Mysore
22
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Andolana

HomeAndolana

ಮೈಸೂರಿನ ಕೆಆರ್.ಎಸ್ ರಸ್ತೆಯಲ್ಲಿರುವ ಆಕಾಶವಾಣಿ ಕೇಂದ್ರದ ಮುಖ್ಯ ದ್ವಾರದ ಮುಂಭಾಗ ಹಾಗೂ ಚಲುವಾಂಬ ಪಾರ್ಕ್‌ಗೆ ಹೊಂದಿಕೊಂಡಂತೆ ಇರುವ ಮೀನು ಮಾರಾಟ ಕೇಂದ್ರದಿಂದಾಗಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಈ ಮೀನು ಮಾರಾಟ ಕೇಂದ್ರದ ಹಿಂಭಾ ಗವೇ ಚಲುವಾಂಬ ಪಾರ್ಕ್ ಇದೆ. ಅಲ್ಲದೆ ಆಕಾಶವಾಣಿ …

ಬೆಟ್ಟದಪುರ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ ಪ್ರಯುಕ್ತ ಹರದೂರು ಗೇಟ್‌ನಲ್ಲಿ ಜಾತ್ರೆ ಮಾಗಳಿ ರಾಮೇಗೌಡ ಬೆಟ್ಟದಪುರ: ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಹರದೂರು ಗೇಟ್ ಬಳಿ ರೈತರ ಜಮೀನಿನಲ್ಲಿ ಇತಿಹಾಸ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೆ ಪ್ರಯುಕ್ತ ನಡೆಯುವ ಜಾನುವಾರು …

ಭೂಮಿ ಕಳೆದುಕೊಳ್ಳುತ್ತಿರುವ ರೈತಾಪಿಯ ಕಣ್ತೆರೆಸುವ ಪ್ರಯತ್ನ ನಾ. ದಿವಾಕರ ಭಾರತದಂತಹ ಕೃಷಿ ಪ್ರಧಾನ ಹಾಗೂ ಸಾಮಾಜಿಕವಾಗಿ ಹಿಂದುಳಿದ, ಆರ್ಥಿಕವಾಗಿ ಬೆಳವಣಿಗೆಯ ಹಾದಿಯಲ್ಲಿರುವ ದೇಶದಲ್ಲಿ, ಬಹುಸಂಖ್ಯಾತ ಮನುಷ್ಯ ಸಮಾಜದ ಬದುಕು ಮತ್ತು ಜೀವನೋಪಾಯಕ್ಕೆ ಅಡಿಪಾಯವಾಗಿ ಪರಿಣಮಿಸುವ ‘ಭೂಮಿ’ ಸದಾ ಚರ್ಚೆಯಲ್ಲಿರುವ ಪ್ರಶ್ನೆಯಾಗಿರುತ್ತದೆ. ನವ …

ಸುಡು ಬಿಸಿಲಿನಲ್ಲೇ ಪೇಪರ್‌ ಮಾರಾಟ ಮಾಡಿ ದಿನದೂಡುತ್ತಿರುವ ಹಿರಿಯ ಜೀವ; ಸಂಕಷ್ಟದಲ್ಲಿ ಪೇಪರ್‌ ಪ್ರಕಾಶಣ್ಣನಿಗೆ ಬೇಕಿದೆ ನೆರವು ಕೆ. ಬಿ. ಶಂಶುದ್ಧೀನ್ ಕುಶಾಲನಗರ: ಇಲ್ಲಿನ ಗಣಪತಿ ದೇವಾಲಯದ ಮಳಿಗೆಗಳನ್ನು ತೆರವು ಗೊಳಿಸಿದ ಪರಿಣಾಮ ಏಳು ದಶಕಗಳಿಂದ ಇಲ್ಲಿ ಆಸರೆ ಪಡೆದಿದ್ದ ಪೇಪರ್ …

ಸೂಕ್ತ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಪಾರಂಪರಿಕ ಕಟ್ಟಡಗಳು ಬಿ.ಎಂ ಹೇಮಂತ್‌ ಕುಮರ್ ಮೈಸೂರು ಅನೇಕ ಐತಿಹಾಸಿಕ ಕಟ್ಟಡಗಳಿರುವ ತಾಣವಾಗಿದ್ದು, ಅವು ನಗರದ ಸಮೃದ್ಧ ಇತಿ ಹಾಸ ಮತ್ತು ವಾಸ್ತುಶಿಲ್ಪದ ವೈಭವವನ್ನು ಪ್ರತಿ ಬಿಂಬಿಸುತ್ತಿವೆ. ಈ ಪುರಾತನ ಕಟ್ಟಡಗಳಲ್ಲಿ ಹಲ ವಾರು ಇಂದಿಗೂ …

