Mysore
25
clear sky

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

Andolana

HomeAndolana

ರಸಗೊಬ್ಬರ ನಿಯಂತ್ರಣ ಆದೇಶ ೧೯೮೫ರ ಅನ್ವಯದಂತೆ ನ್ಯಾನೊ ಡಿಎಪಿ ಯೂರಿಯಾ ಬಳಕೆಗೆ ಸರ್ಕಾರ ಅನುಮತಿ ನೀಡಿದ್ದರಿಂದ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳ ಮೂಲಕ ರೈತರಿಗೆ ದ್ರವರೂಪದ ನ್ಯಾನೊ ಡಿಎಪಿ ಯೂರಿಯಾ ಪೂರೈಕೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. …

ಅನಿಲ್‌ ಅಂತರಸಂತೆ ನಾವು ಎಷ್ಟೇ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ, ವಿದ್ಯಾಭ್ಯಾಸ ಪಡೆದು ಬದುಕಿನ ನಿರ್ವಹಣೆ ಗಾಗಿ ವಿವಿಧ ವೃತ್ತಿಗಳನ್ನು ಅನುಸರಿಸುತ್ತಿದ್ದರೂ ನಮ್ಮ ಮೂಲ ಕಸುಬಾದ ಕೃಷಿಯನ್ನು ಮರೆಯಬಾರದು. ವೃತ್ತಿಯಲ್ಲಿ ಉಪನ್ಯಾಸಕನಾಗಿ ದ್ದರೂ ನಮ್ಮ ಮೂಲ ಕಸುಬು ಕೃಷಿ ಎಂದು ಬಲವಾಗಿ ನಂಬಿ …

ಎನ್.ಕೆಶವಮೂರ್ತಿ ನಾನು ಶಿರಸಿಯ ಸಮೀಪದ ಒಂದು ಅಡಕೆ ತೋಟಕ್ಕೆ ಹೋಗಿದ್ದೆ. ಆ ತೋಟವನ್ನು ಆ ರೈತ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದರು. ಅಲ್ಲಿ ಅಡಕೆ ಮರಗಳು ಸೈನಿಕರಂತೆ ಶಿಸ್ತಾಗಿ ಸಾಲಿನಲ್ಲಿ ನಿಂತಿದ್ದವು. ಆರೋಗ್ಯಕರವಾದ ಅಡಕೆ ಫಲ ನಳನಳಿಸುತ್ತಿತ್ತು. ಅದು ಫಸಲಿನ ಕಾಲ. ಪ್ರತಿಯೊಂದು …

‘ಗುಳ್ಟೂ’ ಖ್ಯಾತಿಯ ನವೀನ್‍ ಶಂಕರ್‍ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿದೆ. ಪ್ರಭಾಸ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಸಲಾರ್‍’ ಕಳೆದ ವರ್ಷ ಕೊನೆಗೆ ಬಿಡುಗಡೆಯಾದ ನಂತರ, ನವೀನ್‍ ಅಭಿನಯದ ಯಾವೊಂದು ಚಿತ್ರವೂ ಈ ಒಂದು ವರ್ಷದಲ್ಲಿ ಬಿಡುಗಡೆಯಾಗಿರಲಿಲ್ಲ. ಈಗ …

ಸರ್ಕಾರಿ ಆಸ್ಪತ್ರೆಗಳು ಬಡವರ ಆರೋಗ್ಯ ಕಾಪಾಡುವ ಧಾಮಗಳು ಎಂದೇ ಬಿಂಬಿತ ವಾಗಿವೆ. ಬಡಜನರು ಕೂಡ ರೋಗರುಜಿನಗಳಿಗೆ ಚಿಕಿತ್ಸೆ ಪಡೆಯಲು, ಹೆರಿಗೆಗಾಗಿ ಪ್ರಥಮವಾಗಿ ಆಶ್ರಯಿಸುವುದು ಇಂತಹ ಸರ್ಕಾರಿ ಆಸ್ಪತ್ರೆಗಳನ್ನೇ. ಅಲ್ಲದೆ, ಬಹುತೇಕ ಜನರು ವೈದ್ಯರು ಎಂದರೆ ಸಕಲ ಕಾಯಿಲೆಗಳನ್ನು ನಿವಾರಿಸಬಲ್ಲ ಸಹೃದಯರು ಎಂದೇ …

