Mysore
24
haze

Social Media

ಶನಿವಾರ, 10 ಜನವರಿ 2026
Light
Dark

Andolana

HomeAndolana

‘ಗುಳ್ಟೂ’ ಖ್ಯಾತಿಯ ನವೀನ್‍ ಶಂಕರ್‍ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿದೆ. ಪ್ರಭಾಸ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಸಲಾರ್‍’ ಕಳೆದ ವರ್ಷ ಕೊನೆಗೆ ಬಿಡುಗಡೆಯಾದ ನಂತರ, ನವೀನ್‍ ಅಭಿನಯದ ಯಾವೊಂದು ಚಿತ್ರವೂ ಈ ಒಂದು ವರ್ಷದಲ್ಲಿ ಬಿಡುಗಡೆಯಾಗಿರಲಿಲ್ಲ. ಈಗ …

ಸರ್ಕಾರಿ ಆಸ್ಪತ್ರೆಗಳು ಬಡವರ ಆರೋಗ್ಯ ಕಾಪಾಡುವ ಧಾಮಗಳು ಎಂದೇ ಬಿಂಬಿತ ವಾಗಿವೆ. ಬಡಜನರು ಕೂಡ ರೋಗರುಜಿನಗಳಿಗೆ ಚಿಕಿತ್ಸೆ ಪಡೆಯಲು, ಹೆರಿಗೆಗಾಗಿ ಪ್ರಥಮವಾಗಿ ಆಶ್ರಯಿಸುವುದು ಇಂತಹ ಸರ್ಕಾರಿ ಆಸ್ಪತ್ರೆಗಳನ್ನೇ. ಅಲ್ಲದೆ, ಬಹುತೇಕ ಜನರು ವೈದ್ಯರು ಎಂದರೆ ಸಕಲ ಕಾಯಿಲೆಗಳನ್ನು ನಿವಾರಿಸಬಲ್ಲ ಸಹೃದಯರು ಎಂದೇ …

75ನೇ ವರ್ಷದ ಅಮೃತ ಮಹೋತ್ಸವ ಮಹಾ ಮಸ್ತಕಾಭಿಷೇಕಕ್ಕೆ ಗೊಮ್ಮಟಗಿರಿ ಸಜ್ಜು ಗಿರೀಶ್ ಹುಣಸೂರು ಮೈಸೂರು: ಕಣ್ಣು ಹಾಯಿಸಿದಷ್ಟು ದೂರಕ್ಕೆ ಹಸಿರು ಹೊದ್ದು ಮಲಗಿರುವ ಭೂ ರಮೆ, ಮತ್ತೊಂದೆಡೆ ಕೆಆರ್ ಎಸ್ ಹಿನ್ನೀರಿನ ಜಲರಾಶಿ. ಇಂತಹ ಸೌಂದರ್ಯದ ನಡುವೆ ಹೆಬ್ಬಂಡೆಯ ಮೇಲೆ ವಿರಾಜಮಾನನಾಗಿ …

ಜಿ. ತಂಗಂ ಗೋಪಿನಾಥಂ ಮೈಸೂರು: ಅನಾಥ ಶಿಶುಗಳ ರಕ್ಷಣೆಗೆ ಸಂಬಂಧಿಸಿದಂತೆ ಮಮತೆಯ ಮಡಿಲು ಎಂಬ ವಿಶೇಷ ಕಾರ್ಯ ಕ್ರಮವೊಂದನ್ನು ಇತ್ತೀಚೆಗೆ ಅನುಷ್ಠಾನಗೊಳಿಸಿದ್ದ ನಗರದ ಚೆಲುವಾಂಬ ಆಸ್ಪತ್ರೆಯು, ಇದೀಗ ರೋಗಿಗಳ ಉಸ್ತುವಾರಿ ಗಾಗಿ ಬರುವ ಕುಟುಂಬದ ಸದಸ್ಯರ ವಿಶ್ರಾಂತಿಗಾಗಿ ಸುಸಜ್ಜಿತ ಡಾರ್ಮೆಟರಿ (ಸಂದರ್ಶಕರ …

