ನೀವು ಸೂರ್ಯವಂಶ ಸಿನಿಮಾ ನೋಡಿರಬೇಕು. ದ್ವಿ ಪಾತ್ರದಲ್ಲಿ ಅಭಿನಯಿಸಿರುವ ವಿಷ್ಣುವರ್ಧನ್‌ರವರಿಗೆ ಒಂದು ಸನ್ನಿವೇಶದಲ್ಲಿ ಅವರ ಮೊಮ್ಮಗನೇ ಸ್ನೇಹಿತನಾಗಿ ಬಿಡುತ್ತಾನೆ. ತಾತನನ್ನು ಫ್ರೆಂಡೂ ಎಂದು ಕರೆಯುವ ಮೂಲಕ ತಾತ ಮತ್ತು ಮೊಮ್ಮಗನ ಸಂಬಂಧವನ್ನು ಅರ್ಥಪೂರ್ಣವಾಗಿ ಅಲ್ಲಿ ಚಿತ್ರಿಸಲಾಗಿದೆ.ತಾತ ಊರಿಗೆ ದೊಡ್ಡ ಮನುಷ್ಯನಾಗಿದ್ದರೂ ಮೊಮ್ಮಗನ …










