ಒಟ್ಟು 10 ಸೆಕ್ಷನ್‌ಗಳಲ್ಲಿ ಎಫ್‌ಐಆರ್ ದಾಖಲು; 13ಪುಟಗಳ ವಿವರಣೆ ಮೈಸೂರು: ರಾಜ್ಯದಲ್ಲಿ ಭಾರೀ ಸಂಚಲನ ಉಂಟು ಮಾಡಿದ್ದ ಮುಡಾ ನಿವೇಶನ ಹಗರಣ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಆರೋಪ-ಪ್ರತ್ಯಾರೋಪಗಳು, ರಾಜಕೀಯ ಅಸ್ತ್ರಗಳ ಹೆಮ್ಮರವಾಗಿ ಬೆಳೆದು ಅಂತಿಮವಾಗಿ ಶುಕ್ರವಾರ ಮಧ್ಯಾಹ್ನ ಮೈಸೂರು …
ಒಟ್ಟು 10 ಸೆಕ್ಷನ್‌ಗಳಲ್ಲಿ ಎಫ್‌ಐಆರ್ ದಾಖಲು; 13ಪುಟಗಳ ವಿವರಣೆ ಮೈಸೂರು: ರಾಜ್ಯದಲ್ಲಿ ಭಾರೀ ಸಂಚಲನ ಉಂಟು ಮಾಡಿದ್ದ ಮುಡಾ ನಿವೇಶನ ಹಗರಣ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಆರೋಪ-ಪ್ರತ್ಯಾರೋಪಗಳು, ರಾಜಕೀಯ ಅಸ್ತ್ರಗಳ ಹೆಮ್ಮರವಾಗಿ ಬೆಳೆದು ಅಂತಿಮವಾಗಿ ಶುಕ್ರವಾರ ಮಧ್ಯಾಹ್ನ ಮೈಸೂರು …
ಮೈಸೂರು: ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ಕಾತರದಿಂದ ಕಾಯುವುದು ಸರ್ವೇ ಸಾಮಾನ್ಯ. ಅದರಲ್ಲೂ ಹಳ್ಳಿಗಳಿಂದ ಆಗಮಿಸಿ ದಾರಿಯುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಕಾದು ಕೂರುವ ಮಂದಿಗೆ ಜಂಬೂಸವಾರಿ ಯಾವಾಗ ಹೊರಡುತ್ತದೆ ಎನ್ನುವುದನ್ನು ಯಾರೂ ತಲುಪಿಸಲ್ಲ. ಆದರೆ, ಜಂಬೂ ಸವಾರಿ ದಿನ ೨೧ …
ಮೈಸೂರು: ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ನಂಜನಗೂಡು ನಗರ ಸಭೆಯ ಅಧಿಕಾರ ಹಿಡಿದಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿ ಕಾರಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾ.ದಳ ಸದಸ್ಯರ ನಿಲುವು ಆಘಾತ ಉಂಟು ಮಾಡಿದೆ …
ಮೈಸೂರು: ಭೂಮಿ ಕಳೆದುಕೊಂಡ ರೈತರ ಕುಟುಂಬದವರಿಗೆ ಉದ್ಯೋಗ ಕೊಡಿಸಲು ವಿಫಲ ವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ರೈತರು ಅನಿ ರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿ …
ಮೈಸೂರು: ತಮ್ಮ ನ್ಯಾಯಯುತ ಬೇಡಿಕೆಗಳಿಗೆ, ಸಮಸ್ಯೆಗಳಿಗೆ ಮೈಸೂರಿನ ಸಿಎಸ್‌ಐ ಮೆಮೋರಿಯಲ್ ಹೋಲ್ಡ್ ವರ್ತ್ (ಮಿಷನ್ ) ಆಸ್ಪತ್ರೆ ಆಡಳಿತ ವರ್ಗ ಸ್ಪಂದಿಸದೆ, ನಿರ್ಲಕ್ಷ್ಯ ಧೋರಣೆಯನ್ನು ತಾಳುತ್ತಿದೆ. ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಕಾರ್ಮಿಕರು ಅನುಭವಿಸುತ್ತಿರುವ ಸಂಕಷ್ಟ, ಸಮಸ್ಯೆಗಳನ್ನು ಬಗೆಹರಿಸಿಕೊಡಬೇಕೆಂದು ಆಸ್ಪತ್ರೆಯ ಮುಷ್ಕರ ನಿರತ …
ಮೈಸೂರು: ನಂಜನಗೂಡು ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ, ಕಾಂಗ್ರೆಸ್‌ಗೆ ಬೆಂಬಲಿಸುವ ಮೂಲಕ ಆ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗುವುದಕ್ಕೆ ಕಾರಣ ರಾದ ಅಲ್ಲಿನ ನಗರ ಸಭೆಯ ನಾಲ್ವರು ಸದಸ್ಯರನ್ನು ಇದೀಗ ಬಿಜೆಪಿಯಿಂದಲೇ ಆರು ವರ್ಷಗಳ ಕಾಲ ಉಚ್ಚಾಟನೆ …
ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಿಂದ ದಿನಕ್ಕೊಂದು ಅಪ್ಡೇಟ್‍ಗಳು ಬರುತ್ತಿವೆ. ಇತ್ತೀಚೆಗೆ ಚಿತ್ರದಲ್ಲಿ ಕನ್ನಡದ ನಟ ಉಪೇಂದ್ರ ನಟಿಸುತ್ತಾರೆ ಎಂದು ಹೇಳಲಾಯ್ತು. ನಂತರ ಬಾಲಿವುಡ್ ನಟ ಆಮೀರ್ ಖಾನ್ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಸುದ್ದಿಯಾಯ್ತು. ಇದಾದ ಮೇಲೆ ತೆಲುಗು ನಟ …
2021ರಲ್ಲಿ ಸುರಿದ ಮಳೆಗೆ ಕುಸಿದಿದ್ದ ರಸ್ತೆ; ಈ ದಸರಾ ವೇಳೆಗೆ ಕಾಮಗಾರಿ ಮುಗಿಯುವುದೂ ಅನುಮಾನ 3 ವರ್ಷಗಳಿಂದ ಕುಂಟುತ್ತಿರುವ ಕಾಮಗಾರಿ ಶೇ.60 ರಷ್ಟು ಕಾಮಗಾರಿ ಮಾತ್ರ ಪೂರ್ಣ 9.75 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು ಮೈಸೂರು: ಚಾಮುಂಡಿಬೆಟ್ಟದ ನಂದಿ ಮಾರ್ಗದ ರಸ್ತೆಯ …
ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಲಲಿತಕಲೆ ಉಪ ಸಮಿತಿಯು ' ಬಣ್ಣ ಬಣ್ಣ'ದ ರಂಗು ಹಾಗೂ 'ಕಲಾಕೃತಿಗಳ ಸ್ಪರ್ಶ' ವನ್ನು ನೀಡಲಿದೆ. ದಸರಾ ಮಹೋತ್ಸವದ ಅಂಗವಾಗಿ ನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಆವ ರಣದಲ್ಲಿ 'ಕಲ್ಲಿನ …