Mysore
24
clear sky

Social Media

ಬುಧವಾರ, 01 ಏಪ್ರಿಲ 2026
Light
Dark

Andolana

HomeAndolana
dk shivkumar (1)

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಇದೇ ವೇಳೆ ವಿಪಕ್ಷ ಬಿಜೆಪಿ ಕೂಡ ರೈತರೊಂದಿಗೆ ಹೋರಾಟಕ್ಕೆ ಸಜ್ಜಾಗಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ …

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್ ಮಾಡಿದ್ದ ಇಬ್ಬರು ಪುಂಡ ಯುವಕರನ್ನು ಪೋಲೀಸರು ಬಂಧಿಸಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿಯ ಖಾಸಗಿ ಶಾಲೆಯ ಬಸ್ ತಡೆದು ಕಿರಿಕ್ ಮಾಡಿದ್ದ …

ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ ಸುತ್ತಮುತ್ತ ಶನಿವಾರ, ಭಾನುವಾರ, ಸೋಮವಾರ ದಿನಕ್ಕೊಂದು ಹಸು ಅಥವಾ ಕರು ಕಾಡುಪ್ರಾಣಿಗಳ ದಾಳಿಗೆ ಬಲಿಯಾಗಿದ್ದು, ಘಟನಾ ಸ್ಥಳದಲ್ಲಿನ ಕುರುಹು ಹಾಗೂ …

ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಆಶಯದೊಂದಿಗೆ ಮಂಡ್ಯದಮಿಮ್ಸ್‌ನಲ್ಲಿ ಸ್ಥಾಪನೆಯಾಗಿರುವ ಟರ್ಷಿಯರಿ ಕ್ಯಾನ್ಸರ್ ಕೇರ್ ಸೆಂಟರ್ ಇನ್ನೂ ಕಾರ್ಯಾರಂಭವಾಗಿಲ್ಲ. ಕೇಂದ್ರ, ರಾಜ್ಯ ಸರ್ಕಾರಗಳಿಂದ ಅನುದಾನ ಬಿಡುಗಡೆ …

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಸಂಜೆ 5.55 ಕ್ಕೆ ಸೂರ್ಯಾಸ್ತವಾಗುವ ನಿರೀಕ್ಷೆಯಿದೆ. ಆರ್ದ್ರತೆಯು ಸುಮಾರು 49 ಪ್ರತಿಶತದಷ್ಟು ಇರುತ್ತದೆ ಎಂದು ನಿರೀಕ್ಷಿಸಲಾಗಿದೆ …

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ. …

Fraud in records

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ವಿಜಯನಗರ 4ನೇ ಹಂತದಲ್ಲಿ ನೆಲೆಸಿರುವ ೪೯ ವರ್ಷದ ವೈದ್ಯರೊಬ್ಬರಿಗೆ ಕರೆ ಮಾಡಿದ …

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ನೂತನ ಜಿಲ್ಲಾ ಠಾಣೆ ಕಚೇರಿಯನ್ನು ದಕ್ಷಿಣ ವಲಯ ಐಜಿಪಿ ಡಾ.ಎಂ.ಬಿ.ಬೋರಲಿಂಗಯ್ಯ ಉದ್ಘಾಟಿಸಿದರು. ನಗರದ ಜಯಚಾಮರಾಜೇಂದ್ರ …

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಒಡಂಬಡಿಕೆಯು ಎರಡೂ ಸಂಸ್ಥೆಗಳ ನಡುವೆ ಸಂಪನ್ಮೂಲ ವ್ಯಕ್ತಿಗಳ ವಿನಿಮಯ, ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ವಿಶೇಷ …

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಸೋಮವಾರ ಆರಂಭವಾದ ವಿಧಾನಸಭೆ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು, ಭೈರಪ್ಪ ಅವರ …

Stay Connected​
error: Content is protected !!