ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ ಎದುರಿಸುತ್ತಿರುವ ಒಂದು ಹೊಸ ಸಮಸ್ಯೆ ಎಂದರೆ ನಗರದಲ್ಲಿ ಚಿರತೆಗಳು ಹಾಗೂ ಇತರೆ ಕಾಡು ಪ್ರಾಣಿಗಳು ಕಾಣಿಸಿಕೊಳ್ಳುವಿಕೆ. ಈ ಘಟನೆಗಳು ಮಾಧ್ಯಮಗಳಲ್ಲಿ, …
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ ಎದುರಿಸುತ್ತಿರುವ ಒಂದು ಹೊಸ ಸಮಸ್ಯೆ ಎಂದರೆ ನಗರದಲ್ಲಿ ಚಿರತೆಗಳು ಹಾಗೂ ಇತರೆ ಕಾಡು ಪ್ರಾಣಿಗಳು ಕಾಣಿಸಿಕೊಳ್ಳುವಿಕೆ. ಈ ಘಟನೆಗಳು ಮಾಧ್ಯಮಗಳಲ್ಲಿ, …
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು ಮುಖ್ಯವೆನಿಸಬಲ್ಲದೇ? ಇವು, ಯಾವುದೇ ಹಕ್ಕುಗಳ ಬಗ್ಗೆ ಚರ್ಚಿಸುವಾಗ ಏಳುವ ಪ್ರಮುಖ ಪ್ರಶ್ನೆಗಳು. ಎಲ್ಲಾ ಮೂಲಭೂತ ಹಕ್ಕುಗಳನ್ನು ಒಟ್ಟಿಗೆ ಇಟ್ಟೇ ನೋಡಬೇಕು. …
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ ನಿರ್ಧಾರ ಕುಶಾಲನಗರ: ಪುರಸಭೆ ವ್ಯಾಪ್ತಿಯ ಯೋಗಾನಂದ ಬಡಾವಣೆಯಲ್ಲಿ ಅವೈಜ್ಞಾನಿಕ ಚರಂಡಿಯಿಂದ ಸ್ಥಳೀಯರು ಹೈರಾಣಾಗಿದ್ದು, ಚರಂಡಿ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಚುನಾವಣೆ ಬಹಿಷ್ಕರಿಸಲು …
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು. ತಾಲ್ಲೂಕಿನ ಪಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಕಾರೇಕುರ ಗ್ರಾಮದಲ್ಲಿ ಪಾಲಹಳ್ಳಿ ಆಯುಷ್ಮಾನ್ ಆರೋಗ್ಯ ಕೇಂದ್ರ ಹಾಗೂ …
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಒತ್ತಾಯಿಸಿದ್ದಾರೆ. ಭಾರತದಲ್ಲಿ ದಿನಸಿ ಪದಾರ್ಥಗಳು ೧೫ ನಿಮಿಷಗಳಲ್ಲಿ ಮನೆ ಬಾಗಿಲಿಗೆ ತಲುಪುತ್ತವೆ. ಆದರೆ, ರೋಗಿಗಳು ಆಸ್ಪತ್ರೆಗೆ ತಲುಪಲು …
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ ವಿವರ... ತಾಲ್ಲೂಕಿನ ಕುಂದಕೆರೆ ಗ್ರಾಮದ ರೈತ ಮಲಿಯಪ್ಪ ಬಿನ್ ಮಹದೇವಪ್ಪ ಅವರ ಜಮೀನಿನಲ್ಲಿ ಜಾನುವಾರು ಮೇಯಿಸುವ ಸಂದರ್ಭದಲ್ಲಿ ಹಸುಗಳ ಮೇಲೆ …
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ ಏಕತಾ ಮಾಲ್(ಯೂನಿಟಿ ಮಾಲ್) ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ವಸ್ತು ಪ್ರದರ್ಶನ ಪ್ರಾಽಕಾರದ ಆವರಣದಲ್ಲಿ ಕೈಗೊಂಡಿರುವ ಏಕತಾ ಮಾಲ್ …
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ ಸಂಬಂಧ ಬುಧವಾರ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಮಂಡನೆ ಮಾಡಲಾಗಿದೆ. ದ್ವೇಷ ಭಾಷಣ ಮತ್ತು …
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಿದರು. ವಿವಿಯ ಕಾರ್ಯಸೌಧಕ್ಕೆ ಆಗಮಿಸಿದ ರಾಯಭಾರಿಗಳ ನಿಯೋಗವು ವಿವಿಯ ಕುಲಸಚಿವರಾದ ಎಂ.ಕೆ.ಸವಿತಾ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. …
ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು ಚೇತರಿಕೆ ಕಂಡಿದ್ದು ಕೆಲವರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಮೂಲಕ ಒಟ್ಟು 1.08 ಲಕ್ಷ ಕೋಟಿ ರೂ. …