ಶೇ. ೫೦ ರಿಯಾಯಿತಿ ನೀಡಿದ್ದ ರೂ ಕಟಿಲ್ಲ ದಂಡ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು: ಸಂಚಾರ ನಿಯಮ ಉಲ್ಲಂಘನೆಯ ಸಂಬಂಧ ವಾಹನ ಸವಾರರ ವಿರುದ್ಧ ಮೈಸೂರು ನಗರ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ದಾಖಲಾಗಿರುವ ಪ್ರಕರಣಗಳು ೪೫,೬೨ ಲಕ್ಷ. ಪೊಲೀಸ್ ಇಲಾಖೆಗೆ ಬರಬೇಕಾಗಿರುವ ದಂಡದ …

ಎಂ. ಆರ್. ಚಕ್ರಪಾಣಿ ಮದ್ದೂರು: ಪಟ್ಟಣದ ಪೇಟೆ ಬೀದಿಯ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವು ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಪಟ್ಟಣದ ಪೇಟೆ ಬೀದಿಯಲ್ಲಿ ಎರಡು ದಿನಗಳ ಕಾಲ ಬಿದ್ದ ಮಳೆಯಿಂದ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದು, …

ಸಾಲೋಮನ್ ಮೈಸೂರು: ಭಾರತೀಯ ಕ್ರಿಕೆಟ್ ತಂಡಕ್ಕೆ ಆಡಬೇಕೆನ್ನುವುದು ನನ್ನ ಕುಟುಂಬದವರ ಕನಸು. ಅದು ನನಸಾಗುವ ಕಾಲ ಕೂಡಿ ಬಂದಿದೆ ಎಂದವರು ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಆಯ್ಕೆ ಆಗಿರುವ ಎಲ್. ಮನ್ವಂತರ್ ಕುಮಾರ್. ೨೦೨೫ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ) ತಂಡಕ್ಕೆ …

ಸಹಸ್ರಾರು ಪ್ಯಾಲೆಸ್ಟೇನ್ ಜನರ ಹತ್ಯಾಕಾಂಡದ ನೆಲೆಯಾದ ಗಾಜಾದಲ್ಲಿ ಕದನವಿರಾಮ ಮೊದಲು ಘೋಷಣೆಯಾಗಬೇಕು ಎಂಬುದು ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಪ್ಯಾಲೆಸ್ಟೇನ್ ಜನರ ಪರವಾಗಿ ಹೋರಾಡುತ್ತಿರುವ ನೆರೆಯ ದೇಶವಾದ ಲೆಬನಾನ್‌ನಲ್ಲಿ ಕದನವಿರಾಮ ಘೋಷಣೆಯಾಗಿದೆ. ಲೆಬನಾನ್‌ನ ಉಗ್ರ ಸಂಘಟನೆಯಾದ ಹೆಜಬುಲ್ಲ ಮತ್ತು ಇಸ್ರೇಲ್ ನಾಯ ಕರು …

ಅತ್ಯುತ್ತಮ ಸವಲತ್ತುಗಳಿಗಾಗಿ ವಿದ್ಯಾರ್ಥಿನಿಯರ ಆಶಯ      ಸಾಲೋಮನ್ ಮೈಸೂರು: ಹೆಣ್ಣು ಮಕ್ಕಳ ಜ್ಞಾನಾರ್ಜನೆಗೆ ಬುನಾದಿ ಆಗಿರುವ ನಗರದ ಮಹಾರಾಣಿ ಕಾಲೇಜು ಹಾಗೂ ಮುಂಭಾ ಗದ ವಿದ್ಯಾರ್ಥಿನಿಲಯದ ಕಟ್ಟಡಗಳು ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ನೂತನ ಕಟ್ಟಡ ಬೇಕು ಎಂಬ ಕೂಗಿಗೆ ರಾಜ್ಯ ಸರ್ಕಾರ …

‘ಆಂದೋಲನ’ ವರದಿಯಿಂದ ಎಚ್ಚೆತ್ತು ಡಿಡಿಪಿಐ ಕ್ರಮ ಮಂಜು ಕೋಟೆ ಎಚ್. ಡಿ. ಕೋಟೆ: ಸರ್ಕಾರಿ ಶಾಲೆಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಇಬ್ಬರು ಮುಖ್ಯ ಶಿಕ್ಷಕರುಗಳನ್ನು ಅಮಾನತ್ತುಗೊಳಿಸಲಾಗಿದೆ. ಆರೋಪ ಎದುರಿಸುತ್ತಿರುವ ಮುಖ್ಯ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳದ ಶಿಕ್ಷಣ ಇಲಾಖೆ ಅಧಿಕಾರಿಗಳು …

Stay Connected​
error: Content is protected !!