳೂರಿನಲ್ಲಿ ಇದಕ್ಕಾಗಿ ಮಾತನಾಡಿಸಿದ್ದಿದೆ. ಅಜ್ಞಾತರಾಗಿ ಉಳಿದಿದ್ದ ಕಾಂಚನಾ …

ಮೈಸೂರಿನ ಇಲವಾಲ ಸಮೀಪದ ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್ ಬಳಿ ಇರುವ ವಿನಾಯಕ ಗಾರ್ಡನ್ ಸಿಟಿ, ಬ್ರಹ್ಮಾನಂದ ಸಾಗರ ಲೇಔಟ್‌ನ ಬಳಿಯ ರಸ್ತೆ ವಿಭಜಕ(ಡಿವೈಡರ್)ದಲ್ಲಿ ಯು ಟರ್ನ್ ತೆಗೆದುಕೊಳ್ಳಲು ಅವಕಾಶ ನೀಡಿದ್ದು, ಇದು ಅಪಘಾತಕ್ಕೆ ಆಹ್ವಾನ ನೀಡಿದಂತಿದೆ. ಇಲವಾಲದಿಂದ ಮೈಸೂರಿನ ಕಡೆಗೆ …

ಶೋಚನೀಯ ಸ್ಥಿ ತಿಯಲ್ಲಿ ಐತಿಹಾಸಿಕ ಮಹತ್ವವುಳ್ಳ ಮೈಸೂರಿನ ಮಹಾರಾಜ, ಯುವರಾಜ, ಕಾವಾ ಹಾಗೂ ಸಂಸ್ಕೃತ ಪಾಠಶಾಲೆ ಕಟ್ಟಡಗಳು. ಎಲ್. ಸುಜೀಂದ್ರನ್, ಚಿತ್ರಗಳು: ಗವಿಮಠ ರವಿ ಮೈಸೂರು ನಗರ ತನ್ನ ಐತಿಹಾಸಿಕ ಶೈಕ್ಷಣಿಕ ಸಂಸ್ಥೆಗಳಿಗಾಗಿ ಹೆಸರಾಗಿದ್ದು, ಅನೇಕ ಶತಮಾನಗಳಿಂದ eನ ಮತ್ತು ಸಂಸ್ಕೃತಿಯ …

ಮೈಸೂರಿನ ಕೆಆರ್.ಎಸ್ ರಸ್ತೆಯಲ್ಲಿರುವ ಆಕಾಶವಾಣಿ ಕೇಂದ್ರದ ಮುಖ್ಯ ದ್ವಾರದ ಮುಂಭಾಗ ಹಾಗೂ ಚಲುವಾಂಬ ಪಾರ್ಕ್‌ಗೆ ಹೊಂದಿಕೊಂಡಂತೆ ಇರುವ ಮೀನು ಮಾರಾಟ ಕೇಂದ್ರದಿಂದಾಗಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಈ ಮೀನು ಮಾರಾಟ ಕೇಂದ್ರದ ಹಿಂಭಾ ಗವೇ ಚಲುವಾಂಬ ಪಾರ್ಕ್ ಇದೆ. ಅಲ್ಲದೆ ಆಕಾಶವಾಣಿ …

Stay Connected​
error: Content is protected !!