Mysore
24
haze

Social Media

ಶನಿವಾರ, 10 ಜನವರಿ 2026
Light
Dark

Andolana

HomeAndolana

ಸೌಮ್ಯ ಕೋಠಿ, ಮೈಸೂರು. ಕೊನೆಗಾಲ ಎಂದಾಕ್ಷಣ ಎಲ್ಲರಿಗೂ ಕಣ್ಣಂಚಲ್ಲಿ ನೀರು ಬರುವುದು ಸಹಜ. ಸಾಮಾನ್ಯವಾಗಿ ಹಿರಿಯರಿಗೆ ಕೊನೆಗಾಲದಲ್ಲಿ ಸಾಕಷ್ಟು ಬಯಕೆಗಳಿರುತ್ತವೆ. ಅವುಗಳ ಈಡೇರಿಕೆಗಾಗಿ ಅವರು ಹಾತೊರೆಯುತ್ತಾರೆ. ಅವುಗಳನ್ನು ಅರ್ಥ ಮಾಡಿಕೊಂಡು ಈಡೇರಿಸುವುದು ನಮ್ಮ ಹೊಣೆಗಾರಿಕೆಯಾಗಬೇಕು. ಆಸ್ತಿವಂತರಾಗಿದ್ದರೆ, ಹತ್ತಾರು ಎಕರೆ ಗದ್ದೆ ತೋಟಗಳಿದ್ದರೆ …

ಹಿರಿಯರೂ ಸೇರಿದಂತೆ ಬಹಳಷ್ಟು ಜನರಿಗೆ ಚಳಿಗಾಲದ ಅವಧಿ ವರ್ಷದ ಅತ್ಯುತ್ತಮ ಸಮಯವೆನಿಸಿದರೂ ಈ ಅವಧಿಯಲ್ಲಿ ಹಿರಿಯರು ಹೆಚ್ಚು ಜಾಗರೂಕರಾಗಿರಬೇಕಾದದ್ದು ಅನಿವಾರ್ಯ. ಈ ಸಮಯದಲ್ಲಿ ತಾಪಮಾನ ಅತ್ಯಂತ ಕಡಿಮೆ ಇರುವುದರಿಂದ ಒಣ ಚರ್ಮದ ಸಮಸ್ಯೆ, ಕೀಲು ನೋವಿನಂತಹ ಆರೋಗ್ಯ ಸಮಸ್ಯೆಗಳು ಅವರನ್ನು ಕಾಡಬಹುದು. …

೧೯೯೬ರ ಏಪ್ರಿಲ್ ತಿಂಗಳ ಒಂದು ದಿನ ಆಂಧ್ರಪ್ರದೇಶದ ವಾರಂಗಲ್‌ನ ನಲ್ಲಬೆಳ್ಳಿ ಮಂಡಲ್ ಎಂಬಲ್ಲಿ ೨೫ ವರ್ಷ ಪ್ರಾಯದ ಸೀತಕ್ಕ ತನ್ನ ಪ್ರಾಣ ಉಳಿಸಿಕೊಳ್ಳಲು ಎಷ್ಟು ವೇಗವಾಗಿ ಓಡಲು ಸಾಧ್ಯವೋ ಅಷ್ಟು ವೇಗವಾಗಿ ಓಡುತ್ತಿದ್ದರು. ಅವರ ಹಿಂದೆ ಬಂದೂಕುಗಳನ್ನು ಹಿಡಿದ ಪೊಲೀಸರ ದಂಡು …

ಓದುಗರ ಪತ್ರ

ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ ವಿಶ್ವವಿದ್ಯಾನಿಲಯಗಳಿಗೂ ಮುಖ್ಯಮಂತ್ರಿ ಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಚಿಂತನೆ ನಡೆಯುತ್ತಿದೆ …

ಕೆ.ಬಿ. ರಮೇಶನಾಯಕ ಮೈಸೂರು: ಬರಗಾಲ, ಕಾವೇರಿ ವಿವಾದವನ್ನು ಸಮರ್ಥವಾಗಿ ಎದುರಿಸಿದರೂ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಎರಡು ದುರಂತ ಘಟನೆಗಳು ಎಸ್. ಎಂ. ಕೃಷ್ಣ ಅವರ ಬದುಕಿನಲ್ಲಿ ಎಂದಿಗೂ ಮರೆಯಲಾಗದಂತಾಗಿತ್ತು. ಎಸ್. ಎಂ. ಕೃಷ್ಣ ಅವರ ಅಧಿಕಾರದ ಅವಧಿಯಲ್ಲಿ ನರಹಂತಕ ವೀರಪ್ಪನ್ ನಿಂದ …

