ವಿಶೇಷವಾಗಿ ಮಹಿಳೆಯರಿಗಾಗಿಯೇ ನು ರಿಪಬ್ಲಿಕ್ ಕಂಪೆನಿಯು ಅತ್ಯುತ್ತಮ ಆಡಿಯೋ ಟೆಕ್ನಾಲಜಿ ಮತ್ತು ನೋಡಲು ಆಕರ್ಷಕವಾಗಿರುವ 'ಗರ್ಲ್ ಪಿಡಬ್ಲ್ಯುಆರ್ವೈರ್ ಲೆಸ್ ಇಯರ್ ಬಡ್ ಮತ್ತು ಪವರ್ ಬ್ಯಾಂಕ್' ಅನ್ನು ಬಿಡುಗಡೆ ಮಾಡಿದೆ. ವಿಶೇಷವಾಗಿ ಮಹಿಳಾ ಗ್ರಾಹಕರನ್ನೇ ಗುರಿಯಾಗಿಸಿ ಕೊಂಡು ಮತ್ತು ತಿಳಿ ಹಸಿರು …
ವಿಶೇಷವಾಗಿ ಮಹಿಳೆಯರಿಗಾಗಿಯೇ ನು ರಿಪಬ್ಲಿಕ್ ಕಂಪೆನಿಯು ಅತ್ಯುತ್ತಮ ಆಡಿಯೋ ಟೆಕ್ನಾಲಜಿ ಮತ್ತು ನೋಡಲು ಆಕರ್ಷಕವಾಗಿರುವ 'ಗರ್ಲ್ ಪಿಡಬ್ಲ್ಯುಆರ್ವೈರ್ ಲೆಸ್ ಇಯರ್ ಬಡ್ ಮತ್ತು ಪವರ್ ಬ್ಯಾಂಕ್' ಅನ್ನು ಬಿಡುಗಡೆ ಮಾಡಿದೆ. ವಿಶೇಷವಾಗಿ ಮಹಿಳಾ ಗ್ರಾಹಕರನ್ನೇ ಗುರಿಯಾಗಿಸಿ ಕೊಂಡು ಮತ್ತು ತಿಳಿ ಹಸಿರು …
• ಜಿ.ತಂಗಂ ಗೋಪಿನಾಥಂ ಶಾಲೆಯಲ್ಲಿ ವಿದ್ಯಾರ್ಥಿಗಳಾಗಿ, ಹೊರಗೆ ಸ್ನೇಹಿತರಾಗಿ, ಸಂಬಂಧದಲ್ಲಿ ಅಣ್ಣ-ತಂಗಿಯರಾಗಿರುವ ಸಾಂಸ್ಕೃತಿಕ ನಗರಿ ಮೈಸೂರಿನ ಎಸ್.ಕಾರ್ತಿಕ್ ಹಾಗೂ ಎಸ್.ಗೌತಮಿ ಇಬ್ಬರೂ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾಗಿ ಭವಿಷ್ಯದ ಕರಾಟೆ ಪಟುಗಳಾಗಿ ಮಿನುಗಲು ಅಣಿಯಾಗುತ್ತಿದ್ದಾರೆ..! ಕರಾಟೆಯನ್ನೇ ಉಸಿರಾಗಿಸಿಕೊಂಡಿರುವ ಇವರು, ವಿಜಯ …
ಗುಂಡ್ಲುಪೇಟೆ-ಮೈಸೂರು ಮಾರ್ಗವಾಗಿ ಸಂಚರಿಸುವ ಕೆಎಸ್ ಆರ್ ಟಿಸಿ ಬಸ್ನಲ್ಲಿ ಕಂಡಕ್ಟರ್ ಒಬ್ಬರು ಪ್ರಯಾಣಿಕರು ಚಿಲ್ಲರೆ ನೀಡಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಏಕವಚನದಲ್ಲಿ ನಿಂದಿಸಿದ್ದಲ್ಲದೇ ನಿಮ್ಮಂತಹವರು ಏಕಾಗಿ ಬರುತ್ತೀರಿ, ಬಸ್ಸಿಂದ ಕೆಳ ಗಿಳಿರಿ' ಎಂದು ಹೇಳಿರುವುದಾಗಿ ವರದಿ ಯಾಗಿದೆ. ಪ್ರಯಾಣಿಕರಿಗೆ …
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗಾಗಿ ಹೊಸ ತಂತ್ರ ಪ್ರಯೋಗ! ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ ಕಡಿಮೆಯಾಗಿಲ್ಲ. ಕಾರುಗಳನ್ನು ಅಡ್ಡಗಟ್ಟಲು ಹೊಸ ಹೊಸ ತಂತ್ರಗಳನ್ನು ಕಳ್ಳರು ಪ್ರಯೋಗ ಮಾಡುತ್ತಿದ್ದಾರೆ. ಹಾಗಾಗಿ ಈ ರಸ್ತೆಯಲ್ಲಿ ವಾಹನಗಳಲ್ಲಿ ಅದರಲ್ಲಿಯೂ ಕಾರಿನಲ್ಲಿ …
ಬೇಸಿಗೆ ಆರಂಭವಾಗುತ್ತಿದ್ದಂತೆ ಅಗತ್ಯ ಮುಂಜಾಗ್ರತಾ ಕ್ರಮ; ಜನ ಜನ ಜಾಗೃತಿ ಮೂಡಿಸಲು ಸಿದ್ಧತೆ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿಧಾನವಾಗಿ ಚಳಿಯ ಜೊತೆಗೆ ತಾಪಮಾನ ಕೂಡ ಹೆಚ್ಚಳವಾಗುತ್ತಿದ್ದು, ಅರಣ್ಯ ಇಲಾಖೆ ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ …
