ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಿಂದ ದಿನಕ್ಕೊಂದು ಅಪ್ಡೇಟ್‍ಗಳು ಬರುತ್ತಿವೆ. ಇತ್ತೀಚೆಗೆ ಚಿತ್ರದಲ್ಲಿ ಕನ್ನಡದ ನಟ ಉಪೇಂದ್ರ ನಟಿಸುತ್ತಾರೆ ಎಂದು ಹೇಳಲಾಯ್ತು. ನಂತರ ಬಾಲಿವುಡ್ ನಟ ಆಮೀರ್ ಖಾನ್ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಸುದ್ದಿಯಾಯ್ತು. ಇದಾದ ಮೇಲೆ ತೆಲುಗು ನಟ …