ಮಂಜು ಕೋಟೆ ಎಚ್. ಡಿ. ಕೋಟೆ: ಗಿರಿಜನರನ್ನೇ ಹೆಚ್ಚಾಗಿ ಹೊಂದಿರುವ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯದ ಮುಖ್ಯಮಂತ್ರಿ ಆಗಿದ್ದ ಎಸ್. ಎಂ. ಕೃಷ್ಣ ಅಪಾರ ಕೊಡುಗೆ ನೀಡಿದ್ದು, ಇಂದಿಗೂ ಕ್ಷೇತ್ರದ ಜನಸಾಮಾನ್ಯರು ಅವರ ಕೆಲಸ ಕಾರ್ಯಗಳನ್ನು ಸ್ಮರಿಸುತ್ತಿದ್ದಾರೆ. ೧೯೯೯ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ …

ಮೈಸೂರು: ನಗರದ ವಿಶ್ವೇಶ್ವರ ನಗರದಲ್ಲಿ ನೂತನ ವಾಗಿ ನಿರ್ಮಿಸಿದ್ದ ‘ಆಂದೋಲನ ಭವನ’ ಹಾಗೂ ಮುದ್ರಣ ಯಂತ್ರದ ಉದ್ಘಾಟನೆಯನ್ನು ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅವರು ೨೦೦೧ರ ಡಿಸೆಂಬರ್ ೧೮ರಂದು ನೆರವೇರಿಸಿದ್ದರು. ಅಂದು ಅವರು ಆಡಿದ ಮಾತುಗಳ ಆಯ್ದ ಭಾಗ ಇಲ್ಲಿದೆ. ಒಂದು …

ರಸಗೊಬ್ಬರ ನಿಯಂತ್ರಣ ಆದೇಶ ೧೯೮೫ರ ಅನ್ವಯದಂತೆ ನ್ಯಾನೊ ಡಿಎಪಿ ಯೂರಿಯಾ ಬಳಕೆಗೆ ಸರ್ಕಾರ ಅನುಮತಿ ನೀಡಿದ್ದರಿಂದ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳ ಮೂಲಕ ರೈತರಿಗೆ ದ್ರವರೂಪದ ನ್ಯಾನೊ ಡಿಎಪಿ ಯೂರಿಯಾ ಪೂರೈಕೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. …

ಅನಿಲ್‌ ಅಂತರಸಂತೆ ನಾವು ಎಷ್ಟೇ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ, ವಿದ್ಯಾಭ್ಯಾಸ ಪಡೆದು ಬದುಕಿನ ನಿರ್ವಹಣೆ ಗಾಗಿ ವಿವಿಧ ವೃತ್ತಿಗಳನ್ನು ಅನುಸರಿಸುತ್ತಿದ್ದರೂ ನಮ್ಮ ಮೂಲ ಕಸುಬಾದ ಕೃಷಿಯನ್ನು ಮರೆಯಬಾರದು. ವೃತ್ತಿಯಲ್ಲಿ ಉಪನ್ಯಾಸಕನಾಗಿ ದ್ದರೂ ನಮ್ಮ ಮೂಲ ಕಸುಬು ಕೃಷಿ ಎಂದು ಬಲವಾಗಿ ನಂಬಿ …

ಎನ್.ಕೆಶವಮೂರ್ತಿ ನಾನು ಶಿರಸಿಯ ಸಮೀಪದ ಒಂದು ಅಡಕೆ ತೋಟಕ್ಕೆ ಹೋಗಿದ್ದೆ. ಆ ತೋಟವನ್ನು ಆ ರೈತ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದರು. ಅಲ್ಲಿ ಅಡಕೆ ಮರಗಳು ಸೈನಿಕರಂತೆ ಶಿಸ್ತಾಗಿ ಸಾಲಿನಲ್ಲಿ ನಿಂತಿದ್ದವು. ಆರೋಗ್ಯಕರವಾದ ಅಡಕೆ ಫಲ ನಳನಳಿಸುತ್ತಿತ್ತು. ಅದು ಫಸಲಿನ ಕಾಲ. ಪ್ರತಿಯೊಂದು …

Stay Connected​
error: Content is protected !!