ಚಿಕಿತ್ಸೆಗಾಗಿ ಸುತ್ತಮುತ್ತಲ ಗ್ರಾಮಗಳ ಜನರ ಪರದಾಟ; ಬೈಕ್, ಕಾರು ಪಾರ್ಕಿಂಗ್ ತಾಣವಾಗಿರುವ ಆಸ್ಪತ್ರೆ ಆವರಣ ಅಣ್ಣೂರು ಸತೀಶ್ ಭಾರತೀನಗರ: ಆಸ್ಪತ್ರೆ ಇದೆ. ಆದರೆ, ಸರಿಯಾದ ವೈದ್ಯರಿಲ್ಲ, ಮಾಹಿತಿಯ ಫಲಕಗಳಿವೆ. ಆದರೆ ಸೌಭ್ಯಗಳು ಲಭ್ಯವಿಲ್ಲ. ನೌಕರರು ಇದ್ದಾರೆ. ಆದರೆ ಆಸ್ಪತ್ರೆಯಲ್ಲಿ ಶುಚಿತ್ವವಿಲ್ಲ. . …