ಪ್ರತಿಯೊಬ್ಬರೂ ಈಗ ಸ್ಮಾರ್ಟ್ ಫೋನ್‌ಗಳಿಗೆ ಅಡಿಕ್ಟ್ ಆಗಿ ಹೋಗಿದ್ದಾರೆ. ಪ್ರಯಾಣದಲ್ಲಿರುವಾಗ, ಸುಮ್ಮನೆ ಕುಳಿತಿರುವಾಗ, ಕೆಲಸದ ವೇಳೆ, ಊಟದ ಸಮಯದಲ್ಲೂ ಸ್ಮಾರ್ಟ್ ಫೋನ್ ಬೇಕೇ ಬೇಕು. ಹೀಗೆ ದಿನದ ಬಹುತೇಕ ಸಮಯ ಸ್ಮಾರ್ಟ್ ಫೋನ್ ನೋಡುತ್ತಿದ್ದರೆ, ಅದರ ಬ್ಯಾಟರಿ ಬಾಳಿಕೆ ಬರುವುದಾದರೂ ಹೇಗೆ? …

ಅವರ ಆತ್ಮಸ್ಥೈರ್ಯವನ್ನು ಕಂಡು ‘ಹೆಂಡತಿ ಎಂದರೆ ಹೀಗಿರಬೇಕು’ ಅಂದುಕೊಂಡೆ. . . ಇಲ್ಲಿ ಪ್ರಸ್ತಾಪಿಸುತ್ತಿರುವುದು ಇತ್ತೀಚೆಗಷ್ಟೆ ಕ್ಯಾನ್ಸರ್ ವಿರುದ್ಧ ಹೋರಾಡಿ ವಿಜಯಿಯಾಗಿ ತಾಯ್ನಾಡಿಗೆ ಮರಳಿದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ - ಗೀತಾ ಶಿವರಾಜ್‌ಕುಮಾರ್ ಜೋಡಿಯ ಬಗ್ಗೆ. ಶಿವಣ್ಣ …

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 2 ಕೆಳಸೇತುವೆ, 5 ಮೇಲ್ಸೇತುವೆಗಳ ನಿರ್ಮಾಣ ಶ್ರೀಧರ್ ಆರ್.ಭಟ್ ನಂಜನಗೂಡು: ನಂಜನಗೂಡು-ಮೈಸೂರು ಮಧ್ಯದ ರಾಷ್ಟ್ರೀಯ ಹೆದ್ದಾರಿಗೆ ಮೇಲ್ಸೇತುವೆ, ಕೆಳಸೇತುವೆಗಳ ನಿರ್ಮಾಣದ ಮೂಲಕ ಕಾಯಕಲ್ಪ ದೊರೆಯುತ್ತಿದೆ. ಮೈಸೂರಿನಿಂದ ನಂಜನಗೂಡು ಮಾರ್ಗವಾಗಿ ಕೇರಳ ಮತ್ತು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ …

ವಿರೋಧದ ನಡೆವೆಯೂ ಬನ್ನಿಮಂಟಪದಲ್ಲೇ ಬಸ್‌ ನಿಲ್ದಾಣ ನಿರ್ಮಿಸಲು ತೀರ್ಮಾನ ಕೆ. ಬಿ. ರಮೇಶನಾಯಕ ಮೈಸೂರು: ಸಬ್ ಅರ್ಬನ್ ಬಸ್ ನಿಲ್ದಾಣ ಸ್ಥಳಾಂತರಕ್ಕೆ ಬಂದ ತೀವ್ರ ವಿರೋಧ ಹಾಗೂ ಒತ್ತಡಗಳ ನಡುವೆಯೂ ಈಗಾಗಲೇ ತೀರ್ಮಾನಿಸಿದಂತೆ ಬನ್ನಿಮಂಟಪದಲ್ಲಿ ನೂತನ ಬಸ್ ನಿಲ್ದಾಣವನ್ನು ನಿರ್ಮಿಸುವ ಅಚಲ …

ಅಭಿವೃದ್ಧಿಗೆ ವ್ಯಯಿಸಬೇಕಾದ ೧೨. ೬೧ ಲಕ್ಷ ರೂ. ತೆರಿಗೆ ಪೋಲಾಗುವ ಭೀತಿ; ಕೂಡಲೇ ಹಣ ಸಂಗ್ರಹಿಸಲು ಒತ್ತಾಯ ಕೃಷ್ಣ ಸಿದ್ದಾಪುರ ಸಿದ್ದಾಪುರ: ಆದಾಯ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿ ಇರುವ ಸಿದ್ದಾಪುರ ಗ್ರಾ. ಪಂ. ೨೦೨೪-೨೫ನೇ ಸಾಲಿನ ಮಾಂಸ ಮಳಿಗೆಯ ಟೆಂಡರ್ ಹಣ ಕಟ್ಟಿಸಿಕೊಳ್ಳದೆ …

Stay Connected​
error: Content is protected !!