ರಾಜ್ಯದಲ್ಲಿ ಕಳ್ಳತನ, ಎಟಿಎಂ, ಬ್ಯಾಂಕ್ ದರೋಡೆ ಹಾಗೂ ವಾಹನಗಳನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇತ್ತೀಚೆಗೆ ಬೀದರ್ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಬ್ಯಾಂಕ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ೯೩ ಲಕ್ಷ ರೂ. …
1950ರಲ್ಲಿ ಚಾಮರಾಜನಗರದಲ್ಲಿ ಆರಂಭವಾದ ಚಿತ್ರಮಂದಿರ ಕೆ. ವೆಂಕಟರಾಜು ಇತ್ತೀಚಿನ ದಿನಗಳಲ್ಲಿ ಹಿಂದೆ ವೈಭವದಿಂದ ಮೆರೆದ ಚಲನಚಿತ್ರ ಮಂದಿರಗಳು ಇತಿಹಾಸ ಸೇರುತ್ತಿರುವ ಸುದ್ದಿಗಳೇ ಕೇಳಿಬರುತ್ತಿವೆ. ಪ್ರತಿ ಚಲನಚಿತ್ರ ಮಂದಿರ ನೆಲಸಮವಾದಾಗಲೂ ಅದರೊಡನೆ ಇರುವ ಲಕ್ಷಾಂತರ ಜನರ ಸಾವಿರದ ನೆನಪುಗಳು ಮಣ್ಣಾಗುತ್ತಿವೆ. ಇಂತಹ ಕಾಲದಲ್ಲಿ …
ಪಂಚು ಗಂಗೊಳ್ಳಿ ಪ್ರತಿವರ್ಷ ಅಕ್ಟೋಬರ್ ತಿಂಗಳು ಬಂತೆಂದರೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಸಾವಿರಾರು ಜನ ರೈತರು ಸಕ್ಕರೆ ಕಾರ್ಖಾನೆಗಳಿಗಾಗಿ ಕಬ್ಬು ಕತ್ತರಿಸುವ ಕೆಲಸಕ್ಕಾಗಿ ಮಹಾರಾಷ್ಟ್ರದ ಪಶ್ಚಿಮ ಜಿಲ್ಲೆಗಳು ಮತ್ತು ಕರ್ನಾಟಕಕ್ಕೆ ವಲಸೆ ಹೋಗುತ್ತಾರೆ. ಬೀಡ್ ಜಿಲ್ಲೆ ಬರಗಾಲದಿಂದ ನರಳುವ ಪ್ರದೇಶವಾದುದರಿಂದ ಬಡತನ …
ಸಿ. ಎಂ. ಸುಗಂಧರಾಜು ಮನೆಯಲ್ಲಿರುವ ಹಿರಿಯರಿಗೆ ವಯಸ್ಸಾಗಿದೆ. ಅವರಿಂದ ಇನ್ಯಾವುದೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿ ಅವರನ್ನು ಕಡೆಗಣಿಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ‘ಹುಣಸೇಮರ ಮುಪ್ಪಾದರೂ ಹುಳಿ ಮುಪ್ಪಾಗುವುದಿಲ್ಲ’ ಎಂಬ ಗಾದೆ ಮಾತಿನಂತೆ, ವಯಸ್ಸಾಗಿ ಶಕ್ತಿ ಕುಂದಿದರೂ ಅವರಲ್ಲಿನ ಅನುಭವ ದೊಡ್ಡದು. …
ಕೀರ್ತಿ ಇತ್ತೀಚಿನ ದಿನಗಳಲ್ಲಿ ೫೦ ವರ್ಷ ದಾಟುತ್ತಿದ್ದಂತೆ ನಮಗಿನ್ನು ವಯಸ್ಸಾಯಿತು. ದೈಹಿಕ ವಾಗಿ ಶ್ರಮವೆನಿಸುವ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ ಎಂದುಕೊಳ್ಳುವವರಿಗೆಲ್ಲ ಬೆಳವಾಡಿಯ ರುದ್ರೇಶ್ ಮಾದರಿಯಾಗಿದ್ದಾರೆ. ಸೆಂಟ್ರಿಂಗ್ ಕೆಲಸ ಮಾಡುವ ರುದ್ರೇಶ್ ತಮ್ಮ ಇಳಿವಯಸ್ಸಿನಲ್ಲಿಯೂ ದುಡಿದು ತಿನ್ನುವ ಛಲ ಬಿಟ್ಟಿಲ್ಲ. ವಯಸ್ಸಾಗುತ್ತಿದ್ದರೇನು ದೇಹ …