75ನೇ ವರ್ಷದ ಅಮೃತ ಮಹೋತ್ಸವ ಮಹಾ ಮಸ್ತಕಾಭಿಷೇಕಕ್ಕೆ ಗೊಮ್ಮಟಗಿರಿ ಸಜ್ಜು ಗಿರೀಶ್ ಹುಣಸೂರು ಮೈಸೂರು: ಕಣ್ಣು ಹಾಯಿಸಿದಷ್ಟು ದೂರಕ್ಕೆ ಹಸಿರು ಹೊದ್ದು ಮಲಗಿರುವ ಭೂ ರಮೆ, ಮತ್ತೊಂದೆಡೆ ಕೆಆರ್ ಎಸ್ ಹಿನ್ನೀರಿನ ಜಲರಾಶಿ. ಇಂತಹ ಸೌಂದರ್ಯದ ನಡುವೆ ಹೆಬ್ಬಂಡೆಯ ಮೇಲೆ ವಿರಾಜಮಾನನಾಗಿ …

ಜಿ. ತಂಗಂ ಗೋಪಿನಾಥಂ ಮೈಸೂರು: ಅನಾಥ ಶಿಶುಗಳ ರಕ್ಷಣೆಗೆ ಸಂಬಂಧಿಸಿದಂತೆ ಮಮತೆಯ ಮಡಿಲು ಎಂಬ ವಿಶೇಷ ಕಾರ್ಯ ಕ್ರಮವೊಂದನ್ನು ಇತ್ತೀಚೆಗೆ ಅನುಷ್ಠಾನಗೊಳಿಸಿದ್ದ ನಗರದ ಚೆಲುವಾಂಬ ಆಸ್ಪತ್ರೆಯು, ಇದೀಗ ರೋಗಿಗಳ ಉಸ್ತುವಾರಿ ಗಾಗಿ ಬರುವ ಕುಟುಂಬದ ಸದಸ್ಯರ ವಿಶ್ರಾಂತಿಗಾಗಿ ಸುಸಜ್ಜಿತ ಡಾರ್ಮೆಟರಿ (ಸಂದರ್ಶಕರ …

ಶೇ. ೫೦ ರಿಯಾಯಿತಿ ನೀಡಿದ್ದ ರೂ ಕಟಿಲ್ಲ ದಂಡ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು: ಸಂಚಾರ ನಿಯಮ ಉಲ್ಲಂಘನೆಯ ಸಂಬಂಧ ವಾಹನ ಸವಾರರ ವಿರುದ್ಧ ಮೈಸೂರು ನಗರ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ದಾಖಲಾಗಿರುವ ಪ್ರಕರಣಗಳು ೪೫,೬೨ ಲಕ್ಷ. ಪೊಲೀಸ್ ಇಲಾಖೆಗೆ ಬರಬೇಕಾಗಿರುವ ದಂಡದ …

ಎಂ. ಆರ್. ಚಕ್ರಪಾಣಿ ಮದ್ದೂರು: ಪಟ್ಟಣದ ಪೇಟೆ ಬೀದಿಯ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವು ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಪಟ್ಟಣದ ಪೇಟೆ ಬೀದಿಯಲ್ಲಿ ಎರಡು ದಿನಗಳ ಕಾಲ ಬಿದ್ದ ಮಳೆಯಿಂದ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದು, …

ಸಾಲೋಮನ್ ಮೈಸೂರು: ಭಾರತೀಯ ಕ್ರಿಕೆಟ್ ತಂಡಕ್ಕೆ ಆಡಬೇಕೆನ್ನುವುದು ನನ್ನ ಕುಟುಂಬದವರ ಕನಸು. ಅದು ನನಸಾಗುವ ಕಾಲ ಕೂಡಿ ಬಂದಿದೆ ಎಂದವರು ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಆಯ್ಕೆ ಆಗಿರುವ ಎಲ್. ಮನ್ವಂತರ್ ಕುಮಾರ್. ೨೦೨೫ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ) ತಂಡಕ್ಕೆ …

Stay Connected​
error: Content is protected !!