Mysore
26
haze

Social Media

ಶನಿವಾರ, 28 ಮಾರ್ಚ್ 2026
Light
Dark

Andolana

HomeAndolana

ಯಶ್‍ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು (ಜನವರಿ 08) ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ಬಾರಿ ತಾವು ಊರಿನಲ್ಲಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ, ಅವರ ಹುಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಒಂದು ಆಶ್ಚರ್ಯ ಕಾದಿದೆ. ಹೌದು, ಯಶ್‍ ಅಭಿನಯದ ‘ಟಾಕ್ಸಿಕ್‍’ ತಂಡದಿಂದ …

ಹೊಸ ವರ್ಷ ಪ್ರಾರಂಭವಾಗುತ್ತಿದ್ದಂತೆಯೇ, ಹೊಸ ಚಿತ್ರಗಳು ಬಿಡುಗಡೆ ಆಗುವುದಕ್ಕೆ ದೊಡ್ಡ ಪೈಪೋಟಿ ನಡೆಸಿವೆ. ಈಗಾಗಲೇ ವರ್ಷದ ಮೊದಲ ಶುಕ್ರವಾರ ಮೂರು ಚಿತ್ರಗಳು ಬಿಡುಗಡೆಯಾಗಿದ್ದು, ಮುಂದಿನ ನಾಲ್ಕು ಶುಕ್ರವಾರಗಳಂದು ಹಲವು ಚಿತ್ರಗಳು ಬಿಡುಗಡೆಯಾಗುವುದಕ್ಕೆ ಕ್ಯೂನಲ್ಲಿ ನಿಂತಿವೆ. ಬಿಡುಡೆಯಾಗುವುದಕ್ಕೆ ಸಜ್ಜಾಗಿರುವ ಚಿತ್ರಗಳ ಪೈಕಿ ದೊಡ್ಡ …

ನಟಿ ಪ್ರಿಯಾ ಆನಂದ್‍ಗೆ ಕನ್ನಡ ಚಿತ್ರರಂಗ ಹೊಸದೇನಲ್ಲ. ಈಗಾಗಲೇ ಅವರು ಪುನೀತ್‍ ರಾಜಕುಮಾರ್‍ ಅಭಿನಯದ ‘ರಾಜ್‍ಕುಮಾರ’ ಮತ್ತು ‘ಯುವರತ್ನ’, ಗಣೇಶ್‍ ಅಭಿನಯದ ‘ಆರೆಂಜ್‍’ ಮತ್ತು ಶಿವರಾಜಜಕುಮಾರ್‍ ಅಭಿನಯದ ‘ಕರಟಕ ದಮನಕ’ ಚಿತ್ರಗಳಲ್ಲಿ ನಟಿಸಿದ್ದರು. ಇದೇ ಮೊದಲ ಬಾರಿಗೆ ಅವರು ಕನ್ನಡದಲ್ಲಿ ರೆಟ್ರೋ …

ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಯ ಕೊಂಬೆಗಳಿಗೆ ಶಕ್ತಿ ತುಂಬುವ ಕೆಲಸವಾಗಬೇಕಿದೆ ಕಳೆದ ವಾರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ತಮ್ಮ ರಾಜ್ಯದ ಜನರಿಗೆ ಒಂದು ಕರೆ ನೀಡಿದರು. ಉಚಿತ ವಿದ್ಯುತ್ ಯೋಜನೆಯಡಿ ನೋಂದಾವಣೆ ಯಾಗಿರುವ ನನ್ನ ಹೆಸರನ್ನು …

ಭೇರ್ಯ ಮಹೇಶ್ ಸಮಗ್ರ ಕೃಷಿ ಪದ್ಧತಿ ಮತ್ತು ಮಿಶ್ರ ಬೆಳೆ ಪದ್ಧತಿಯನ್ನು ಅಳವಡಿಸಿಕೊಂಡರೆ ಕೃಷಿ ಖಂಡಿತವಾಗಿಯೂ ಲಾಭದಾಯಕವಾಗಿರುತ್ತದೆ ಎಂಬುದನ್ನು ಕೆ. ಆರ್. ನಗರ ತಾಲ್ಲೂಕಿನ ಕೆಂಪನಕೊಪ್ಪಲು ಗ್ರಾಮದ ಪ್ರಗತಿಪರ ರೈತ ಕೆ. ಪಿ. ಜಗದೀಶ್ ಸಾಧಿಸಿ ತೋರಿಸಿದ್ದಾರೆ. ತಂದೆಯಿಂದ ಬಳುವಳಿಯಾಗಿ ಬಂದ …

ಮೈಸೂರು ಕೇಂದ್ರೀಯ ಬಸ್ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ೧೨೦ ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಬಸ್ ನಿಲ್ದಾಣ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಮೂಲಕ ಹಲವು ವರ್ಷಗಳಿಂದ ಪರ- ವಿರೋಧಕ್ಕೆ ಗುರಿಯಾಗಿದ್ದ ಬಸ್ ನಿಲ್ದಾಣ …

ಕೋಟೆ: ತಾಲ್ಲೂಕಿನ ರಾಜಕಾರಣದಲ್ಲಿ ಬದಲಾವಣೆ ಸಾಧ್ಯತೆ ಸೃಷ್ಟಿಸಿದ ಮುಖಂಡರ ನಡೆ ಮಂಜು ಕೋಟೆ ಎಚ್. ಡಿ. ಕೋಟೆ: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರನ್ನು ಮುಖಂಡ ಕೃಷ್ಣನಾಯಕ ಭೇಟಿ ಮಾಡಿರುವುದು ತಾಲ್ಲೂಕಿನ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ …

ಮಂಡ್ಯ: ಐದು ವರ್ಷಗಳಿಗೊಮ್ಮೆ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ನಡೆಸುವ ಜಾನುವಾರು ಗಣತಿ ಪ್ರಕ್ರಿಯೆಯು ಜಿಲ್ಲೆಯಲ್ಲಿ ಆರಂಭವಾಗಿದ್ದು, ಫೆಬ್ರವರಿ ಅಂತ್ಯದವರೆಗೆ ನಡೆಯಲಿದೆ. ೨೦೧೯ರಲ್ಲಿ ಜಾನುವಾರುಗಳ ಗಣತಿ ನಡೆದಿತ್ತು. ಇದೀಗ ಮತ್ತೊಮ್ಮೆ ಜಾನುವಾರು ಗಣತಿಗೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಜ್ಜುಗೊಂಡಿದ್ದಾರೆ. …

Stay Connected​
error: Content is protected !!